December 2023

ನಾಪತ್ತೆಯಾಗಿದ್ದ ಭಿನ್ನಕೋಮಿನ ಜೋಡಿ ವಿವಾಹವಾಗಿ ಪತ್ತೆ!? ಫೋಟೋ ವೈರಲ್…

ಸಮಗ್ರ ನ್ಯೂಸ್: ನಾಪತ್ತೆಯಾಗಿದ್ದ ಭಿನ್ನಕೋಮಿನ ಜೋಡಿ ವಿವಾಹವಾಗಿದ್ದಾರೆ ಎನ್ನಲಾದ ಪೋಟೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ 7ನೇ ಬ್ಲಾಕ್ ಕಾಟಿಪಳ್ಳದ ಯುವಕ ಪ್ರಶಾಂತ್ ಭಂಡಾರಿ (31) ಹಾಗೂ 3ನೇ ಬ್ಲಾಕ್ ಆಶ್ರಯ ಕಾಲೋನಿ ನಿವಾಸಿ ಆಯೇಷಾ (19) ಡಿ.1 ರಂದು ನಾಪತ್ತೆಯಾಗಿದ್ದರು. ಇದೀಗ ಈ ಜೋಡಿ ಮದುವೆಯಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಪ್ರಕರಣಕ್ಕೆ ಪುಷ್ಠಿ ಎಂಬಂತೆ ಹಿಂದೂ ಮುಖಂಡ ಶರಣ್ ಪಂಪ್‌ವೆಲ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು […]

ನಾಪತ್ತೆಯಾಗಿದ್ದ ಭಿನ್ನಕೋಮಿನ ಜೋಡಿ ವಿವಾಹವಾಗಿ ಪತ್ತೆ!? ಫೋಟೋ ವೈರಲ್… Read More »

ಮುಳಿಯ ಜ್ಯುವೆಲ್ಸ್‌ ಸಂಸ್ಥಾಪಕರ ದಿನಾಚರಣೆ: ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ 78 ವರ್ಷ

ಸಮಗ್ರ ನ್ಯೂಸ್: ನಾಡಿನ ಹೆಸರಾಂತ ಆಭರಣ ಮಳಿಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಇಂದು ಸಂಸ್ಥಾಪಕರ ದಿನ ಆಚರಿಸಲಾಯಿತು. ಪುತ್ತೂರು, ಬೆಳ್ತಂಗಡಿ, ಗೋಣಿಕೊಪ್ಪಲ್, ಮಡಿಕೇರಿ ಮತ್ತು ಬೆಂಗಳೂರಿನಲ್ಲಿ ಮಳಿಗೆಗಳನ್ನು ಹೊಂದಿರುವ ಮುಳಿಯ ಜ್ಯುವೆಲ್ಸ್‌ ಸಂಸ್ಥೆ ಕಳೆದ 78 ವರ್ಷಗಳಿಂದ ನಿರಂತರ ಗ್ರಾಹಕರ ಸೇವೆ ಮತ್ತು ಸಂತೃಪ್ತಿಯಲ್ಲಿ ಮನೆಮಾತಾಗಿದೆ. ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಡಿಸೆಂಬರ್ 7, 8 ಮತ್ತು 9ರಂದು ಗ್ರಾಹಕರು ಮುಳಿಯ ಜ್ಯುವೆಲ್ಸ್‌ನಲ್ಲಿ ಖರೀದಿಸುವ ಪ್ರತಿ ಗ್ರಾಂ ಚಿನ್ನದಲ್ಲಿ 50 ರೂ.ಗಳನ್ನು ಸಾಮಾಜಿಕ ಉದ್ದೇಶಗಳಿಗೆ ವಿನಿಯೋಗಿಸಲಾಗುವುದು.ಗ್ರಾಹಕರು ಹೇಗೆ ಮುಖ್ಯವೋ ಹಾಗೆಯೇ

ಮುಳಿಯ ಜ್ಯುವೆಲ್ಸ್‌ ಸಂಸ್ಥಾಪಕರ ದಿನಾಚರಣೆ: ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ 78 ವರ್ಷ Read More »

ಸಾವಿರಾರು ಕೋಟಿ ಹೆಚ್ಚಾಗುತ್ತಿದೆ ಕರ್ನಾಟಕದ ಸಾಲ| ಗ್ಯಾರಂಟಿ ಭಾಗ್ಯಗಳ ಹೊರೆಗೆ ಮುಳುಗುತ್ತಿದೆ ರಾಜ್ಯ

