December 2023

ವೈದ್ಯರ ಕಡ್ಡಾಯ ಗ್ರಾಮೀಣ ಸೇವೆಗೆ ವಿನಾಯಿತಿ ತಿದ್ದುಪಡಿ ವಿಧೇಯಕ/ ಇಂದು ವಿಧಾನಸಭೆಯಲ್ಲಿ ಮಂಡನೆ

ಸಮಗ್ರ ನ್ಯೂಸ್: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ವೈದ್ಯರ ಕಡ್ಡಾಯ ಗ್ರಾಮೀಣ ಸೇವೆಗೆ ವಿನಾಯಿತಿ ತಿದ್ದುಪಡಿ ವಿಧೇಯಕವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಂಡಿಸಿದ್ದಾರೆ. ಇದು ವೈದ್ಯಕೀಯ ಕೋರ್ಸ್ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಕಡ್ಡಾಯ ಗ್ರಾಮೀಣ ಸೇವೆಗೆ ವಿನಾಯಿತಿ ನೀಡುವ ಮಸೂದೆಯಾಗಿದೆ. ವೈದ್ಯರ ಕಡ್ಡಾಯ ಗ್ರಾಮೀಣ ಸೇವೆ ಕಾಯ್ದೆ ಜಾರಿಗೆ ತಂದ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇತ್ತು. ಹೀಗಾಗಿ ವೈದ್ಯಕೀಯ ಕೋರ್ಸ್ ಪೂರ್ಣಗೊಳಿಸಿದ ನಂತರ, ಒಂದು ವರ್ಷ ಕಡ್ಡಾಯವಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ […]

ವೈದ್ಯರ ಕಡ್ಡಾಯ ಗ್ರಾಮೀಣ ಸೇವೆಗೆ ವಿನಾಯಿತಿ ತಿದ್ದುಪಡಿ ವಿಧೇಯಕ/ ಇಂದು ವಿಧಾನಸಭೆಯಲ್ಲಿ ಮಂಡನೆ Read More »

ತೆಲಂಗಾಣದ ನೂತನ ಸಿಎಂ ಆಗಿ ರೇವಂತ್‌ ರೆಡ್ಡಿ/ ಮಲ್ಲಿಕಾರ್ಜುನ ಖರ್ಗೆ ಘೋಷಣೆ

ಸಮಗ್ರ ನ್ಯೂಸ್: ರೇವಂತ್ ರೆಡ್ಡಿ ಅವರನ್ನು ತೆಲಂಗಾಣ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಘೋಷಣೆ ಮಾಡಲಾಗಿದೆ. ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ 119 ಸ್ಥಾನಗಳ ಪೈಕಿ 64 ಸ್ಥಾನಗಳ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಚುನಾವಣಾ ಫಲಿತಾಂಶ ಪ್ರಕಟ ಆದ ತಕ್ಷಣ ಮುಖ್ಯಮಂತ್ರಿ ಸ್ಥಾನಕ್ಕೆ ರೇವಂತ್ ರೆಡ್ಡಿ ಹೆಸರು ಕೇಳಿಬಂದಿತ್ತು. ಆದರೆ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಮತ್ತು ವೀಕ್ಷಕರು ಸಿಎಂ ಹೆಸರನ್ನು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಕಟಿಸುತ್ತಾರೆ ಎಂದು ಹೇಳಿದ್ದರು. ಇದೀಗ ಖರ್ಗೆ ರೇವಂತ್ ರೆಡ್ಡಿ ಹೆಸರನ್ನು ಘೋಷಣೆ

ತೆಲಂಗಾಣದ ನೂತನ ಸಿಎಂ ಆಗಿ ರೇವಂತ್‌ ರೆಡ್ಡಿ/ ಮಲ್ಲಿಕಾರ್ಜುನ ಖರ್ಗೆ ಘೋಷಣೆ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ವಿದ್ಯಾರ್ಥಿಗಳಿಂದ ನೇಜಿ ನಾಟಿ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಾಣಿಜ್ಯ ಮತ್ತು ಉದ್ಯಮಾಡಳಿತ ವಿಭಾಗ ಮತ್ತು ಐಕ್ಯೂಎಸಿ ಘಟಕದ ಆಶ್ರಯದಲ್ಲಿ ಭತ್ತ ಬೇಸಾಯ ರಕ್ಷಿಸುವಲ್ಲಿ ಯುವಜನತೆಯ ಪಾತ್ರ ಕಾರ್ಯಕ್ರಮದ ಅಂಗವಾಗಿ ನೇಜಿ ನಾಟಿ ಕಾರ್ಯಕ್ರಮ ಹಾಗೂ ಪ್ರಾತ್ಯಕ್ಷಿಕೆ ಕಂದ್ರಪ್ಪಾಡಿ ಪ್ರೀತಮ್ ಮುಂಡೋಡಿ ಅವರ ಗದ್ದೆಯಲ್ಲಿ ನಡೆಯಿತು. ಕೃಷಿಯ ಬಗ್ಗೆ ಆಸಕ್ತಿ ಬೆಳೆಯಲಿ ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕವಾಗಿ ಪಠ್ಯದ ವಿಚಾರಗಳ ಬಗ್ಗೆ ಚರ್ಚಿಸಿದೆ ಪಠ್ಯೇತರ ವಿಚಾರಗಳನ್ನೂ ಕಲಿಯಬೇಕಿದೆ. ಇತ್ತೀಚೆಗೆ ಗದ್ದೆಗಳು ಕಣ್ಮರೆಯಾಗುತ್ತಿದ್ದು, ಗದ್ದೆ ಕೃಷಿಯ ಬಗ್ಗೆ ಮಾಹಿತಿ ಇಂದಿನ ಮಕ್ಕಳಿಗೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ವಿದ್ಯಾರ್ಥಿಗಳಿಂದ ನೇಜಿ ನಾಟಿ Read More »

