December 2023

ಸುರಂಗ ಕಾರ್ಮಿಕರ ಆರೋಗ್ಯದಲ್ಲಿ ಸಹಜ ಸ್ಥಿತಿ/ ಸಾವನ್ನೇ ಗೆದ್ದ ಶ್ರಮಿಕರು ಮನೆಯತ್ತ ಹೆಜ್ಜೆ

ಸಮಗ್ರ ನ್ಯೂಸ್: ಕುಸಿದ ಸುರಂಗದಲ್ಲಿ ಸಿಲುಕಿಕೊಂಡು 17 ದಿನಗಳ ಕಾರ್ಯಾಚರಣೆ ನಂತರ ಸುರಕ್ಷಿತವಾಗಿ ಮರಳಿದ ಎಲ್ಲ 41 ಕಾರ್ಮಿಕರ ಆರೋಗ್ಯ ಸಹಜವಾಗಿದ್ದು, ಅವರು ತಮ್ಮ ಮನೆಗಳಿಗೆ ತೆರಳಬಹುದು ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಗುರುವಾರ ಹೇಳಿದೆ. 41 ಜನರ ಪೈಕಿ 15 ಮಂದಿ ಏಮ್ಸ್‍ನಿಂದ ತಮ್ಮ ಊರಾದ ಜಾಖರ್ಂಡ್‍ಗೆ ಹೊರಟಿದ್ದು, ಈ 15 ಕಾರ್ಮಿಕರನ್ನು ಅವರ ಕುಟುಂಬಸ್ಥರ ಸಮೇತ ಉತ್ತರಾಖಂಡದ ಡೆಹ್ರಾಡೂನ್‍ನಿಂದ ದೆಹಲಿಗೆ ಏರ್ ಲಿಫ್ಟ್ ಮಾಡಿ ಅಲ್ಲಿಂದ ಅವರನ್ನು ವಿಮಾನದಲ್ಲಿ ರಾಂಚಿಗೆ […]

ಸುರಂಗ ಕಾರ್ಮಿಕರ ಆರೋಗ್ಯದಲ್ಲಿ ಸಹಜ ಸ್ಥಿತಿ/ ಸಾವನ್ನೇ ಗೆದ್ದ ಶ್ರಮಿಕರು ಮನೆಯತ್ತ ಹೆಜ್ಜೆ Read More »

ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ 15 ಕ್ಕೂ ಹೆಚ್ಚು ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇಮೇಲ್ ಮೂಲಕ ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಬಸವೇಶ್ವರ ನಗರ, ಯಲಹಂಕ ಸೇರಿದಂತೆ ಹಲವು ಖಾಸಗಿ ಶಾಲೆಗಳಿಗೆ ಬೆದರಿಕೆಯೊಡ್ಡಲಾಗಿದ್ದು, ವಿದ್ಯಾರ್ಥಿಗಳು, ಪೋಷಕರಲ್ಲಿ ಆತಂಕ ಶುರುವಾಗಿದೆ. ಇ-ಮೇಲ್ ಮೂಲಕ ಬೆದರಿಕೆ ಹಾಕಿರುವ ಆತಂಕಕರು ‘ ನಿಮ್ಮ ಶಾಲೆಗಳಿಗೆ ಬಾಂಬ್ ಇಡುತ್ತೇವೆ ಎಂದು ಮೇಲ್ ಮಾಡಿದ್ದು, ಪೊಲೀಸರು ಅಲರ್ಟ್ ಆಗಿದ್ದಾರೆ. ಇಮೇಲ್ ಬಗ್ಗೆ ಮಾಹಿತಿ

ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ Read More »

ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿಯಲ್ಲಿ ವೈದ್ಯಕೀಯ ಹುದ್ದೆಗಳು/ ಡಿಸೆಂಬರ್ 8ರ ಒಳಗೆ ಅರ್ಜಿ ಸಲ್ಲಿಸಿ

ಸಮಗ್ರ ನ್ಯೂಸ್:ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿಯಲ್ಲಿ ಹಿರಿಯ ವೈದ್ಯಕೀಯ ಅಧಿಕಾರಿ ಮತ್ತು ವೈದ್ಯಕೀಯ ಅಧಿಕಾರಿ ಹುದ್ದೆಗಳನ್ನು ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಡಿಪ್ಲೋಮಾ, ಎಂಬಿಬಿಎಸ್, ಎಂ.ಡಿ ವಿದ್ಯಾರ್ಹತೆ ಜೊತೆಗೆ ಡಿಸೆಂಬರ್ 8,2023ರ ಅನ್ವಯ ಗರಿಷ್ಟ 70 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಒಟ್ಟು 23 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳನ್ನು ಅರ್ಹತೆ, ಅನುಭವದ ಆಧಾರದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 70,000/- ರಿಂದ 90,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿಯಲ್ಲಿ ವೈದ್ಯಕೀಯ ಹುದ್ದೆಗಳು/ ಡಿಸೆಂಬರ್ 8ರ ಒಳಗೆ ಅರ್ಜಿ ಸಲ್ಲಿಸಿ Read More »

ಇಂದು ವಿಶ್ವ ಏಡ್ಸ್ ದಿನ| ಗುಣಪಡಿಸಲಾಗದ ರೋಗದಿಂದ ಬಚಾವಾಗೋದು ಹೇಗೆ?

