December 2023

ಸುಳ್ಯ: ಗ್ರಾಮ ಮಟ್ಟದಲ್ಲಿ ವಿಶೇಷಚೇತನರ ಸ್ಪರ್ಧಾ ಕಾರ್ಯಕ್ರಮಕ್ಕೆ ರೆಡಿಯಾಗ್ತಿದೆ ಗುತ್ತಿಗಾರು|

ಸಮಗ್ರ ನ್ಯೂಸ್: ಜಿಲ್ಲಾ ಮಟ್ಟದಲ್ಲೇ ಪ್ರಪ್ರಥಮ ಬಾರಿಗೆ ಗ್ರಾಮ ಪಂಚಾಯತ್ ವಿಶೇಷ ಚೇತನರಿಗಾಗಿ ಸ್ಪರ್ಧಾ ಕಾರ್ಯಕ್ರಮ ಮತ್ತು ವಿಶ್ವ ವಿಕಲ ಚೇತನ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಂಡಿದೆ. ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ಈ ವಿಶಿಷ್ಟ ಕಾರ್ಯಕ್ರಮ ನಡೆಯುತ್ತಿದ್ದು, ಗುತ್ತಿಗಾರು ಮತ್ತು ನಾಲ್ಕೂರು ಗ್ರಾಮಗಳ ವಿಶೇಷ ಚೇತನರಿಗೆ ಸ್ಪರ್ಧಾ ಕಾರ್ಯಕ್ರಮ ಹಾಗೂ ವಿಶ್ವ ವಿಕಲಚೇತನರ ದಿನಾಚರಣಾ ಕಾರ್ಯಕ್ರಮ ಡಿ‌.8ರಂದು ಗುತ್ತಿಗಾರಿನ ಪಂಚಾಯತ್ ಪ.ವರ್ಗದ ಸಭಾಭವನದಲ್ಲಿ ನಡೆಯಲಿದೆ. ಗ್ರಾಮ ಪಂಚಾಯತ್ ಗೊಳಪಟ್ಟ ಗ್ರಾಮಗಳ ವಿಶೇಷ ಚೇತನರು ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಕಾರ್ಯಕ್ರಮ ಆಯೋಜಕರು […]

ಸುಳ್ಯ: ಗ್ರಾಮ ಮಟ್ಟದಲ್ಲಿ ವಿಶೇಷಚೇತನರ ಸ್ಪರ್ಧಾ ಕಾರ್ಯಕ್ರಮಕ್ಕೆ ರೆಡಿಯಾಗ್ತಿದೆ ಗುತ್ತಿಗಾರು| Read More »

ಮೈಚಾಂಗ್ ಚಂಡಮಾರುತ| ನೀರಿನಿಂದ ಮುಳುಗಿದ ರಸ್ತೆಗಳು

ಸಮಗ್ರ ನ್ಯೂಸ್: ಡಿ. 4ರಂದು ಮುಂಜಾನೆ ಉತ್ತರ ತಮಿಳುನಾಡಿಗೆ ಅಪ್ಪಳಿಸಲು ಮೈಚಾಂಗ್ ಚಂಡಮಾರುತವು ಸಜ್ಜಾಗುತ್ತಿದ್ದಂತೆ, ರಸ್ತೆಗಳು ನೀರಿನಿಂದ ಮುಳುಗಿದಂತೆ ಕಾರುಗಳು ತೇಲುತ್ತಿರುವುದನ್ನು ದೃಶ್ಯಗಳು ತೋರಿಸುತ್ತವೆ. ಸಾಮಾಜಿಕ ಮಾಧ್ಯಮ ಬಳಕೆದಾರರು ರಾಜ್ಯದ ಜಲಾವೃತ ಬೀದಿಗಳು ಮತ್ತು ವಿಮಾನ ನಿಲ್ದಾಣದ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ. 12 ಗಂಟೆಗಳ ಅವಧಿಯಲ್ಲಿ “ಕರುಣೆಯಿಲ್ಲದ” ಮಳೆಯು ತಮ್ಮ ವಸತಿ ಪ್ರದೇಶಗಳನ್ನು ಮುಳುಗಿಸಿದೆ ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಹೇಳಿದ್ದಾರೆ. ಮಂಗಳವಾರದಂದು ದಕ್ಷಿಣ ಆಂಧ್ರಪ್ರದೇಶಕ್ಕೆ ಅಪ್ಪಳಿಸಲಿರುವ ಮೈಚಾಂಗ್ ಚಂಡಮಾರುತ ಇಂದು ಉತ್ತರ ತಮಿಳುನಾಡಿಗೆ ಅಪ್ಪಳಿಸಿದೆ. ಈ ಕಾರಣದಿಂದಾಗಿ,

