December 2023

ಬೆಳಗಾವಿ: ಟಿಪ್ಪರ್‌ಗೆ  ಕಾರು ಡಿಕ್ಕಿ| ಇಬ್ಬರು ಸಜೀವ ದಹನ

ಸಮಗ್ರ ನ್ಯೂಸ್: ಟಿಪ್ಪರ್ ಗೆ ಕಾರೊಂದು ಡಿಕ್ಕಿ ಹೊಡೆ ಪರಿಣಾಮ ಕಾರು ಕ್ಷಣಾರ್ಧದಲ್ಲಿ ಹೊತ್ತಿ ಉರಿದು ಇಬ್ಬರು ಸಜೀವಾಗಿ ದಹನವಾದ ಘಟನೆ ಬೆಳಗಾವಿ ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್ ಬಳಿ ನಡೆದಿದೆ. ಮೃತರನ್ನು ಬಂಬರಗಾ ಗ್ರಾಮದ ಮೋಹನ್ ಮಾರುತಿ ಬೆಳ್ಗಾಂವಕರ್(24), ಮಚ್ಚೆ ಗ್ರಾಮದ ಬಾಲಕಿ ಸಮಿಕ್ಷಾ ಡಿಯೇಕರ್(12) ಎಂದು ಗುರುತಿಸಲಾಗಿದೆ. ಒಂದೇ ಕುಟುಂಬದ ನಾಲ್ವರು ರಾತ್ರಿ ಬಂಬರಗಾ ಗ್ರಾಮಕ್ಕೆ ಕಾರಿನಲ್ಲಿ ಹೊರಟಿದ್ದು, ಮದುವೆ ಕಾರ್ಯಕ್ರಮ ಮುಗಿಸಿಕೊಂಡು ವಾಪಸಾಗುತ್ತಿದ್ದ ವೇಳೆ ಬಂಬರಗಾ ಕ್ರಾಸ್ ಬಳಿ ಅಡ್ಡ ಬಂದ ಟಿಪ್ಪರ್‌ಗೆ […]

ಬೆಳಗಾವಿ: ಟಿಪ್ಪರ್‌ಗೆ  ಕಾರು ಡಿಕ್ಕಿ| ಇಬ್ಬರು ಸಜೀವ ದಹನ Read More »

ಬೆಂಗಳೂರು: ಹುಸಿ ಬಾಂಬ್ ಪ್ರಕರಣದಲ್ಲಿ ‘ಅವಳ‌ ಹೆಜ್ಜೆ’| ಪ್ರಿಯಕರನಿಗಾಗಿ ಪತಿಯ ಜೈಲಿಗಟ್ಟಲು ಮಾಡಿದ್ದು ಈ ಖತರ್ನಾಕ್ ಕಿತಾಪತಿ!!

ಸಮಗ್ರ ನ್ಯೂಸ್: ಹುಸಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಆರೋಪದ ಮೇಲೆ ಓರ್ವ ಮಹಿಳೆಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ತನ್ನ ಪ್ರಿಯಕರಿನಿಗಾಗಿ ಮಹಿಳೆ ತನ್ನ ಪತಿಯನ್ನು ಸಂಕಷ್ಟಕ್ಕೆ ಸಿಲುಕಿಸಲು ಹುಸಿ ಬಾಂಬ್ ಸಂದೇಶ ಕಳುಹಿಸಿದ್ದಳು ಎಂದು ತಿಳಿದು ಬಂದಿದೆ. 36 ವರ್ಷದ ವಿದ್ಯಾರಾಣಿ ಬಂಧಿತ ಮಹಿಳೆ. ಅನೇಕಲ್‌ನ ಮಾರುತಿ ಬಡಾವಣೆಯಲ್ಲಿ ಉತ್ತರ ಕರ್ನಾಟಕ ಮೂಲದ ವಿದ್ಯಾರಾಣಿ-ಕಿರಣ್ ದಂಪತಿ ನೆಲೆಸಿದ್ದಾರೆ. ಬಂಧಿತ ವಿದ್ಯಾರಾಣಿಗೆ 6 ತಿಂಗಳ ಹಿಂದೆ ಉದ್ಯೋಗ ಹುಡುಕುವ ಆ್ಯಪ್‌ ‘ಅಪ್ನಾ’ ಮೂಲಕ ಬಿಹಾರ

