ಪುತ್ತೂರು: ಶ್ರೀ ವೆಂಕಟರಮಣ ಸೊಸೈಟಿಯ ಉಪ್ಪಿನಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ
ಸಮಗ್ರ ನ್ಯೂಸ್: ಸುಳ್ಯದಲ್ಲಿ ಪ್ರಧಾನ ಕಚೇರಿ ಹೊಂದಿದ್ದು, ರಾಜ್ಯಾದ್ಯಂತ ಶಾಖೆಗಳನ್ನು ಹೊಂದಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಇದರ ವತಿಯಿಂದ ಉಪ್ಪಿನಂಗಡಿಯ ಸರ್ವೆ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿದ್ದ 15ನೇ ಉಪ್ಪಿನಂಗಡಿ ಶಾಖೆಯು ಗುರುವಾಯನಕೆರೆ ರಸ್ತೆಯ ಎಚ್.ಎಂ ಆಡಿಟೋರಿಯಂ ಬಳಿಯಿರುವ ಬಿ.ಎಂ ಆರ್ಕೇಡ್ ಗೆ ಸ್ಥಳಾಂತರಗೊಂಡು ಡಿ.28ರಂದು ಶುಭಾರಂಭಗೊಂಡಿತು. ಕೆಎಸ್ಆರ್ ಟಿಸಿ ನಿವೃತ್ತ ಸಂಚಾರ ನಿಯಂತ್ರಕ ಬೆಳ್ಯಪ್ಪ ಗೌಡ ಕಣಿಯ ದೀಪ ಬೆಳಗಿಸಿ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಪಿ.ಸಿ ಜಯರಾಮ ವಹಿಸಿದ್ದರು. ಅತಿಥಿಗಳಾಗಿ […]
ಪುತ್ತೂರು: ಶ್ರೀ ವೆಂಕಟರಮಣ ಸೊಸೈಟಿಯ ಉಪ್ಪಿನಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ Read More »