ಮೈಚಾಂಗ್ ಚಂಡಮಾರುತ| ನೀರಿನಿಂದ ಮುಳುಗಿದ ರಸ್ತೆಗಳು Read More »

ಟಿಕೆಟ್ ವಂಚನೆ ಪ್ರಕರಣ/ ಚೈತ್ರಾ ಮತ್ತು ಶ್ರೀಕಾಂತ್ ಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್: ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂ. ಪಡೆದು ವಂಚನೆ ಮಾಡಿದ್ದ ಪ್ರಕರಣದಲ್ಲಿ ಜೈಲು ಸೇರಿದ್ದ ಚೈತ್ರಾ ಹಾಗೂ ಆಕೆಯ ಸಹಚರ ಶ್ರೀಕಾಂತ್‌ಗೆ ಸೋಮವಾರ ಜಾಮೀನು ಮಂಜೂರು ಆಗಿದೆ. ಚೈತ್ರಾ ಹಾಗೂ ಆಕೆಯ ಸಹಚರ ಶ್ರೀಕಾಂತ್ ಅವರಿಗೆ ಜೈಲು ಸೇರಿದ ಎರಡೂವರೆ ತಿಂಗಳ ಬಳಿಕ ಜಾಮೀನು ಸಿಕ್ಕಿದೆ. ಬೆಂಗಳೂರಿನಲ್ಲಿ ಚೈತ್ರಾ ಪರ ವಕೀಲ ಹರ್ಷ ಮುತಾಲಿಕ್ ಅವರು ವಾದ ಆಲಿಸಿದ ನ್ಯಾಯಾಲಯವು ಚೈತ್ರಾ ಹಾಗೂ ಶ್ರೀಕಾಂತ್‌ಗೆ ಷರತ್ತು ಬದ್ಧ ಜಾಮೀನು ಮಂಜೂರು

ಟಿಕೆಟ್ ವಂಚನೆ ಪ್ರಕರಣ/ ಚೈತ್ರಾ ಮತ್ತು ಶ್ರೀಕಾಂತ್ ಗೆ ಜಾಮೀನು ಮಂಜೂರು Read More »

ರಾಜ್ ಕೋಟ್ ಕೋಟೆಯಲ್ಲಿ ಶಿವಾಜಿ ಪ್ರತಿಮೆ/ ಪ್ರಧಾನಿ ಮೋದಿಯಿಂದ ಇಂದು ಅನಾವರಣ

ಛತ್ರಪತಿ ಶಿವಾಜಿ ಮಹಾರಾಜ್ ಅವರ ಪ್ರತಿಮೆಯನ್ನು ಮಹಾರಾಷ್ಟ್ರದ ಸಿಂಧುದುರ್ಗ್ ಜಿಲ್ಲೆಯ ರಾಜ್ಯೋಟ್ ಕೋಟೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದರು. ಛತ್ರಪತಿ ಶಿವಾಜಿ ಮಹಾರಾಜರ ಸಿಂಧುದುರ್ಗ್ ಕೋಟೆ ಸೇರಿದಂತೆ ಹಲವಾರು ಕರಾವಳಿ ಮತ್ತು ಸಮುದ್ರ ಕೋಟೆಗಳನ್ನು ನಿರ್ಮಿಸಿದ ಮರಾಠ ದೊರೆಯ ಶ್ರೀಮಂತ ಕಡಲ ಪರಂಪರೆಗೆ ಅವರು ಗೌರವ ಸಲ್ಲಿಸಿದರು.

