December 2023

ಮಂಗಳೂರು: ನೀರು ತುಂಬಿದ್ದ ಟಬ್ ಗೆ ಹಸುಗೂಸನ್ನು ಮುಳುಗಿಸಿ‌ ಹತ್ಯೆಗೈದ ತಾಯಿ| ನಾಲ್ಕೂವರೆ ತಿಂಗಳ ಕಂದಮ್ಮನ ಕೊಂದು ಆಕೆಯೂ ಆತ್ಮಹತ್ಯೆ

ಸಮಗ್ರ ನ್ಯೂಸ್: ನಾಲ್ಕೂವರೆ ತಿಂಗಳ ಮಗುವನ್ನು ಹತ್ಯೆಗೈದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಗುಜ್ಜರಕೆರೆಯಲ್ಲಿ ಸಂಭವಿಸಿದೆ. ಫಾತಿಮಾ ರುಕಿಯಾ(23) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಫಾತಿಮಾ ಅವರಿಗೆ ಒಂದೂವರೆ ವರ್ಷದ ಹಿಂದೆ ವಿವಾಹವಾಗಿತ್ತು. ಕಳೆದ ಜು.7ರಂದು ಹೆರಿಗೆಯಾಗಿದ್ದು ಅವರಿಗೆ ಅಬ್ದುಲ್ಲಾ ಹೂದ್‌ ಹೆಸರಿನ ನಾಲ್ಕುವರೆ ತಿಂಗಳ ಮಗುವಿತ್ತು. ಹೆರಿಗೆಯ ಅನಂತರ ಫಾತಿಮಾ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಈ ಬಗ್ಗೆ ತನ್ನ ತಂದೆಯಲ್ಲಿ ಹೇಳುತ್ತಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವುದಾಗಿಯೂ ಹೇಳುತ್ತಿದ್ದರು. ಹಾಗಾಗಿ ಅವರಿಗೆ ಮಾನಸಿಕ ವೈದ್ಯೆಯ ಮೂಲಕ ಚಿಕಿತ್ಸೆ […]

ಮಂಗಳೂರು: ನೀರು ತುಂಬಿದ್ದ ಟಬ್ ಗೆ ಹಸುಗೂಸನ್ನು ಮುಳುಗಿಸಿ‌ ಹತ್ಯೆಗೈದ ತಾಯಿ| ನಾಲ್ಕೂವರೆ ತಿಂಗಳ ಕಂದಮ್ಮನ ಕೊಂದು ಆಕೆಯೂ ಆತ್ಮಹತ್ಯೆ Read More »

ಪಾಕ್ ಪರ ಘೋಷಣೆ ಕೂಗಿದ ಇಬ್ಬರು ಅರೆಸ್ಟ್

ಸಮಗ್ರ ನ್ಯೂಸ್: ಪಾಕಿಸ್ತಾನ​ ಪರ ಘೋಷಣೆ ಕೂಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನಾಯತ್​ವುಲ್ಲಾ ಖಾನ್ ಹಾಗೂ ಸೈಯದ್ ಮುಬಾರಕ್ ಬಂಧಿತ ಆರೋಪಿಗಳು. ಬೆಂಗಳೂರಿನ ಜೆಪಿ ನಗರದ ಪಬ್‌ವೊಂದರಲ್ಲಿ ಭಾರತ-ಆಸ್ಟ್ರೇಲಿಯಾ ತಂಡದ ನಡುವೆ ಟಿ20 ಪಂದ್ಯ ವೀಕ್ಷಣೆ ಮಾಡುತ್ತಿದ್ದ ವೇಳೆ ಇಬ್ಬರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದರು. ಘಟನೆಗೆ ಸಂಬಂಧಿಸಿ ಪಬ್​ನಲ್ಲಿದ್ದವರು ಜೆ.ಪಿ.ನಗರ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇನಾಯತ್​ವುಲ್ಲಾ ಖಾನ್, ಸೈಯದ್ ಮುಬಾರಕ್​ನನ್ನು ಬಂಧಿಸಿದ್ದಾರೆ.