ಸಮಗ್ರ ನ್ಯೂಸ್: ಕಳೆದ ಬಿಜೆಪಿ ಸರ್ಕಾರದ ಅವಧಿಗೆ ಹೋಲಿಸಿದರೆ ಈ ಆರ್ಥಿಕ ವರ್ಷದ ಮೊದಲಾರ್ಧದಲ್ಲಿ ಕಾಂಗ್ರೆಸ್‌ ಸರ್ಕಾರ 2576 ಕೋಟಿ ರೂಪಾಯಿ ಹೆಚ್ಚುವರಿ ಸಾಲ ಮಾಡಿರುವ ವಿಚಾರ ಬಹಿರಂಗವಾಗಿದೆ. ರಾಜ್ಯದಲ್ಲಿನ ಉಚಿತ ಭಾಗ್ಯಗಳಿಂದ ರಾಜ್ಯದ ಸಾಲ ಹೆಚ್ಚಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಏಳೇ ತಿಂಗಳಲ್ಲಿ ಕರ್ನಾಟಕದ ಸಾಲ 2576 ಕೋಟಿ ಹೆಚ್ಚಾಗಿದೆ. ಕಳೆದ ವರ್ಷ 4800 ಕೋಟಿ ಇದ್ದ ಸಾಲ ಈಗ 7399 ಕೋಟಿಗೆ ತಲುಪಿದೆ ಎಂದು ರಾಜ್ಯದ ಪ್ರಸಿದ್ಧ ಡಿಜಿಟಲ್ ಮಾಧ್ಯಮ ‘ಮಸ್ತ್ ಮಗಾ.ಕಾಂ’

ಸಾವಿರಾರು ಕೋಟಿ ಹೆಚ್ಚಾಗುತ್ತಿದೆ ಕರ್ನಾಟಕದ ಸಾಲ| ಗ್ಯಾರಂಟಿ ಭಾಗ್ಯಗಳ ಹೊರೆಗೆ ಮುಳುಗುತ್ತಿದೆ ರಾಜ್ಯ Read More »

ನಾಳೆಯಿಂದ ಬಸವನಗುಡಿ ಕಡಲೆಕಾಯಿ ಪರಿಷೆ| ಮಾರ್ಗ ಬದಲಾವಣೆ ಈ ರೀತಿಯಾಗಿದೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ನಾಳೆಯಿಂದ ಡಿ.13ರವರೆಗೆ ಬಸವನಗುಡಿಯ ದೊಡ್ಡ ಬಸವಣ್ಣ, ದೊಡ್ಡ ಗಣಪತಿ ದೇವಸ್ಥಾನದಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯಲಿದೆ. ಕಡಲೆಕಾಯಿ ಪರಿಷೆಗೆ ಸಿಲಿಕಾನ್​ ಸಿಟಿ ಜನರು ಸೇರಿದಂತೆ ಸುತ್ತಮುತ್ತಲ ಲಕ್ಷಾಂತರ ಜನರು ಆಗಮಿಸುತ್ತಾರೆ. ಹಾಗಾಗಿ ಬೆಂಗಳೂರಿನ ಬಸವನಗುಡಿ ವ್ಯಾಪ್ತಿಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ ಮತ್ತು ಪಾರ್ಕಿಂಗ್​​​ಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಲಾಲ್​ಬಾಗ್​​ ವೆಸ್ಟ್​ಗೇಟ್​ ಕಡೆಯಿಂದ ವಾಣಿವಿಲಾಸ ರಸ್ತೆ ಮೂಲಕ 5ನೇ ಮುಖ್ಯರಸ್ತೆ ಚಾಮರಾಜಪೇಟೆ, ಗಾಂಧಿಬಜಾರ್ ಮುಖ್ಯರಸ್ತೆಯಿಂದ ಬುಲ್​​ಟೆಂಪಲ್ ರಸ್ತೆಯ ರಾಮಕೃಷ್ಣಾಶ್ರಮ ವೃತ್ತದಲ್ಲಿ ಬಲತಿರುವು ಪಡೆಯಬೇಕು. ಹಯವದನರಾವ್

ನಾಳೆಯಿಂದ ಬಸವನಗುಡಿ ಕಡಲೆಕಾಯಿ ಪರಿಷೆ| ಮಾರ್ಗ ಬದಲಾವಣೆ ಈ ರೀತಿಯಾಗಿದೆ Read More »

