ಸುಳ್ಯ: ಸಪ್ತಪದಿ ತುಳಿದ ಮಜಾಭಾರತ ಖ್ಯಾತಿಯ ಪ್ರಿಯಾಂಕಾ ಕಾಮತ್
ಸಮಗ್ರ ನ್ಯೂಸ್: ಮಜಾಭಾರತ’ ರಿಯಾಲಿಟಿ ಶೋ ಮೂಲಕ ಕಿರುತೆರೆಯಲ್ಲಿ ಮೋಡಿ ಮಾಡಿದ ಪ್ರಿಯಾಂಕಾ ಕಾಮತ್ ಸಿಹಿ ಸುದ್ದಿಯನ್ನು ನೀಡಿದ್ದಾರೆ. ತಮ್ಮ ಬಹುಕಾಲದ ಗೆಳೆಯ ಅಮಿತ್ ನಾಯಕ್ ಅವರೊಂದಿಗೆ ಪ್ರಿಯಾಂಕಾ ಕಾಮತ್ ಅವರು ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಪ್ರಿಯಾಂಕಾ ಹಾಗೂ ಅಮಿತ್ ಅವರ ವಿವಾಹ ಅದ್ಧೂರಿಯಾಗಿ ನಡೆದಿದೆ. ಮದುವೆಯ ಫೋಟೋಗಳನ್ನು ಪ್ರಿಯಾಂಕಾ ಕಾಮತ್ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಪ್ರಿಯಾಂಕಾ ಕಾಮತ್ ಅವರ ಮದುವೆಯ ಫೋಟೋವನ್ನು ನೋಡಿ ನೆಟ್ಟಿಗರು ಮೆಚ್ಚಿಕೊಂಡಿದ್ದು ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಸುಳ್ಯದವರಾದ ಪ್ರಿಯಾಂಕ ಇಲ್ಲೇ ಹಸೆಮಣೆ ಏರಿದರು. […]
ಸುಳ್ಯ: ಸಪ್ತಪದಿ ತುಳಿದ ಮಜಾಭಾರತ ಖ್ಯಾತಿಯ ಪ್ರಿಯಾಂಕಾ ಕಾಮತ್ Read More »