ಬೆಂಗಳೂರು: ಹುಸಿ ಬಾಂಬ್ ಪ್ರಕರಣದಲ್ಲಿ ‘ಅವಳ‌ ಹೆಜ್ಜೆ’| ಪ್ರಿಯಕರನಿಗಾಗಿ ಪತಿಯ ಜೈಲಿಗಟ್ಟಲು ಮಾಡಿದ್ದು ಈ ಖತರ್ನಾಕ್ ಕಿತಾಪತಿ!! Read More »

ಉಡುಪಿ: ಚಿಕಿತ್ಸೆ ನೀಡುತ್ತಿದ್ದಾಗಲೇ ವೈದ್ಯೆ ಹೃದಯಾಘಾತಕ್ಕೆ ಬಲಿ

ಸಮಗ್ರ ನ್ಯೂಸ್: ದೇಶಾದ್ಯಂತ ಹೃದಯಾಘಾತ ಪ್ರಕರಣ ಹೆಚ್ಚುತ್ತಿದ್ದು, ಇದೀಗ ವೈದ್ಯೆಯೊಬ್ಬರು ಚಿಕಿತ್ಸೆ ನೀಡುತ್ತಿರುವ ವೇಳೆಯೇ ಹೃದಯದ ನೋವಿನಿಂದ ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಈ ದುರಂತ ಘಟನೆ ನಡೆದಿದೆ. ಮೃತರನ್ನು ಡಾ. ಶಶಿಕಲಾ ಎಂದು ಗುರುತಿಸಲಾಗಿದೆ. ಉಡುಪಿ ಅಜ್ಜರಕಾಡಿನಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಮೆಡಿಸಿನ್ ವಿಭಾಗದ ವೈದ್ಯರಾಗಿರುವ ಡಾ. ಶಶಿಕಲಾ ಅವರು ರೋಗಿಗೆ ಚಿಕಿತ್ಸೆ ನೀಡುವಾಗಲೇ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದು ಪ್ರಾಣ ಬಿಟ್ಟಿದ್ದಾರೆ. ಅವರಿಗೆ 60 ವರ್ಷ ಆಗಿತ್ತು. ಶಶಿಕಲಾ ಅವರು 2022ರ ಫೆಬ್ರವರಿಯಲ್ಲಿ ವಯೋ ನಿವೃತ್ತಿ

ಉಡುಪಿ: ಚಿಕಿತ್ಸೆ ನೀಡುತ್ತಿದ್ದಾಗಲೇ ವೈದ್ಯೆ ಹೃದಯಾಘಾತಕ್ಕೆ ಬಲಿ Read More »

ಕರಾವಳಿಯಲ್ಲಿ ಮತ್ತೆ ಧರ್ಮದಂಗಲ್| ಕುಡುಪು ಷಷ್ಠಿ ಮಹೋತ್ಸವಕ್ಕೆ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧರ್ಮ ದಂಗಲ್ ಮುಂದುವರಿದಿದೆ. ಮಂಗಳೂರಿನ ಕುಡುಪು ಶ್ರೀಅನಂತ ಪದ್ಮನಾಭ ದೇವಸ್ಥಾನದ ಷಷ್ಟಿ ಮಹೋತ್ಸವದ ಜಾತ್ರೆ ವ್ಯಾಪಾರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನಿರಾಕರಣೆ ಮಾಡಿದ ಆರೋಪ ಕೇಳಿಬಂದಿದ್ದು, ಬೀದಿ ಬದಿ ವ್ಯಾಪಾರಿಗಳ ಸಂಘ ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ಹೊರಹಾಕಿದೆ. ಕುಡುಪು ಶ್ರೀಅನಂತ ಪದ್ಮನಾಭ ದೇವಸ್ಥಾನದಲ್ಲಿ ಡಿಸೆಂಬರ್ 14 ರಿಂದ 19 ರವರೆಗೆ ಷಷ್ಟಿ ಮಹೋತ್ಸವದ ಜಾತ್ರೆ ನಡೆಯಲಿದೆ. ಆದರೆ, ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಈ

ಕರಾವಳಿಯಲ್ಲಿ ಮತ್ತೆ ಧರ್ಮದಂಗಲ್| ಕುಡುಪು ಷಷ್ಠಿ ಮಹೋತ್ಸವಕ್ಕೆ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ Read More »