ರಾಜ್ ಕೋಟ್ ಕೋಟೆಯಲ್ಲಿ ಶಿವಾಜಿ ಪ್ರತಿಮೆ/ ಪ್ರಧಾನಿ ಮೋದಿಯಿಂದ ಇಂದು ಅನಾವರಣ Read More »

ಪಿಎಸ್‍ಐ ಹುದ್ದೆಗಳಿಗೆ ಮರುಪರೀಕ್ಷೆ/ ಮತ್ತೆ ದಿನಾಂಕ ಮುಂದೂಡಿಕೆ

ಸಮಗ್ರ ನ್ಯೂಸ್: ಪಿಎಸ್‍ಐ ಹುದ್ದೆಗಳ ನೇಮಕಾತಿಯಲ್ಲಿನ ಅಕ್ರಮ ಬೆಳಕಿಗೆ ಬಂದ ಬಳಿಕ ನಿಗದಿಯಾಗಿದ್ದ ಮರು ಪರೀಕ್ಷೆಯನ್ನು ಮತ್ತೆ ಒಂದು ತಿಂಗಳ ಕಾಲ ಮುಂದೂಡಲಾಗಿದೆ. ಮರು ಪರೀಕ್ಷೆಯನ್ನು ಮುಂದೂಡುವಂತೆ ಆಡಳಿತ ಮತ್ತು ವಿಪಕ್ಷಗಳ ಸದಸ್ಯರು ಆಗ್ರಹಿಸಿದ ಹಿನ್ನೆಲೆಯಲ್ಲಿ ಜ. 23ಕ್ಕೆ ಮುಂದೂಡಿರುವುದಾಗಿ ಬೆಳಗಾವಿಯ ಸುವರ್ಣಸೌಧದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮಾಹಿತಿ ನೀಡಿದರು. 545 ಪಿಎಸ್‍ಐ ಹುದ್ದೆಗಳ ನೇಮಕಾತಿಯಲ್ಲಿನ ಅಕ್ರಮ ಬೆಳಕಿಗೆ ಬಂದ ಬಳಿಕ ಇಡೀ ನೇಮಕಾತಿಯೇ ರದ್ದಾಗಿತ್ತು. ಮರು ಪರೀಕ್ಷೆ ನಡೆಸಬೇಕೆಂಬ ಸರ್ಕಾರದ ಮನವಿಗೆ ಹೈಕೋರ್ಟ್ ಗ್ರೀನ್

ಪಿಎಸ್‍ಐ ಹುದ್ದೆಗಳಿಗೆ ಮರುಪರೀಕ್ಷೆ/ ಮತ್ತೆ ದಿನಾಂಕ ಮುಂದೂಡಿಕೆ Read More »

ZPM ಗೆ ಜೈ ಎಂದ ಮಿಜೋರಾಂ ಜನತೆ| ಹಾಲಿ ಸಿಎಂ, ಡಿಸಿಎಂಗೆ ಸೋಲು

ಸಮಗ್ರ ನ್ಯೂಸ್: ಮಿಜೋರಾಂ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಆಡಳಿತದಲ್ಲಿದ್ದ ಮಿಜೋ ನ್ಯಾಷನಲ್ ಫ್ರಂಟ್ ಅಧಿಕಾರ ಕಳೆದುಕೊಂಡಿದೆ. ಹೊಸ ಪ್ರಾದೇಶಿಕ ಪಕ್ಷ ಜೋರಾಂ ಪೀಪಲ್ಸ್ ಮೂವ್‌ಮೆಂಟ್ (ZPM) 27 ಸ್ಥಾನಗಳನ್ನು ಗೆದ್ದುಕೊಳ್ಳುವ ಮೂಲಕ 40 ಸ್ಥಾನಗಳುಳ್ಳ ವಿಧಾನಸಭೆಯಲ್ಲಿ ಬಹುಮತ ಸಾಧಿಸಿದೆ. ಅಧಿಕಾರಾರೂಢ ಎಂಎನ್ ಎಫ್ (MNF) ಆಘಾತ ಅನುಭವಿಸಿದ್ದು, 10 ಸ್ಥಾನಗಳಲ್ಲಿ ಗೆದ್ದಿದೆ. ಉಳಿದಂತೆ ಬಿಜೆಪಿ (BJP) 2 ಹಾಗೂ ಕಾಂಗ್ರೆಸ್ (Congress) 1 ಸ್ಥಾನದಲ್ಲಿ ವಿಜಯ ಸಾಧಿಸಿದೆ. ಬಿಜೆಪಿಯು 2018ರಲ್ಲಿ 1 ಸ್ಥಾನದಲ್ಲಿ ಗೆದ್ದಿದ್ದು, ಈ ಬಾರಿ