ಪಾಕ್ ಪರ ಘೋಷಣೆ ಕೂಗಿದ ಇಬ್ಬರು ಅರೆಸ್ಟ್ Read More »

ಮಾರ್ಯದಾ ಪುರುಷೋತ್ತಮ ಶ್ರೀರಾಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಡಿ.15ಕ್ಕೆ ಸಿದ್ದ

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಒಂದು ತಿಂಗಳ ಮುಂಚೆಯೇ ಮೊದಲ ಹಂತದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಡಿ. 15ರೊಳಗೆ ಸಿದ್ಧಗೊಳಿಸಲಾಗುವುದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ. ವಿಮಾನ ನಿಲ್ದಾಣವನ್ನು ‘ಮರ್ಯಾದಾ ಪುರುಷೋತ್ತಮ ಶ್ರೀರಾಮ್ ಅಂತಾರಾಷ್ಟ್ರೀಯ ಏರ್‌ಪೋರ್ಟ್‌’ ಎಂದು ಕರೆಯಲಾಗುವುದು. ಬೋಯಿಂಗ್ 737, ಏರ್‌ಬಸ್ 319 ಮತ್ತು ಏರ್‌ಬಸ್ 320 ವಿಮಾನಗಳಿಗೆ ಅವಕಾಶ ಕಲ್ಪಿಸಲು ಸಾಧ್ಯವಾಗುತ್ತದೆ. ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ನಾಗರಿಕ ವಿಮಾನಯಾನ ರಾಜ್ಯ ಸಚಿವ ವಿ.ಕೆ.ಸಿಂಗ್ ಅವರೊಂದಿಗೆ

ಮಾರ್ಯದಾ ಪುರುಷೋತ್ತಮ ಶ್ರೀರಾಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಡಿ.15ಕ್ಕೆ ಸಿದ್ದ Read More »

ಹಾವೇರಿಯ ಹೊಸಮಠಕ್ಕೆ ಮುರಘಾ ಶರಣರು/ ಮೌನ ವೃತದಲ್ಲಿರುವ ಮುರಘಾ ಶರಣರು

ಸಮಗ್ರ ನ್ಯೂಸ್: ಹಾವೇರಿಯ ಶಾಖಾಮಠವಾದ ಹೊಸಮಠಕ್ಕೆ ಚಿತ್ರದುರ್ಗದ ಶಿವಮೂರ್ತಿ ಮುರಘಾ ಶರಣರು ಶುಕ್ರವಾರ ಆಗಮಿಸಿದ್ದಾರೆ. ಶರಣರು ಹೊಸಮಠದಲ್ಲಿ ವಿಶ್ರಾಂತಿ ಪಡೆಯುತ್ತಿದ್ದು, ಶನಿವಾರ ಭಕ್ತರನ್ನ ಭೇಟಿಯಾಗಲಿದ್ದಾರೆ ಎಂದು ಹೊಸಮಠದ ಬಸವ ಶಾಂತಲಿಂಗ ಸ್ವಾಮಿಜಿ ತಿಳಿಸಿದ್ದಾರೆ. ಇದು ಮುರುಘಾ ಶರಣರ ಮೂಲ ಮಠವಾಗಿದ್ದು ಮುರುಘಾ ಶರಣರಿಗೆ ತವರ ಮನೆ ಇದ್ದಂತೆ. ಹೊಸ ವಾತಾವರಣಕ್ಕಾಗಿ ಶರಣರು ಇಲ್ಲಿಗೆ ಬಂದಿದ್ದಾರೆ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಮುರುಘಾ ಶರಣರು ಮೌನ ವೃತದಲ್ಲಿದ್ದು, ಇಲ್ಲಿನ ಭಕ್ತರ ಕೋರಿಕೆ ಮೇರೆಗೆ ಹೊಸಮಠಕ್ಕೆ ಬಂದಿದ್ದಾರೆ ಎಂದು

ಹಾವೇರಿಯ ಹೊಸಮಠಕ್ಕೆ ಮುರಘಾ ಶರಣರು/ ಮೌನ ವೃತದಲ್ಲಿರುವ ಮುರಘಾ ಶರಣರು Read More »

ಮಡಿಕೇರಿ: ಜಿಲ್ಲಾ ನ್ಯಾಯಾಲಯದಲ್ಲಿ ವಕೀಲರಿಂದ ಸ್ವಯಂ ಪ್ರೇರಿತ ಕಲಾಪ ಬಹಿಷ್ಕಾರ

ಸಮಗ್ರ ನ್ಯೂಸ್: ಚಿಕ್ಕಮಗಳೂರು ವಕೀಲಯೊಬ್ಬರ ಮೇಲೆ ಪೊಲೀಸರಿಂದ ನಡೆದ ಹಲ್ಲೆ ಪ್ರಕರಣ ಖಂಡಿಸಿ ಡಿ.1ರಂದು ಮಡಿಕೇರಿ ಕೋರ್ಟ್ ಮುಂದೆ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಆರೋಪಿ ಪೊಲೀಸರನ್ನು ಬಂಧಿಸುವಂತೆ ಆಗ್ರಹಿಸಿದ ಮಡಿಕೇರಿ ವಕೀಲರ ಸಂಘದ ಸದಸ್ಯರು ಡಿ. 1ರಂದು ಸ್ವಯಂ ಪ್ರೇರಿತರಾಗಿ ಕಲಾಪಗಳಿಂದ ದೂರ ಉಳಿದರು.