ಬಿಬಿಸಿ ಅಧ್ಯಕ್ಷ ಸ್ಥಾನಕ್ಕೆ ಭಾರತೀಯ ಮೂಲದ ಡಾ. ಸಮೀರ್ ಶಾ ಆಯ್ಕೆ

ಸಮಗ್ರ ನ್ಯೂಸ್: ಬಿಬಿಸಿಯ ನೂತನ ಅಧ್ಯಕ್ಷ ಸ್ಥಾನಕ್ಕೆ ಭಾರತೀಯ ಮೂಲದ ಡಾ. ಸಮೀರ್ ಶಾ ಅವರ ಹೆಸರನ್ನು ಬ್ರಿಟಿಷ್ ಸರ್ಕಾರ ಅಂತಿಮಗೊಳಿಸಿದೆ. 40 ವರ್ಷಗಳಿಗೂ ಹೆಚ್ಚು ಕಾಲ ಪ್ರಸಾರ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಭಾರತೀಯ ಮೂಲದ ಮಾಧ್ಯಮ ಕಾರ್ಯನಿರ್ವಾಹಕ ಡಾ. ಸಮೀರ್ ಶಾ ಅವರನ್ನು ರಿಷಿ ಸುನಕ್ ಸರ್ಕಾರವು ಹುದ್ದೆಯನ್ನು ವಹಿಸಿಕೊಳ್ಳಲು ಆದ್ಯತೆಯ ಅಭ್ಯರ್ಥಿ ಎಂದು ಘೋಷಿಸಿದೆ. ಮಾಧ್ಯಮ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿರುವ ಶಾ ಅವರನ್ನು ಬಿಬಿಸಿಯ ಹೊಸ ಅಧ್ಯಕ್ಷರಾಗಿ ಆಯ್ಕೆ ಮಾಡಲು ಹೌಸ್

ಬಿಬಿಸಿ ಅಧ್ಯಕ್ಷ ಸ್ಥಾನಕ್ಕೆ ಭಾರತೀಯ ಮೂಲದ ಡಾ. ಸಮೀರ್ ಶಾ ಆಯ್ಕೆ Read More »

ಸುಳ್ಯ: ದಿ. ಸೌಜನ್ಯಳ ಬ್ಯಾನರ್ ತೆರವುಗೊಳಿಸುವಂತೆ ಮನವಿ| ಸೌಜನ್ಯ ನ್ಯಾಯ ಪರ ಹೋರಾಟ ಸಮಿತಿ ತಾಲೂಕು ಸಂಯೋಜಕ ಯನ್.ಟಿ. ವಸಂತ್ ಖಂಡನೆ

ಸಮಗ್ರ ನ್ಯೂಸ್: ಸೌಜನ್ಯ ನ್ಯಾಯಕ್ಕಾಗಿ ಹೋರಾಟ ಗುತ್ತಿಗಾರು ಸಮಿತಿಯಿಂದ 16ರಂದು ನಡೆಯಲಿರುವ ಬೃಹತ್ ಪ್ರತಿಭಟನೆ ಕಾರ್ಯಕ್ರಮದ ಬ್ಯಾನರ್ ತೆರವುಗೊಳಿಸುವಂತೆ ತಾಲೂಕು ಕಾರ್ಯನಿರ್ವಾಹಣಧಿಕಾರಿಗಳಿಗೆ ಜನ ಜಾಗೃತಿ ವೇದಿಕೆಯಿಂದ ಮನವಿ ಮಾಡಿರುವುದನ್ನು ಸೌಜನ್ಯ ನ್ಯಾಯ ಪರ ಹೋರಾಟ ಸಮಿತಿ ಸುಳ್ಯ ತಾಲೂಕು ಸಂಯೋಜಕ ಯನ್.ಟಿ. ವಸಂತ್ ಖಂಡಿಸಿದ್ದಾರೆ. 12 ವರ್ಷಗಳ ಹಿಂದೆ ನಡೆದ ಸೌಜನ್ಯ ಅತ್ಯಾಚಾರ, ಕೊಲೆ ವಿಚಾರವಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಕ್ಕಾಗಿ ನಾವು ಹೋರಾಟ ಮಾಡುತ್ತ ಬಂದಿದ್ದು, ಜನ ಸಾಮಾನ್ಯರು ಪಕ್ಷಾತೀತ, ಜಾತ್ಯತೀತ ವಾಗಿ ಈ ಹೋರಾಟದಲ್ಲಿ ಭಾಗಿಯಾಗಿದ್ದಾರೆ.