ಖಾಸಗಿ ಬಸ್‌-ಕಾರು ನಡುವೆ ಮುಖಾ-ಮುಖಿ ಡಿಕ್ಕಿ| ಕಾರು ಚಾಲಕನಿಗೆ ಗಂಭೀರ ಗಾಯ

ಸಮಗ್ರ ನ್ಯೂಸ್: ಖಾಸಗಿ ಬಸ್‌ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಮೂರ್ನಾಡು-ಮಡಿಕೇರಿ ಮುಖ್ಯರಸ್ತೆಯ ಮುತ್ತಾರುಮುಡಿ ಬಳಿ ನಡೆದಿದೆ. ಅಪಘಾತದಲ್ಲಿ ಎಮ್ಮೆಮಾಡು ಗ್ರಾಮದ ಇಬ್ರಾಹಿಂ ಎಂಬುವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳು ಇಬ್ರಾಹಿಂ ಅವರನ್ನು ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.

ಖಾಸಗಿ ಬಸ್‌-ಕಾರು ನಡುವೆ ಮುಖಾ-ಮುಖಿ ಡಿಕ್ಕಿ| ಕಾರು ಚಾಲಕನಿಗೆ ಗಂಭೀರ ಗಾಯ Read More »

ಮಂಗಳೂರು ನಗರದಲ್ಲಿ ಮತ್ತೆ ಕಾಡುಕೋಣ ಭೀತಿ

ಸಮಗ್ರ ನ್ಯೂಸ್: ನಗರದಲ್ಲಿ ಮತ್ತೆ ಕಾಡುಕೋಣ ಪ್ರತ್ಯಕ್ಷವಾಗಿದ್ದು ನಗರ ವಾಸಿಗಳಲ್ಲಿ ಭೀತಿ ಹುಟ್ಟಿಸಿದೆ. ಕದ್ರಿ, ಕೈಬಟ್ಟಲು, ಕರಾವಳಿ ಲೇನ್ ಮತ್ತು ಸುತ್ತ ಮುತ್ತ ಪ್ರದೇಶದಲ್ಲಿ ದೈತ್ಯಗಾತ್ರದ ಕಾಡುಕೊಣ ರಾಜರೋಷವಾಗಿ ಹಗಲು, ರಾತ್ರಿ ಎನ್ನದೇ ಸುತ್ತಾಡುತ್ತಿದ್ದು ಜನ ಆತಂಕಕ್ಕೆ ಒಳಗಾಗಿದ್ದು, ಕಾಡುಕೋಣ ಸಂಚರಿಸುವ ಈ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನು ಈ ಕಾಡು ಕೋಣವು ಕೆಲ ಮನೆಗಳ ಕಂಪೌಂಡ್ ಗಳನ್ನು ಹಾರಿ, ಕಬ್ಬಿಣದ ತಡೆ ಬೇಲಿಗಳಮ್ಮು ಮುರಿದು ಹಾಕಿದೆ ಎಂದು ತಿಳಿದು ಬಂದಿದೆ. ರಾತ್ರಿ ವೇಳೆಯೇ ಕಾಡು

ಮಂಗಳೂರು ನಗರದಲ್ಲಿ ಮತ್ತೆ ಕಾಡುಕೋಣ ಭೀತಿ Read More »

ಗುಂಡೇಟಿಗೆ ಪ್ರಾಣ ಕಳೆದುಕೊಂಡನೇ ಅರ್ಜುನ? ಸಾವಿನ ಸುತ್ತ ಅನುಮಾನದ ಹುತ್ತ!!