ಮಡಿಕೇರಿ: ಜಿಲ್ಲಾ ನ್ಯಾಯಾಲಯದಲ್ಲಿ ವಕೀಲರಿಂದ ಸ್ವಯಂ ಪ್ರೇರಿತ ಕಲಾಪ ಬಹಿಷ್ಕಾರ Read More »

ಮಲೆ ಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ/ ಅಪಾರ ಪ್ರಮಾಣದ ನಷ್ಟ

ಸಮಗ್ರ ನ್ಯೂಸ್: ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದ ಲಾಡು ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ ನಷ್ಟವಾಗಿದೆ. ಗ್ಯಾಸ್ ಸೋರಿಕೆಯಿಂದಾಗಿ ಅಗ್ನಿ ಅವಘಡ ಸಂಭವಿಸಿದೆ. ಅವನ್‍ಗೆ ಸಂಪರ್ಕ ಕಲ್ಪಿಸಿದ್ದ ಸಿಲಿಂಡರ್ ಖಾಲಿಯಾಗಿದ್ದು, ಅದನ್ನು ಬದಲಾವಣೆ ಮಾಡುವ ವೇಳೆ ಘಟನೆ ನಡೆದಿದೆ. ಅಗ್ನಿ ಅವಘಡದಿಂದ 36 ಸಾವಿರ ಲಡ್ಡುಗಳು, ಒಂಬತ್ತು ಕ್ವಿಂಟಾಲ್ ಸಕ್ಕರೆ, 96 ಕೆಜಿ ಕಡ್ಲೆಹಿಟ್ಟು, 40 ಕೆಜಿ ನಂದಿನಿ ತುಪ್ಪ, 30 ಕೆಜಿ ಒಣದ್ರಾಕ್ಷಿ, 20 ಕೆಜಿ ಗೋಡಂಬಿ ಬೆಂಕಿಗೆ ಆಹುತಿಯಾಗಿವೆ. ಒಟ್ಟಾರೆ

ಮಲೆ ಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ/ ಅಪಾರ ಪ್ರಮಾಣದ ನಷ್ಟ Read More »

ಸುಳ್ಯ:ಚಂದನ ಸಾಹಿತ್ಯ ವೇದಿಕೆ ವತಿಯಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ಸಮಾರಂಭ

ಸಮಗ್ರ ನ್ಯೂಸ್: ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ದೇವಮ್ಮ ಸಭಾ ಭವನದಲ್ಲಿ ಕರ್ನಾಟಕ ಸುವರ್ಣ ಸಂಭ್ರಮ-50 ರ ಪ್ರಯುಕ್ತ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ಸಮಾರಂಭವು ಇತರ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ, ಯಶಸ್ವಿಯಾಗಿ ನೆರವೇರಿತು. ಪೋಲಿಸ್ ಠಾಣೆ ಸುಳ್ಯ ಇದರ ಠಾಣಾಧಿಕಾರಿ, ಸಾಹಿತಿ ಈರಯ್ಯ ದುಂತೂರು ಅವರು ಕಾರ್ಯಕ್ರಮ ಉದ್ಘಾಟಿಸಿದರು. ಖ್ಯಾತ ವಕೀಲರು ಮತ್ತು ನಗರ ಪಂಚಾಯತ್ ಸದಸ್ಯ ಎಂ ವೆಂಕಪ್ಪ ಗೌಡರು ಸಭಾಧ್ಯಕ್ಷತೆಯನ್ನು ವಹಿಸಿ ಕನ್ನಡ ನಾಡು ನುಡಿಯ ಮಹತ್ವವನ್ನು ವಿವರಿಸಿದರು. ಸಮ್ಮೇಳನ ಅಧ್ಯಕ್ಷತೆ ವಹಿಸಿದ್ದ

ಸುಳ್ಯ:ಚಂದನ ಸಾಹಿತ್ಯ ವೇದಿಕೆ ವತಿಯಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ಸಮಾರಂಭ Read More »

