December 2023

ಉಜಿರೆ: ಸೌಜನ್ಯಳಿಗೆ ನ್ಯಾಯ ಕೊಡಿಸಲಾಗದಿದ್ದರೆ ನಮಗೆ ದಯಾಮರಣ ಕರುಣಿಸಿ| ಸೌಜನ್ಯಪರ ಪ್ರತಿಭಟನಾ ಸಭೆಯಲ್ಲಿ ತಿಮರೋಡಿ ಆಕ್ರೋಶ

ಸಮಗ್ರ ನ್ಯೂಸ್: ಕಳೆದ ಹನ್ನೆರಡು ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ಸರ್ಕಾರಗಳು ಕಣ್ಣು ಮುಚ್ಚಿ ಕುಳಿತಿವೆ. ನರೇಂದ್ರ ಮೋದಿ, ಸಿದ್ದರಾಮಯ್ಯ, ರಾಷ್ಟ್ರಪತಿಗಳು ಮಾತನಾಡುತ್ತಿಲ್ಲ. ನಿಮಗೆ ಸೌಜನ್ಯಳಿಗೆ ನ್ಯಾಯ ಕೊಡಿಸಲಾಗದಿದ್ದರೆ ಹೋರಾಟಗಾರರಿಗೆ ದಯಾಮರಣ ಕರುಣಿಸಿ’ ಎಂದು ಮಹೇಶ್ ಶೆಟ್ಟಿ ತಿಮರೋಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಜಿರೆಯಲ್ಲಿ ನಡೆದ ಸೌಜನ್ಯ ಪರ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ತಿಮರೋಡಿ, ‌ಹೋರಾಟದ ಹಾದಿ ತಪ್ಪಿಸಿದ ಅಧಿಕಾರಿಗಳ ವಿರುದ್ದ, ಹಾಗೂ ಉದ್ದೇಶ ಪೂರಕವಾಗಿ ಮಾತನಾಡುತ್ತಿರುವ ರಾಜ್ಯದ ಮಾಧ್ಯಮವೊಂದರ ಮುಖ್ಯಸ್ಥರ ವಿರುದ್ದ ಹರಿಹಾಯ್ದರು. ‘ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯ […]

ಉಜಿರೆ: ಸೌಜನ್ಯಳಿಗೆ ನ್ಯಾಯ ಕೊಡಿಸಲಾಗದಿದ್ದರೆ ನಮಗೆ ದಯಾಮರಣ ಕರುಣಿಸಿ| ಸೌಜನ್ಯಪರ ಪ್ರತಿಭಟನಾ ಸಭೆಯಲ್ಲಿ ತಿಮರೋಡಿ ಆಕ್ರೋಶ Read More »

ಪೂರ್ವ ಕರಾವಳಿಗೆ ”ಮೈಚಾಂಗ್” ಚಂಡಮಾರುತ ಭೀತಿ| ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಮಳೆಗಾಲ ಅಂತ್ಯವಾಗುವ ಸಮಯದಲ್ಲೇ ವರುಣ ದೇವ ಶಾಕ್ ಕೊಡುತ್ತಿದ್ದಾನೆ. ಕರ್ನಾಟಕದ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ತಮಿಳುನಾಡಿನ ಉತ್ತರ ಕರಾವಳಿ ಹಾಗೂ ಆಂಧ್ರ ಪ್ರದೇಶದ ದಕ್ಷಿಣ ಕರಾವಳಿಯಲ್ಲಿ ಮುಂದಿನ 12 ಗಂಟೆಗಳಲ್ಲಿ ಸೈಕ್ಲೋನ್‌ ಅಪ್ಪಳಿಸೋ ನಿರೀಕ್ಷೆಯಿದೆ ಅಂತ ಹವಾಮಾನ ಇಲಾಖೆ ಹೇಳಿದೆ. ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಚಂಡಮಾರುತ ತೀವ್ರಗೊಳ್ಳುವ ಸಾಧ್ಯತೆಯಿಂದಾಗಿ ಇದು ಮುಂದಿನ 12 ಗಂಟೆಗಳಲ್ಲಿ ತಮಿಳುನಾಡು ‌‍ಮತ್ತು ಆಂಧ್ರದ