Yash-19 ಟೈಟಲ್ ಲಾಂಚ್‌ಗೆ ಕೌಂಟ್‌ ಡೌನ್!.. ಅಭಿಮಾನಿಗಳು ಫುಲ್ ಖುಷ್

ಸಮಗ್ರ ನ್ಯೂಸ್: ಸ್ಯಾಂಡಲ್‌ವುಡ್ ರಾಕಿಂಗ್ ಸ್ಟಾರ್ ಯಶ್ ಅಭಿನಯದ Yash-19 ಸಿನಿಮಾದ ಟೈಟಲ್ ಅನೌನ್ಸ್‌ಗೆ ಕೌಂಟ್ ಡೌನ್ ಶುರು ಆಗಿದೆ. ಅಭಿಮಾನಿಗಳಂತು ದೊಡ್ಡ ಹಬ್ಬಕ್ಕೆ ಸಜ್ಜಾಗುತ್ತಿದ್ದಾರೆ. ಹಲವು ತಿಂಗಳು ಕಾತರದಿಂದಲೇ ಕಾಯುತ್ತಿದ್ದ ಫ್ಯಾನ್ಸ್‌ಗೆ ಡಿಸೆಂಬರ್ 8 ರಂದು ಬೆಳಗ್ಗೆ 9.55 ನಿಮಿಷಕ್ಕೇನೆ ಒಂದು ಇಂಟ್ರಸ್ಟಿಂಗ್ ಟೈಟಲ್ ಸಿಗಲಿದೆ. ಇದರ ಜೊತೆಗೆ ಒಂದಷ್ಟು ಹೊಸ ಮಾಹಿತಿನೂ ರಿವೀಲ್ ಆಗಲಿದೆ. Yash-19 ಸಿನಿಮಾ ಬಗ್ಗೆ ಇನ್ನಿಲ್ಲದ ಕುತೂಹಲ ಇದೆ. ಇದನ್ನ ಬಹು ದಿನಗಳಿಂದೇ ಕಾಯುತ್ತಿರೋ ಫ್ಯಾನ್ಸ್ ತಮ್ಮದೇ ರೀತಿಯಲ್ಲಿಯೆ ಇದೀಗ

Yash-19 ಟೈಟಲ್ ಲಾಂಚ್‌ಗೆ ಕೌಂಟ್‌ ಡೌನ್!.. ಅಭಿಮಾನಿಗಳು ಫುಲ್ ಖುಷ್ Read More »

ಶಾಂಪೂ ಹಚ್ಕೊಂಡ್ರೂ ಲಿವರ್ ಡ್ಯಾಮೇಜ್ ಆಗುತ್ತಂತೆ!! ಇಲ್ಲಿದೆ ಆಘಾತಕಾರಿ ವರದಿ

ಸಮಗ್ರ ನ್ಯೂಸ್: ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಕೈಗಾರಿಕೆಗಳಲ್ಲಿ ಒಂದಾದ ಕಾಸ್ಮೆಟಿಕ್ ಉದ್ಯಮವು ಪ್ರತಿ ವರ್ಷ 6%ರಷ್ಟು ಹೆಚ್ಚಾಗುತ್ತಿರುತ್ತದೆ. ಬಳಕೆದಾರರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ದಿನಕ್ಕೊಂದು ಬ್ರಾಂಡ್‌ಗಳು ಮಾರುಕಟ್ಟೆಗೆ ಬರುತ್ತದೆ. ಹೇರ್‌ ಕೇರ್‌ ವಸ್ತುಗಳ ತಯಾರಿಕಾ ಉದ್ಯಮವು ಕೂಡ ಹೀಗೆ. ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು, ಬಳಕೆದಾರರ ಸಂಖ್ಯೆಯೂ ಕೂಡ ಗಣನೀಯವಾಗಿ ಹೆಚ್ಚಾಗುತ್ತಿದೆ. ಆದರೆ ಇತ್ತೀಚಿಗೆ ವಿಜ್ಞಾನಿಗಳ ಅಧ್ಯಯನವೊಂದು ಆಘಾತಕಾರಿ ವಿಚಾರವನ್ನು ಬಹಿರಂಗಪಡಿಸಿದೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ಹೆಚ್ಚಿನ ಶ್ಯಾಂಪೂಗಳು ಹಾಗೂ ಹೇರ್‌ಕೇರ್‌ ಉತ್ಪನ್ನಗಳು ಕೂದಲನ್ನು ಸ್ವಚ್ಛಗೊಳಿಸುವ ಜೊತೆಗೆ ಅದರಲ್ಲಿನ ಬೃಹತ್ ಪ್ರಮಾಣದ