ಸಮಗ್ರ ನ್ಯೂಸ್: ಏಡ್ಸ್ ಗುಣಪಡಿಸಲಾಗದ ಹಾಗೂ ಗಂಭೀರ ಕಾಯಿಲೆಯಾಗಿದ್ದು, ಇದು ಪ್ರಪಂಚದಾದ್ಯಂತ ಲಕ್ಷಾಂತರ ಜೀವಗಳನ್ನು ಬಲಿ ತೆಗೆದುಕೊಂಡಿದೆ. ಹಾಗಾಗಿ ಈ ಮಾರಣಾಂತಿಕ ರೋಗದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ಧೇಶದಿಂದ ಪ್ರತಿವರ್ಷ ಡಿಸೆಂಬರ್ 1 ರಂದು ವಿಶ್ವ ಏಡ್ಸ್ ದಿನವನ್ನು ಆಚರಿಸಲಾಗುತ್ತದೆ. ಏಡ್ಸ್ ಗಂಭೀರ ಮತ್ತು ಗುಣಪಡಿಸಲಾಗದ ಕಾಯಿಲೆಯಾಗಿದೆ. ಹ್ಯೂಮನ್ ಇಮ್ಯೂನೊ ಡಿಫಿಷಿಯೆನ್ಸಿ ವೈರಸ್ (H.I.V) ನಿಂದ ಉಂಟಾಗುವ ಈ ರೋಗವು ಸೋಂಕಿತ ವ್ಯಕ್ತಿಯ ಜೀವಕ್ಕೆ ಮಾರಕವಾಗಿ ಪರಿಣಮಿಸಬಹುದು. ಈ ಕಾಯಿಲೆ ಪ್ರತಿರಕ್ಷಣಾ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಮತ್ತು

ಇಂದು ವಿಶ್ವ ಏಡ್ಸ್ ದಿನ| ಗುಣಪಡಿಸಲಾಗದ ರೋಗದಿಂದ ಬಚಾವಾಗೋದು ಹೇಗೆ? Read More »

ಕಡಬ: ಸಿನಿಮೀಯ ರೀತಿಯಲ್ಲಿ ಹಾಸನದಿಂದ ಶಿಕ್ಷಕಿಯ ಅಪಹರಣ| ಅತ್ತೆ ಮಗಳ ಕಿಡ್ನಾಪ್ ಮಾಡಿದ ಅಳಿಯನ ಮಾವನ ಮನೆಗೆ ಕಳುಹಿಸಿದ ಪೊಲೀಸರು

ಸಮಗ್ರ ನ್ಯೂಸ್: ಮದುವೆಗೆ ಒಪ್ಪದ ಶಿಕ್ಷಕಿಯನ್ನು ಸಿನಿಮೀಯ ರೀತಿಯಲ್ಲಿ ಅಪಹರಣ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧನ ಮಾಡಿ ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ಯುವತಿ ಅಪಹರಿಸಿದ್ದ ಆರೋಪಿಗಳನ್ನು ಪೊಲೀಸರು ದಕ್ಷಿಣ ಕನ್ನಡ ನೆಲ್ಯಾಡಿ ಬಳಿ ವಶಕ್ಕೆ ಪಡೆದುಕೊಂಡಿದ್ದು, ಹಾಸನಕ್ಕೆ ಆರೋಪಿಗಳು ಹಾಗೂ ಶಿಕ್ಷಕಿಯನ್ನು ಕರೆತಂದಿದ್ದಾರೆ. ಘಟನೆ ಸಂಬಂಧ ಹಾಸನ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವತಿ ಸಂಬಂಧಿ ರಾಮು ಹಾಗೂ ಆತನ ಸ್ನೇಹಿತರನ್ನು ಬಂಧನ ಮಾಡಿರುವ ಪೊಲೀಸರು ಆರೋಪಿಗಳ ವಿಚಾರಣೆಯನ್ನು ನಡೆಸಿದ್ದಾರೆ. ಏನಿದು ಪ್ರಕರಣ?ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ

ಕಡಬ: ಸಿನಿಮೀಯ ರೀತಿಯಲ್ಲಿ ಹಾಸನದಿಂದ ಶಿಕ್ಷಕಿಯ ಅಪಹರಣ| ಅತ್ತೆ ಮಗಳ ಕಿಡ್ನಾಪ್ ಮಾಡಿದ ಅಳಿಯನ ಮಾವನ ಮನೆಗೆ ಕಳುಹಿಸಿದ ಪೊಲೀಸರು Read More »

ರಾಜ್ಯದಲ್ಲಿ ಹೆಚ್ಚುವರಿ 188 ಇಂದಿರಾ ಕ್ಯಾಂಟೀನ್ ಸ್ಥಾಪನೆ – ಸಿಎಂ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್‌ ಸ್ಥಾಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿರಾ ಕ್ಯಾಂಟೀನ್‌ ಗಳನ್ನು ಹಿಂದಿನ ಸರ್ಕಾರ ನಿರ್ಲಕ್ಷ್ಯ ಮಾಡಿತ್ತು. ಇದನ್ನು ಸರಿಪಡಿಸುವ ಜೊತೆಗೆ ಅಗತ್ಯವಿರುವ ಕಡೆಗಳಲ್ಲಿ ಹೆಚ್ಚುವರಿ ಕ್ಯಾಂಟೀನ್‌ ಮಾಡಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ. ಜನರ ಅನುಕೂಲಕ್ಕಾಗಿ ಈ ವರ್ಷ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳನ್ನು ಸ್ಥಾಪಿಸಲಾಗುವುದು. ಬೆಂಗಳೂರಿನ 225 ವಾರ್ಡ್ ಗಳಲ್ಲಿಯೂ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲಾಗುವುದು. ಇದಲ್ಲದೇ ಅಗತ್ಯವಿರುವೆಡೆ

ರಾಜ್ಯದಲ್ಲಿ ಹೆಚ್ಚುವರಿ 188 ಇಂದಿರಾ ಕ್ಯಾಂಟೀನ್ ಸ್ಥಾಪನೆ – ಸಿಎಂ Read More »