ಪೂರ್ವ ಕರಾವಳಿಗೆ ”ಮೈಚಾಂಗ್” ಚಂಡಮಾರುತ ಭೀತಿ| ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ Read More »

ಪಿಒಕೆ ಯಲ್ಲಿ ಪ್ರಯಾಣಿಕರ ಬಸ್ ಮೇಲೆ ಗುಂಡಿನ ದಾಳಿ| 8 ಮಂದಿ ಸಾವು, 26 ಮಂದಿಗೆ ಗಾಯ

ಸಮಗ್ರ ನ್ಯೂಸ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಿಲ್ಗಿಟ್ ಬಾಲ್ಟಿಸ್ತಾನದಲ್ಲಿ ಪ್ರಯಾಣಿಕರ ಬಸ್ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು 26 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಚಿಲಾಸ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ಉಪ ಆಯುಕ್ತ ಡಯಾಮರ್ ಕ್ಯಾಪ್ಟನ್ (ನಿವೃತ್ತ) ಆರಿಫ್ ಅಹ್ಮದ್ ಅವರನ್ನು ಉಲ್ಲೇಖಿಸಿ ವರದಿಯಲ್ಲಿ ತಿಳಿಸಲಾಗಿದ್ದು, ಅಪರಿಚಿತ ದಾಳಿಕೋರರು ಪ್ರಯಾಣಿಕರ ಬಸ್ ಮೇಲೆ ಗುಂಡು ಹಾರಿಸಿದ್ದಾರೆ. ಈ ನಡುವೆ ಚಿಲಾಸ್ ಬಳಿ ಬಸ್ ಕಂದಕಕ್ಕೆ ಉರುಳಿದ ಪರಿಣಾಮ

ಪಿಒಕೆ ಯಲ್ಲಿ ಪ್ರಯಾಣಿಕರ ಬಸ್ ಮೇಲೆ ಗುಂಡಿನ ದಾಳಿ| 8 ಮಂದಿ ಸಾವು, 26 ಮಂದಿಗೆ ಗಾಯ Read More »

ಶಬರಿಮಲೆ ಯಾತ್ರೆ/ ಕೆ ಎಸ್‍ ಆರ್ ಟಿ ಸಿ ವಿಶೇಷ ಬಸ್ ಸಂಚಾರ

ಸಮಗ್ರ ನ್ಯೂಸ್: ಶಬರಿಮಲೆ ಯಾತ್ರಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕೆ ಎಸ್‍ ಆರ್ ಟಿ ಸಿ ಬೆಂಗಳೂರಿನಿಂದ ವಿಶೇಷ ಬಸ್ ಸಂಚಾರ ಆರಂಭಿಸಿದೆ. 2024ರ ಜನವರಿ 15ರವರೆಗೆ ವಿಶೇಷ ಬಸ್‍ಗಳು ಸಂಚಾರ ನಡೆಸಲಿವೆ. ಪ್ರತಿದಿನ ಮಧ್ಯಾಹ್ನ 1.50ಕ್ಕೆ ಶಾಂತಿನಗರ ಬಸ್ ನಿಲ್ದಾಣದಿಂದ ವೊಲ್ವೋ ಬಸ್ ಹೊರಡಲಿದ್ದು, ಮರುದಿನ ಬೆಳಿಗ್ಗೆ 6.45ಕ್ಕೆ ನೀಲಕ್ಕಲ್‍ಗೆ (ಪಂಪಾ-ಶಬರಿಮಲೈ) ತಲುಪಲಿದೆ. ಸಂಜೆ 6ಕ್ಕೆ ನೀಲಕ್ಕಲ್‍ನಿಂದ ಹೊರಟು ಮರುದಿನ ಬೆಳಿಗ್ಗೆ 10ಕ್ಕೆ ಶಾಂತಿನಗರ ಬಸ್‍ನಿಲ್ದಾಣ ತಲುಪಲಿದೆ. ಬಸ್ ಪ್ರಯಾಣ ದರ ರೂ. 1,600 ಆಗಿದೆ

ಶಬರಿಮಲೆ ಯಾತ್ರೆ/ ಕೆ ಎಸ್‍ ಆರ್ ಟಿ ಸಿ ವಿಶೇಷ ಬಸ್ ಸಂಚಾರ Read More »