ಸುಳ್ಯ: ಚಿನ್ನಾಭರಣ ಕಳ್ಳತನದ ಆರೋಪಿ ಅರೆಸ್ಟ್

ಸಮಗ್ರ ನ್ಯೂಸ್: ಚಿನ್ನಾಭರಣಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ವಶ ಪಡೆದು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ. ಆರೋಪಿಯನ್ನು ಪೆರಿಯತ್ತಡ್ಕ, ಹೊಸದುರ್ಗ, ಕಾಸರಗೋಡು ನಿವಾಸಿಯಾದ ಆಸೀಮ್@ ಆಸೀಮ್ ಖುನಿಯ, ಬಿನ್ ಹಸನ್ ತಂಗಳ್ (43) ಎಂದು ಗುರುತಿಸಲಾಗಿದೆ. ಆರೋಪಿಯಿಂದ ಅಂದಾಜು ರೂ 15,13,391/- ಮೌಲ್ಯದ ಚಿನ್ನಭರಣಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿತ್ತು, ಆರೋಪಿಯನ್ನು ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕರು ಹಾಗೂ‌ ಸಿಬ್ಬಂದಿಗಳ ತಂಡ ಜಾಲ್ಸೂರಿನ

ಸುಳ್ಯ: ಚಿನ್ನಾಭರಣ ಕಳ್ಳತನದ ಆರೋಪಿ ಅರೆಸ್ಟ್ Read More »

ಕನ್ನಡ ಡ್ರಾಮ ಜ್ಯೂನಿಯರ್ ಸೀಸನ್-5 ಮೆಗಾ ಆಡಿಷನ್‌ನಲ್ಲಿ ತೀಕ್ಷಾ ಪಿ ಆಯ್ಕೆ

ಸಮಗ್ರ ನ್ಯೂಸ್: ಝೀ ಕನ್ನಡ ವತಿಯಿಂದ ಪರ್ಲಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದ.1 ರಂದು ಝೀ ಕನ್ನಡದ ಡ್ರಾಮ ಜ್ಯೂನಿಯರ್ ಸೀಸನ್-5 ಮೆಗಾ ಆಡಿಷನ್‌ ನಡೆಯಿತು. ಇದರಲ್ಲಿ ಕೆ.ಪಿ.ಎಸ್ ಕೆಯ್ಯೂರು ಪ್ರಾಥಮಿಕ ವಿಭಾಗ ಆಂಗ್ಲಮಾಧ್ಯಮದ 4ನೇ ತರಗತಿ ವಿದ್ಯಾರ್ಥಿನಿ ತೀಕ್ಷಾ ಪಿ ಇವರು ಆಯ್ಕೆಯಾಗಿದ್ದಾರೆ. ಇವರು ಪಾಲ್ತಾಡಿ ಪುರುಷೋತ್ತಮ ಮತ್ತು ಪುಷ್ಪಾವತಿ ದಂಪತಿಯ ಪುತ್ರಿ.

ಕನ್ನಡ ಡ್ರಾಮ ಜ್ಯೂನಿಯರ್ ಸೀಸನ್-5 ಮೆಗಾ ಆಡಿಷನ್‌ನಲ್ಲಿ ತೀಕ್ಷಾ ಪಿ ಆಯ್ಕೆ Read More »

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಸಮಗ್ರ ನ್ಯೂಸ್: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತಿಯ PUC ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಆಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಿರುವ ವೇಳಾಪಟ್ಟಿಯಲ್ಲಿ ದ್ವಿತಿಯ ಪಿಯುಸಿ ಪರೀಕ್ಷೆಯು ಮಾರ್ಚ್ 2 ರಂದು ಪ್ರಾರಂಭವಾಗಿ ಮಾರ್ಚ್ 22ಕ್ಕೆ ಮುಗಿಯಲಿವೆ. ಇದಾದ ಬಳಿಕ 10ನೇ ತರಗತಿ ಪರೀಕ್ಷೆಗಳು ನಡೆಯಲಿವೆ.ಪಿಯುಸಿ ಪರೀಕ್ಷೆ ಮುಗಿದ 3ನೇ ದಿನಕ್ಕೆ SSLC ಪರೀಕ್ಷೆ ಆರಂಭವಾಗಲಿದೆ. ಮಂಡಳಿ ರಿಲೀಸ್ ಮಾಡಿರುವ ಟೈಮ್ ಟೇಬಲ್ನಲ್ಲಿ ಮಾರ್ಚ್ 25 ರಂದು

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ Read More »