ಶಾಂಪೂ ಹಚ್ಕೊಂಡ್ರೂ ಲಿವರ್ ಡ್ಯಾಮೇಜ್ ಆಗುತ್ತಂತೆ!! ಇಲ್ಲಿದೆ ಆಘಾತಕಾರಿ ವರದಿ Read More »

ಕಾಫಿನಾಡಲ್ಲೊಂದು ಮಂಜಿನ ಸ್ವರ್ಗ| ಈ ಚಳಿಗಾಲದಲ್ಲಿ ಇಲ್ಲಿಗೊಮ್ಮೆ ಭೇಟಿ ಕೊಡ್ಲೇಬೇಕು…

ಸಮಗ್ರ ನ್ಯೂಸ್: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಈ ತಾಣ ಎಂಥವರಿಗೂ ಸ್ವರ್ಗದ ಅನುಭವ ನೀಡುತ್ತದೆ. ಅದರಲ್ಲೂ ಇಲ್ಲಿಗೆ ಡಿಸೆಂಬರ್‌ನಿಂದ ಫೆಬ್ರವರಿವೊಳಗೆ ಭೇಟಿ ನೀಡುವುದೇ ಸೂಕ್ತ. ಯಾಕೆ ಅಂತೀರಾ ಈ ವೇಳೆ ಮಂಜು ಮುಸುಕಿದ ವಾತಾವರ ಇರಲಿದ್ದು, ಈ ಮಂಜಿನಲ್ಲಿ ಸ್ವರ್ಗದಂತಿರುವ ಇಲ್ಲಿನ ಸ್ಥಳಗಳನ್ನು ನೋಡಿದರೆ ಮನಸಿಗೆ ಮುದಾ ಸಿಕ್ಕಂತಾಗುತ್ತದೆ. ವರ್ಷದ ಕೊನೆಯ ತಿಂಗಳು ಡಿಸೆಂಬರ್‌ ಸಮೀಪಿಸುತ್ತಿದ್ದು, ಇನ್ನು ಹೊಸವರ್ಷ ಆಗಮಿಸುತ್ತಿರುವ ಹಿನ್ನೆಲೆ ಚಿಕ್ಕಮಗಳೂರಿನ ಕಡೆ ಪ್ರವಾಸ ಬೆಳೆಸಿ. ಈ ವೇಳೆ ಮಂಜು ಮುಸುಕಿದ ಸ್ವರ್ಗದ ಅನುಭವ ಪಡೆಯಲು

ಕಾಫಿನಾಡಲ್ಲೊಂದು ಮಂಜಿನ ಸ್ವರ್ಗ| ಈ ಚಳಿಗಾಲದಲ್ಲಿ ಇಲ್ಲಿಗೊಮ್ಮೆ ಭೇಟಿ ಕೊಡ್ಲೇಬೇಕು… Read More »

ಮುರುಘಾಶ್ರೀಗೆ ಮತ್ತೆ ಮುರುಘಾಮಠದ ಅಧಿಕಾರ; ಹೈ ಕೋರ್ಟ್ ಆದೇಶ

ಸಮಗ್ರ ನ್ಯೂಸ್: ಡಾ.ಶಿವಮೂರ್ತಿ ಮುರುಘಾ ಶರಣರ ಕೈಗೆ ಮುರುಘಾಮಠದ ಅಧಿಕಾರ ದೊರೆತಿದೆ. 2022ರ ಸೆ.1ರಂದು ಪೋಕ್ಸೋ ಕೇಸ್​ನಲ್ಲಿ ಮುರುಘಾ ಶ್ರೀ ಬಂಧನವಾಗಿತ್ತು. ಈ ಹಿನ್ನಲೆ ಮುರುಘಾ ಮಠಕ್ಕೆ ಆಡಳಿತಾಧಿಕಾರಿಯನ್ನ ರಾಜ್ಯ ಸರ್ಕಾರವೇ ನೇಮಿಸಿತ್ತು. ಬಳಿಕ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ಹೈಕೋರ್ಟ್ ಮೊರೆ ಹಿನ್ನೆಲೆ ಹೈಕೋರ್ಟ್ ಆಡಳಿತಾಧಿಕಾರಿ ನೇಮಕಾತಿ ರದ್ದು ಪಡಿಸಿತ್ತು. ಮುರುಘಾಶ್ರೀ ಜೈಲಿನಲ್ಲಿದ್ದ ಕಾರಣ ಪಿಡಿಜೆಗೆ ತಾತ್ಕಾಲಿಕ ಅಧಿಕಾರ ನೀಡಿತ್ತು. ಅದರಂತೆ ಚಿತ್ರದುರ್ಗ ಪಿಡಿಜೆ, ಮಠದ ಆಡಳಿತಾಧಿಕಾರಿ ಆಗಿದ್ದರು. ನವೆಂಬರ್ 16ರಂದು ಜಾಮೀನಿನ ಮೇಲೆ ಮುರುಘಾಶ್ರೀ ಬಿಡುಗಡೆಯಾದ