ವಾಟ್ಸಾಪ್ ಪ್ಲಾಟ್‍ಫಾರ್ಮ್ ವಿರುದ್ಧ ನಿಂದನೆ/ 75 ಲಕ್ಷ ಖಾತೆಗಳನ್ನು ನಿಷೇಧಿಸಿದ ಮೆಟಾ

ಸಮಗ್ರ ನ್ಯೂಸ್: ವಾಟ್ಸಾಪ್ ಪ್ಲಾಟ್‍ಫಾರ್ಮ್ ವಿರುದ್ಧದ ನಿಂದನೆಗಳನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಭಾರತದಲ್ಲಿ ಮೆಟಾ-ಮಾಲೀಕತ್ವದ ವಾಟ್ಸಾಪ್ 75 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ನಿಷೇಧಿಸಿದೆ. 75,48,000 ವಾಟ್ಸಾಪ್ ಖಾತೆಗಳನ್ನು ಅಕ್ಟೋಬರ್ 1 ಮತ್ತು ಅಕ್ಟೋಬರ್ 31ರ ನಡುವೆ ನಿಷೇಧಿಸಲಾಗಿದ್ದು, ಈ ಪೈಕಿ 19,19,000 ಬಳಕೆದಾರರನ್ನು ಈಗಾಗಲೇ ದೂರುಗಳಿಂದ ನಿಷೇಧಿಸಲಾಗಿದೆ ಎಂದು ಕಂಪನಿಯು ತನ್ನ ಮಾಸಿಕ ವರದಿಯಲ್ಲಿ ತಿಳಿಸಿದೆ. ಅತ್ಯಂತ ಜನಪ್ರಿಯ ಮೆಸೇಜಿಂಗ್ ಪ್ಲಾಟ್‍ಫಾರ್ಮ್ ಆಗಿರುವ ವಾಟ್ಸಾಪ್ ದೇಶದಲ್ಲಿ ಸುಮಾರು 500 ಮಿಲಿಯನ್ ಬಳಕೆದಾರರನ್ನು ಹೊಂದಿದ್ದು, ಅಕ್ಟೋಬರ್‍ನಲ್ಲಿ ದೇಶದಲ್ಲಿ 9,063 ದೂರು

ವಾಟ್ಸಾಪ್ ಪ್ಲಾಟ್‍ಫಾರ್ಮ್ ವಿರುದ್ಧ ನಿಂದನೆ/ 75 ಲಕ್ಷ ಖಾತೆಗಳನ್ನು ನಿಷೇಧಿಸಿದ ಮೆಟಾ Read More »

ಕೇರಳ: 6 ವರ್ಷದ ಬಾಲಕಿ ಅಪಹರಣ| ಹಣಕ್ಕೆ ಬೇಡಿಕೆ ಇಟ್ಟ ಆರೋಪಿಗಳ ಬಂಧನ

ಸಮಗ್ರ ನ್ಯೂಸ್: ಆರು ವರ್ಷದ ಬಾಲಕಿಯನ್ನು ಅಪಹರಿಸಿ 10 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಕೇರಳದ ಉದ್ಯಮಿ, ಆತನ ಪತ್ನಿ ಹಾಗೂ ಮಗಳನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಸಾಕ್ಷ್ಯಗಳ ಆಧಾರದ ಮೇಲೆ ಆರೋಪಿ ಪದ್ಮಕುಮಾರ್, ಆತನ ಪತ್ನಿ ಅನಿತಾ ಕುಮಾರಿ ಮತ್ತು ಯೂಟ್ಯೂಬರ್ ಆದ ಅನುಪಮಾ ಪದ್ಮನ್‍ಳನ್ನು ಬಂಧಿಸಲಾಗಿದೆ. ಮಗುವನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟ ಸಂದರ್ಭದಲ್ಲಿ ಆರೋಪಿಗಳಲ್ಲಿ ಒಬ್ಬನ ಧ್ವನಿಯನ್ನು ಗುರುತಿಸಿ ನಾಗರಿಕರು ನೀಡಿದ ಮಾಹಿತಿ ಆರೋಪಿಗಳ ಬಂಧನಕ್ಕೆ ಬಹಳ ಸಹಾಯವಾಯಿತು