ಸುಳ್ಯ: ದಿ. ಸೌಜನ್ಯಳ ಬ್ಯಾನರ್ ತೆರವುಗೊಳಿಸುವಂತೆ ಮನವಿ| ಸೌಜನ್ಯ ನ್ಯಾಯ ಪರ ಹೋರಾಟ ಸಮಿತಿ ತಾಲೂಕು ಸಂಯೋಜಕ ಯನ್.ಟಿ. ವಸಂತ್ ಖಂಡನೆ Read More »

ಮಂಗಳೂರು: ಚಾಲಕನ ನಿರ್ಲಕ್ಷ್ಯದಿಂದ ಡಿವೈಡರ್ ಹಾರಿದ ಲಾರಿ| ಪವಾಡಸದೃಶ ಪಾರಾದ ಪಾದಚಾರಿಗಳು| ಹಲವು ವಾಹನಗಳು ಜಖಂ

ಸಮಗ್ರ ನ್ಯೂಸ್‌: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಹೆದ್ದಾರಿ ಡಿವೈಡರ್‌ ಮೇಲೆ ಹತ್ತಿ ಪಾದಚಾರಿ ಮಾರ್ಗದ ಪಕ್ಕದಲ್ಲಿದ್ದ ವಾಹನಗಳಿಗೆ ಡಿಕ್ಕಿಯಾದ ಘಟನೆ ಮಂಗಳೂರು ಹೊರವಲಯದ ರಾ. ಹೆದ್ದಾರಿ 66 ರ ಮೂಲ್ಕಿ ಜಂಕ್ಷನ್‌ ಬಳಿ ನಡೆದಿದೆ. ಲಾರಿ ಚಾಲಕನ ನಿರ್ಲಕ್ಷ್ಯವೇ ಈ ಅವಘಡಕ್ಕೆ ಕಾರಣ ಎನ್ನಲಾಗುತ್ತಿದ್ದು, ಈ ಘಟನೆಯ ಪರಿಣಾಮ ಸಂಚಾರ ಪೊಲೀಸ್‌ ಸಿಬ್ಬಂದಿ ಸೇರಿ ಮೂವರು ಗಾಯಗೊಂಡಿದ್ದಾರೆ. ಸ್ಕೂಟರ್‌ ಸವಾರ, ಬಪ್ಪನಾಡು ಬಳಿಯ ರೆಸಿಡೆನ್ಸಿಯೊಂದರ ವಾಚ್ ಮ್ಯಾನ್, ಉತ್ತರ ಕರ್ನಾಟಕ ಮೂಲದ ಗಂಭೀರ ಗಾಯಗೊಂಡು ಮುಕ್ಕ

ಮಂಗಳೂರು: ಚಾಲಕನ ನಿರ್ಲಕ್ಷ್ಯದಿಂದ ಡಿವೈಡರ್ ಹಾರಿದ ಲಾರಿ| ಪವಾಡಸದೃಶ ಪಾರಾದ ಪಾದಚಾರಿಗಳು| ಹಲವು ವಾಹನಗಳು ಜಖಂ Read More »

ಇಂಟರ್​ನೆಟ್ ಜಾಸ್ತಿ ಯೂಸ್​ ಮಾಡಿದ್ರೆ ಹೀಗೆಲ್ಲಾ ಆಗುತ್ತಾ? ಇಲ್ಲಿದೆ ನೋಡಿ ಶಾಕಿಂಗ್​ ನ್ಯೂಸ್​

ನಾವು ಡಿಜಿಟಲ್ ಜಗತ್ತಿನಲ್ಲಿ ವಾಸಿಸುತ್ತಿದ್ದೇವೆ, ಅಲ್ಲಿ ಡಿಜಿಟಲ್ ಅನಿವಾರ್ಯ ಮತ್ತು ಇದು ಅಗತ್ಯಗಳಲ್ಲಿ ಒಂದಾಗಿದೆ. ಶಿಕ್ಷಣ, ಉದ್ಯೋಗ, ಮನರಂಜನೆ, ಜ್ಞಾನದ ಅನ್ವೇಷಣೆ, ಬ್ಯಾಂಕಿಂಗ್, ಸಂವಹನ ಮುಂತಾದ ಅನೇಕ ಅನ್ವಯಿಕೆಗಳಿಗೆ ಇಂಟರ್ನೆಟ್ ಆಧಾರವಾಗಿದೆ. ಈ ಡಿಜಿಟಲ್ ಕಮ್ಯುನಿಕೇಷನ್ ಇಲ್ಲದ ನಾವು ಜೀವನದ ಒಂದು ದಿನವನ್ನು ಊಹಿಸಿಕೊಳ್ಳಲೂ ಸಾಧ್ಯವಿಲ್ಲದ ವಾತಾವರಣವಿದೆ. ಆದರೆ, ಇಂಟರ್ ನೆಟ್ ಬಳಸುವುದರಿಂದ ನಮ್ಮ ಮಾನಸಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುತ್ತದೆ ಎಂಬ ಚರ್ಚೆಗಳು ಸಾಂದರ್ಭಿಕವಾಗಿ ನಡೆಯುತ್ತಿವೆ. ಅದರಲ್ಲೂ ನಾವು ಸಾಮಾಜಿಕ ಜಾಲತಾಣಗಳಿಗೆ ಅಡಿಕ್ಟ್ ಆಗುತ್ತಿದ್ದೇವೆ ಎಂಬ