ZPM ಗೆ ಜೈ ಎಂದ ಮಿಜೋರಾಂ ಜನತೆ| ಹಾಲಿ ಸಿಎಂ, ಡಿಸಿಎಂಗೆ ಸೋಲು Read More »

ಮನೆಯ ಸಾಕು ಬೆಕ್ಕು ಕಚ್ಚಿ ತಂದೆ-ಮಗ ಸಾವು

ಸಮಗ್ರ ನ್ಯೂಸ್: ಮನೆಯಲ್ಲಿ ಸಾಕಿದ ಬೆಕ್ಕು ಕಚ್ಚಿದ ಪರಿಣಾಮ ತಂದೆ ಮತ್ತು ಮಗ ಡೆಡ್ಲಿ ರೆಬೀಸ್​ ಗೆ ಬಲಿಯಾಗಿದ್ದಾರೆ. ಮೃತರ ಮನೆಯ ಬೆಕ್ಕಿಗೆ ಹುಚ್ಚು ನಾಯಿಯೊಂದು ಕಚ್ಚಿತ್ತು. ಬಳಿಕ ಈ ಬೆಕ್ಕು ತನ್ನ ಮಾಲೀಕರಿಬ್ಬರಿಗೆ ಕಚ್ಚಿತ್ತು. ಕಚ್ಚಿದ ಒಂದು ವಾರದಲ್ಲಿ ಇಬ್ಬರೂ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಕಾನ್ಪುರ ನಗರದ ಅಕ್ಬರ್ ಪುರದಲ್ಲಿ ಘಟನೆ ನಡೆದಿದ್ದು, ಮನೆಯಲ್ಲಿ ಬೆಕ್ಕನ್ನು ಸಾಕಿದ್ದರು. ತುಂಬಾ ಮುದ್ದಿನಿಂದ ಬೆಕ್ಕನ್ನು ಸಾಕಿದ್ದರು. ಒಂದು ದಿನ ಆ ಬೆಕ್ಕಿಗೆ ಬೀದಿ ನಾಯಿಯೊಂದು ಕಚ್ಚಿತ್ತು.ಕಚ್ಚಿದ್ದ ಕೆಲವೇ ದಿನಗಳಲ್ಲಿ

ಮನೆಯ ಸಾಕು ಬೆಕ್ಕು ಕಚ್ಚಿ ತಂದೆ-ಮಗ ಸಾವು Read More »

ಸಿ.ಪಿ ಯೋಗೇಶ್ವರ್ ಭಾವ‌ ಶವ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರದಲ್ಲಿನ ನಿರ್ಜನ ಪ್ರದೇಶದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ಅವರ ಶವ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಹದೇವಯ್ಯ ಅವರ ಕಾರು ಈಗಾಗಲೇ ಇದೇ ರಾಮಾಪುರ ಪ್ರದೇಶದಲ್ಲಿ ಪತ್ತೆಯಾಗಿತ್ತು. ಕಾರು ಪತ್ತೆಯ ಬೆನ್ನಲ್ಲೇ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು. ಅಲ್ಲದೇ ಮಹದೇವಯ್ಯ ಅವರನ್ನು ಕೊಲೆ ಮಾಡಿರೋ ಶಂಕೆ ವ್ಯಕ್ತ ಪಡಿಸಿದ್ದರು. ಇದೀಗ ರಾಮಾಪುರದ ನಿರ್ಜನ ಪ್ರದೇಶದಲ್ಲಿ ಸಿಪಿ ಯೋಗೇಶ್ವರ್ ಅವರ ಭಾವನ ಮೃತದೇಹ ಕೊಲೆಯಾದ