ಕೇರಳ: 6 ವರ್ಷದ ಬಾಲಕಿ ಅಪಹರಣ| ಹಣಕ್ಕೆ ಬೇಡಿಕೆ ಇಟ್ಟ ಆರೋಪಿಗಳ ಬಂಧನ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಈ ವಾರ ಡಿಸೆಂಬರ್ 2ರಿಂದ 8ರವರೆಗೆ ದ್ವಾದಶ ರಾಶಿಗಳಲ್ಲಿ ಯಾರಿಗೆ ಶುಭ, ಯಾರಿಗೆಲ್ಲ ಅದೃಷ್ಟವಿದೆ ಎಂದು ನೋಡೋಣ ಬನ್ನಿ. ರಾಶಿಗಳಿಗೆ ಅನುಸಾರವಾಗಿ ಈ ವಾರದ ಗೋಚಾರಫಲ ಏನು ಎಂಬುದು ಇಲ್ಲಿದೆ… ಮೇಷರಾಶಿ:ಈ ವಾರ ನಿಮಗೆ ಕೆಲಸದ ವಿಷಯದಲ್ಲಿ ತುಂಬಾ ಕಾರ್ಯನಿರತವಾಗಿರುತ್ತದೆ. ಉದ್ಯೋಗವಿರಲಿ, ವ್ಯವಹಾರವಿರಲಿ, ಜವಾಬ್ದಾರಿಗಳ ಹೊರೆ ಹೆಚ್ಚಾಗಿರುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಇಡೀ ವಾರದ ಯೋಜನೆಗಳನ್ನು ಮುಂಚಿತವಾಗಿ ಮಾಡಲು ನಿಮಗೆ ಸಲಹೆ ನೀಡಲಾಗುವುದು. ಉದ್ಯೋಗಸ್ಥರು ಈ ಅವಧಿಯಲ್ಲಿ ಕೆಲಸಕ್ಕೆ ಸಂಬಂಧಿಸಿದ ದೀರ್ಘ ಪ್ರಯಾಣ ಮಾಡಬಹುದು.

ದ್ವಾದಶ ರಾಶಿಗಳ ವಾರಭವಿಷ್ಯ Read More »

ಭ್ರೂಣ ಹತ್ಯೆ ಪ್ರಕರಣದ ಮತ್ತೊಂದು ಆರೋಪಿ ಅಂದರ್

ಸಮಗ್ರ ನ್ಯೂಸ್: ಬಗೆದಷ್ಟು ಬಯಲಾಗುತ್ತಿದೆ ಭ್ರೂಣ ಹತ್ಯೆ ಪ್ರಕರಣ. ಸದ್ಯ ಮತ್ತೊಬ್ಬ ಆರೋಪಿಯನ್ನು ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದು, ಡಾ.ಚಂದನ್ ಬಲ್ಲಾಳ್ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ಮಂಜುಳಾ ಅವರನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ ಈವರೆಗೂ 10 ಜನರು ಪೊಲೀಸರಿಂದ ಬಂಧಿಸಲ್ಪಟ್ಟಿದ್ದಾರೆ. ಈ ಪ್ರಕರಣವನ್ನು ಅಧಿಕೃತವಾಗಿ ಸಿಐಡಿಗೆ ವರ್ಗಾವಣೆ ಮಾಡಲು ತಯಾರಿ ನಡೆಸಿರುವಾಗಲೇ ಕೆಲ ಅಂಶ ಹೊರಬಂದಿದೆ. ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಬೆಳಕಿಗೆ ಬಂದ ಬಳಿಕ ನರ್ಸ್ ಮಂಜುಳಾ ಕೆಲಸ ಬಿಟ್ಟಿದ್ದಳು. ಬಳಿಕ ಮೈಸೂರಿನ ಮತ್ತೊಂದು ಖಾಸಗಿ

ಭ್ರೂಣ ಹತ್ಯೆ ಪ್ರಕರಣದ ಮತ್ತೊಂದು ಆರೋಪಿ ಅಂದರ್ Read More »