ಇಂಟರ್​ನೆಟ್ ಜಾಸ್ತಿ ಯೂಸ್​ ಮಾಡಿದ್ರೆ ಹೀಗೆಲ್ಲಾ ಆಗುತ್ತಾ? ಇಲ್ಲಿದೆ ನೋಡಿ ಶಾಕಿಂಗ್​ ನ್ಯೂಸ್​ Read More »

ದೇಶದಲ್ಲಿ ಪತ್ತೆಯಾಯ್ತು ಚೀನಾದ ಹೊಸ ನ್ಯೂಮೋನಿಯಾ ಜ್ವರ| 7 ಪ್ರಕರಣ ದಾಖಲು

ಸಮಗ್ರ ನ್ಯೂಸ್: ಕೋವಿಡ್ ಬಳಿಕ ಚೀನಾದಲ್ಲಿ ನ್ಯೂಮೋನಿಯಾ ರೀತಿಯ ಸೋಂಕು ತೀವ್ರಗತಿಯಲ್ಲಿ ಪಸರಿಸಿ ಆತಂಕ ಸೃಷ್ಟಿಸಿದೆ. ಮಕ್ಕಳಲ್ಲಿ ಕಾಣಿಸಿಕೊಂಡಿರುವ ಈ ಸೋಂಕಿನಿಂದ ಚೀನಾದ ಕೆಲ ಪ್ರಾಂತ್ಯದ ಆಸ್ಪತ್ರೆಗಳು ಭರ್ತಿಯಾಗಿದೆ. ಇದೇ ಸೋಂಕು ಅಮೆರಿಕದ ಮಕ್ಕಳಲ್ಲೂ ಕಾಣಿಸಿಕೊಂಡಿದೆ. ಚೀನಾದಲ್ಲಿ ವೈರಸ್ ಕಾಣಿಸಿಕೊಂಡ ಬೆನ್ನಲ್ಲೇ ಅಲರ್ಟ್ ಘೋಷಿಸಿದ ಭಾರತ ತೀವ್ರ ಮುನ್ನಚ್ಚರಿಕೆ ವಹಿಸಿತ್ತು. ಆದರೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಇದೀಗ 7 ಪ್ರಕರಣ ಪತ್ತೆಯಾಗಿದೆ. ಈ ಪ್ರಕರಣ ಚೀನಾದಲ್ಲಿ ಕಾಣಿಸಿಕೊಂಡ ನ್ಯುಮೋನಿಯಾ (pneumonia) ಬ್ಯಾಕ್ಟೀರಿಯಾ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಒಟ್ಟು

ದೇಶದಲ್ಲಿ ಪತ್ತೆಯಾಯ್ತು ಚೀನಾದ ಹೊಸ ನ್ಯೂಮೋನಿಯಾ ಜ್ವರ| 7 ಪ್ರಕರಣ ದಾಖಲು Read More »

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಉದ್ಯೋಗಕ್ಕೆ ನೇಮಕಾತಿ ಮಾಡಿಕೊಳ್ಳುತ್ತಾ ಇದೆ, ಬೇಗ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: Bangalore Development Authority ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಟೈಪಿಸ್ಟ್ ಸ್ಟೆನೋಗ್ರಾಫರ್ ,ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತರು ಆಫ್​​ಲೈನ್​/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ಡಿಸೆಂಬರ್ 8, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹುದ್ದೆಯ ಮಾಹಿತಿ:ಟೈಪಿಸ್ಟ್ -1ಸ್ಟೆನೋಗ್ರಾಫರ್-1 ವಿದ್ಯಾರ್ಹತೆ:ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಉದ್ಯೋಗಕ್ಕೆ ನೇಮಕಾತಿ ಮಾಡಿಕೊಳ್ಳುತ್ತಾ ಇದೆ, ಬೇಗ ಅರ್ಜಿ ಸಲ್ಲಿಸಿ Read More »