ಮುರುಘಾಶ್ರೀಗೆ ಮತ್ತೆ ಮುರುಘಾಮಠದ ಅಧಿಕಾರ; ಹೈ ಕೋರ್ಟ್ ಆದೇಶ Read More »

ಅರ್ಜುನನ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಯದುವೀರ್ ದಂಪತಿ

ಸಮಗ್ರ ನ್ಯೂಸ್: ದಸರಾದಲ್ಲಿ 8 ಬಾರಿ ಯಶಸ್ವಿಯಾಗಿ ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನ ಮಣ್ಣಲ್ಲಿ‌ ಮಣ್ಣಾಗಿದ್ದಾನೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದಬ್ಬಳ್ಳಿಕಟ್ಟೆ ನೆಡುತೋಪಿನಲ್ಲಿರು ಅರ್ಜುನನ ಸಮಾಧಿಗೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್​ ದಂಪತಿ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದಬ್ಬಳ್ಳಿಕಟ್ಟೆ ನೆಡುತೋಪಿನಲ್ಲಿರು ಅರ್ಜುನ ಸಮಾಧಿಗೆ ಭೇಟಿ ನೀಡಿದ್ದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್​ ದಂಪತಿ ಪೂಜೆ ಸಲ್ಲಿಸಿದ್ದಾರೆ. ಅರ್ಜುನನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗದ ಹಿನ್ನೆಲೆ ಇಂದು ದಂಪತಿ ಸಮೇತರಾಗಿ ಆಗಮಿಸಿ ಪೂಜೆ

ಅರ್ಜುನನ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಯದುವೀರ್ ದಂಪತಿ Read More »

ಕಲಬುರಗಿಯಲ್ಲಿ ಹಾಡಹಗಲೇ ವಕೀಲನ ಬರ್ಬರ ಹತ್ಯೆ

ಕಲಬುರಗಿ ನಗರದಲ್ಲಿ ಹಾಡಹಗಲೇ ವಕೀಲನ ಬರ್ಬರ ಹತ್ಯೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆಯಲ್ಲಿ 6 ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ನೀಲಕಂಠ ಪೊಲೀಸ್ ಪಾಟೀಲ್, ವಿಜಯಕುಮಾರ್, ಸಿದ್ದಣ್ಣಗೌಡ ಸಿದ್ರಾಮ್, ಅವ್ವಣ್ಣ, ಗುರು ಎಂಬುವವರ ವಿರುದ್ಧ ದಾಖಲಾಗಿದೆ. ಬೆಳಗ್ಗೆ ಗಂಗಾವಿಹಾರ್‌ ಅಪಾರ್ಟ್‌ಮೆಂಟ್‌ನಲ್ಲಿ ವಕೀಲನ ಕೊಲೆ ಆಗಿತ್ತು. ಮಾರಕಾಸ್ತ್ರಗಳಿಂದ ಅಟ್ಟಾಡಿಸಿ ಈರಣ್ಣ ಗೌಡರನ್ನು ಹತ್ಯೆಗೈದಿದ್ದರು. ವೃತ್ತಿಯಲ್ಲಿ ವಕೀಲರು ಆಗಿರುವ 40 ವರ್ಷದ ಈರಣ್ಣಗೌಡ ಎಂಬುವವರು ನೂರಾರು ಎಕರೆ ಜಮೀನಿನ ಜೊತೆಗೆ ರಿಯಲ್ ಎಸ್ಟೇಟ್​ ಬಿಸ್​ನೆಸ್ ಮಾಡುವುದರ ಜೊತೆಗೆ

ಕಲಬುರಗಿಯಲ್ಲಿ ಹಾಡಹಗಲೇ ವಕೀಲನ ಬರ್ಬರ ಹತ್ಯೆ Read More »