ಕುರ್ಚಿಗೋಸ್ಕರ ವಾಮಾಚಾರ ಮೊರೆ ಹೋದ ವಿಶ್ವವಿದ್ಯಾಲಯ ಉಪನ್ಯಾಸಕರು

ಸಮಗ್ರ ನ್ಯೂಸ್: ಧಾರವಾಡ ಶಿಕ್ಷಣ ಕೇಂದ್ರ ಒಂದಲ್ಲ ಒಂದು ರೀತಿಯಲ್ಲಿ ಪ್ರಚಾರದಲ್ಲಿ ಮುಂದಿದೆ. ಇದೀಗ ಹೊಸದಾಗಿ ವಾಮಾಚಾರ ಕೂಗು ಕೇಳಿಬಂದಿದೆ. ಶಾಲೆ, ಕಾಲೇಜುಗಳಲ್ಲಿ ಮಕ್ಕಳಿಗೆ ಮೂಢನಂಬಿಕೆ ಬಗ್ಗೆ ಉಪನ್ಯಾಸಕರು ಪಾಠ ಮಾಡಬೇಕಿದೆ. ಆದರೆ ಅದೇ ಉಪನ್ಯಾಸಕರು ಮೂಢ ನಂಬಿಕೆಯ ಮೊರೆ ಹೋದ್ರಾ ಎಂಬ ಪ್ರಶ್ನೆ ಮೂಡುತ್ತಿದೆ.ಹೌದು ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯಯಲ್ಲಿ ಡಾ. ರಮಾ ಗುಂಡೂರಾವ್ ಪ್ರಾಚೀನ ಭಾರತೀಯ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗದ ಬೋಧನಾ ಸಹಾಯಕ ಪ್ರಾಧ್ಯಾಪಕಿಯಾಗಿ ನಿಯುಕ್ತಿಗೊಂಡಿದ್ದಾರೆ. ಅವರಿಗಾಗಿ ವಿಭಾಗದಲ್ಲಿ ಒಂದು ಚೇಂಬರ್ ಸಹ

ಕುರ್ಚಿಗೋಸ್ಕರ ವಾಮಾಚಾರ ಮೊರೆ ಹೋದ ವಿಶ್ವವಿದ್ಯಾಲಯ ಉಪನ್ಯಾಸಕರು Read More »

ಗ್ರಾಹಕರೇ… ನೀವು ಕುಡಿಯೋದು ಹಾಲಲ್ಲ, ಹಾಲಾಹಲ!! ಬ್ರಾಂಡೆಡ್ ಹಾಲಿನಲ್ಲಿ ವಿಷಕಾರಿ ರಾಸಾಯನಿಕ ಪತ್ತೆ

ಸಮಗ್ರ ನ್ಯೂಸ್: ಲು ಕುಡಿಯುವ ಮುನ್ನ ಸ್ವಲ್ಪ ಎಚ್ಚೆತ್ತುಕೊಳ್ಳಿ. ರಾಜ್ಯದ ಮಾರುಕಟ್ಟೆಗೆ ಪೂರೈಕೆಯಾಗುವ ಬಹುತೇಕ ಖಾಸಗಿ ಬ್ರ್ಯಾಂಡ್‌ಗಳ ಹಾಲಿನಲ್ಲಿ ವಿಷಕಾರಿ ರಾಸಾಯನಿಕಗಳಿವೆ ಮತ್ತು ಹಾಲು ಕಲಬೆರಕೆಯಾಗಿದೆ ಅನ್ನೊ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI)ನ ಪರೀಕ್ಷೆಯಿಂದ ಈ ವಿಷಯ ತಿಳಿದು ಬಂದಿದೆ. ಹಾಲಿನ ಗುಣಮಟ್ಟದ ಬಗ್ಗೆ ಆರೋಪಗಳು ಕೇಳಿ ಬಂದಿದ್ದು, ಈ ಹಿನ್ನೆಲೆ 31 ಜಿಲ್ಲೆಗಳ ವಿವಿಧ ಸ್ಥಳಗಳಲ್ಲಿ 44 ಬ್ರ್ಯಾಂಡ್‌ಗಳ 259 ಹಾಲಿನ ಮಾದರಿಗಳನ್ನು ಸಂಗ್ರಹಿಸಿ ಗುಣಮಟ್ಟ

ಗ್ರಾಹಕರೇ… ನೀವು ಕುಡಿಯೋದು ಹಾಲಲ್ಲ, ಹಾಲಾಹಲ!! ಬ್ರಾಂಡೆಡ್ ಹಾಲಿನಲ್ಲಿ ವಿಷಕಾರಿ ರಾಸಾಯನಿಕ ಪತ್ತೆ Read More »