ಸಿ.ಪಿ ಯೋಗೇಶ್ವರ್ ಭಾವ‌ ಶವ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ Read More »

ಎಂಟು ಬಾರಿ ಅಂಬಾರಿ ಹೊತ್ತಿದ ಅರ್ಜುನ ಇನ್ನಿಲ್ಲ

ಸಮಗ್ರ ನ್ಯೂಸ್: ಎಂಟು ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಕಾಡಾನೆ ಕಾರ್ಯಾಚರಣೆ ವೇಳೆ ಅಸುನೀಗಿದೆ. ಸಕಲೇಶಪುರ ತಾಲೂಕಿನ ಯಸಳೂರು ವಲಯದ ಬಾಳೆಕೆರೆ ಫಾರೆಸ್ಟ್‌ನಲ್ಲಿ ಈ ದುರ್ಘಟನೆ ನಡೆದಿದೆ. ಈ ಕಾರ್ಯಾಚರಣೆಯ ವೇಳೆ ಕಾಡಾನೆ ಅರ್ಜುನನ ಹೊಟ್ಟೆ ಭಾಗಕ್ಕೆ ತಿವಿದು ಸಾಯಿಸಿದೆ. ಈ ಭಾಗದಲ್ಲಿ ನವೆಂಬರ್ 24 ರಿಂದಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ, ಕಾಡಾನೆ ಸ್ಥಳಾಂತರ ಕಾರ್ಯಾಚರಣೆ ಆರಂಭವಾಗಿತ್ತು. ಆದರೆ ಇದೀಗ ಅರ್ಜುನ ಅಸುನೀಗಿದ್ದಾನೆ. ಅರ್ಜುನನ ಕಳೆದುಕೊಂಡ ಮಾವುತ ಕಣ್ಣೀರಿಡುತ್ತಿದ್ದಾರೆ.

ಎಂಟು ಬಾರಿ ಅಂಬಾರಿ ಹೊತ್ತಿದ ಅರ್ಜುನ ಇನ್ನಿಲ್ಲ Read More »

ಮಡಿಕೇರಿ: ನಗರಸಭಾ ಸದಸ್ಯನಿಂದ ನಗರಸಭೆ ಕಾರ್ಮಿಕನ ಮೇಲೆ ಹಲ್ಲೆ ಆರೋಪ| ಪ್ರಕರಣ ದಾಖಲು

ಸಮಗ್ರ ನ್ಯೂಸ್: ಮಡಿಕೇರಿ ನಗರಸಭೆಯಲ್ಲಿ ನೀರು ಗಂಟಿ ಕೆಲಸ ನಿರ್ವಹಿಸುತ್ತಿರುವ ಅನಿಲ್ ಕುಮಾರ್ ರವರ ಮೇಲೆ ಮಡಿಕೇರಿ ನಗರಸಭಾ ಸದಸ್ಯ ಸುಬ್ರಮಣಿ ಜಿ.ಆರ್ ಎಂಬುವರು ಹಲ್ಲೆ ಎಸಗಿರುವ ಘಟನೆ ಡಿಸೆಂಬರ್ 3 ರಂದು ಸಂಜೆ ನಡೆದಿದೆ. ಹಲ್ಲೆಗೊಳಗಾದ ಅನಿಲ್ ಕುಮಾರ್ ಇದೀಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಡಿಕೇರಿ: ನಗರಸಭಾ ಸದಸ್ಯನಿಂದ ನಗರಸಭೆ ಕಾರ್ಮಿಕನ ಮೇಲೆ ಹಲ್ಲೆ ಆರೋಪ| ಪ್ರಕರಣ ದಾಖಲು Read More »