ಸಮಗ್ರ ನ್ಯೂಸ್: ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಕಾಡಾನೆ ದಾಳಿ ಮಾಡಿದಾಗ ತಪ್ಪಿಸಿಕೊಳ್ಳಲು ಅರಣ್ಯ ಇಲಾಖೆ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಗುಂಡು ಹಾರಿಸಿದಾಗ ಅದು ಅರ್ಜುನನ ಕಾಲಿಗೆ ತಗುಲಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಸ್ಥಳದಲ್ಲಿದ್ದ ಆನೆ ಮಾವುತರೊಬ್ಬರ ಹೇಳಿಕೆಯ ವಿಡಿಯೋ ವೈರಲ್ ಆಗುತ್ತಿದೆ. ಅರ್ಜುನ ಆನೆ ಮೊದಲ‌ ಬಾರಿಗೆ ಕಾಡಾನೆ ಮೇಲೆ ದಾಳಿ ಮಾಡಿತು. ಆಗ ಅರಣ್ಯ ಇಲಾಖೆ ಸಿಬ್ಬಂದಿ ಕೋವಿನಿಂದ ಗುಂಡು ಹಾರಿಸಿದರು. ಅದು ಅರ್ಜುನನ ಕಾಲಿಗೆ ತಗುಲಿತು. ಅರ್ಜುನ ಶಕ್ತಿ ಕಳೆದುಕೊಂಡ.

ಗುಂಡೇಟಿಗೆ ಪ್ರಾಣ ಕಳೆದುಕೊಂಡನೇ ಅರ್ಜುನ? ಸಾವಿನ ಸುತ್ತ ಅನುಮಾನದ ಹುತ್ತ!! Read More »

ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಅನರ್ಹಗೊಂಡ ಮೊದಲ ಸಂಸದ/ ಇಂದು ಮಿಜೋರಾಂನ ನೂತನ ಮುಖ್ಯಮಂತ್ರಿ

ಸಮಗ್ರ ನ್ಯೂಸ್: ಈಶಾನ್ಯ ರಾಜ್ಯವಾದ ಮಿಜೋರಾಂನ ವಿಧಾನಸಭೆಯಲ್ಲಿ ಜೋರಾಮ್ ಪೀಪಲ್ಸ್ ಮೂವ್‍ಮೆಂಟ್ 40 ಸದಸ್ಯ ಬಲದ ವಿಧಾನಸಭೆಯಲ್ಲಿ 27 ಸ್ಥಾನಗಳನ್ನು ಗೆದ್ದು ಸ್ವಂತ ಬಲದಿಂದ ಬಹುಮತ ಗಳಿಸಿದೆ. ಜೋರಾಮ್ ಪೀಪಲ್ಸ್ ಮೂವ್‍ಮೆಂಟ್ ಪಕ್ಷದ ಮುಖ್ಯಸ್ಥ, ಪಕ್ಷಾಂತರ ನಿಷೇಧ ಕಾಯ್ದೆಯಡಿ ಸದಸ್ಯತ್ವ ಕಳೆದುಕೊಂಡ ಮೊದಲ ಸಂಸದ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮತ್ತು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಭದ್ರತಾ ಉಸ್ತುವಾರಿಯಾಗಿದ್ದ ಲಾಲ್ದುಹೋಮ 30 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. 1984 ರಲ್ಲಿ ಆಗಿನ

ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಅನರ್ಹಗೊಂಡ ಮೊದಲ ಸಂಸದ/ ಇಂದು ಮಿಜೋರಾಂನ ನೂತನ ಮುಖ್ಯಮಂತ್ರಿ Read More »

ಬೆಂಗಳೂರು: 11500 ಕೆಜಿ ಅಕ್ರಮ ಅಡಿಕೆ ವಶಕ್ಕೆ

ಸಮಗ್ರ ನ್ಯೂಸ್: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆಯ ವಿಜಿಲೆನ್ಸ್ ವಿಭಾಗವು 11,500 ಕೆಜಿ ತೂಕದ 460 ಚೀಲ ಅಡಿಕೆಯನ್ನು ವಶಪಡಿಸಿಕೊಂಡಿದೆ. ಅಗತ್ಯ ಸಾರಿಗೆ ದಾಖಲೆಗಳನ್ನು ನೀಡದ ಹಿನ್ನಲೆಯಲ್ಲಿ ಸರಕು ಮೂಲದ ಬಗ್ಗೆ ಅನುಮಾನಗಳನ್ನು ಹುಟ್ಟು ಹಾಕಿದ್ದು, ಪರಿಶೀಲನೆ ನಡೆಸಿದಾಗ ಅಕ್ರಮ ಬಯಲಿಗೆ ಬಂದಿದೆ. ಅಸ್ಸಾಂ ಮತ್ತು ಮಣಿಪುರ ಸೇರಿದಂತೆ ಈಶಾನ್ಯ ಪ್ರದೇಶಗಳಿಂದ ಮಧ್ಯಪ್ರದೇಶ ಮತ್ತು ಬೆಂಗಳೂರಿನ ನೋಂದಣಿಯಾಗದ ವ್ಯಾಪಾರಿಗಳಿಗೆ ಕಡಿಮೆ ಗುಣಮಟ್ಟದ ಅಡಿಕೆಯನ್ನು ಸರಬರಾಜು ಮಾಡುವ ಜಾಲವನ್ನು ಪ್ರಾಥಮಿಕ ತನಿಖೆಗಳು

ಬೆಂಗಳೂರು: 11500 ಕೆಜಿ ಅಕ್ರಮ ಅಡಿಕೆ ವಶಕ್ಕೆ Read More »