December 2023

ಕೊಬ್ಬರಿ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ…!

ಸಮಗ್ರ ನ್ಯೂಸ್: ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ಏರಿಕೆ ಮಾಡಿದೆ. ಈ ಕುರಿತಂತೆ ವಿಧಾನಸಭೆಯಲ್ಲೂ ಸಾಕಷ್ಟು ಬಾರಿ ಚರ್ಚೆ ನಡೆದಿತ್ತು. ಮೊನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿಯವರನ್ನ ಜೆಡಿಎಸ್ ನಿಯೋಗ ಭೇಟಿ ಮಾಡಿ ಮನವಿ ಮಾಡಿತ್ತು. ಅದರಂತೆ ಕೇಂದ್ರ ಸರ್ಕಾರ, ಪ್ರತಿ ಕ್ವಿಂಟಾಲ್‌ ಕೊಬ್ಬರಿಗೆ 300 ರೂಪಾಯಿ ಏರಿಕೆ ಮಾಡಿದೆ. ಕೇಂದ್ರ ಸರ್ಕಾರದ ಕ್ರಮವನ್ನ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಸ್ವಾಗತಿಸಿದ್ದು, Xನಲ್ಲಿ ಪೋಸ್ಟ್ ಮಾಡಿ ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ್ದಾರೆ. ಕೊಬ್ಬರಿ ಬೆಲೆ ಹೆಚ್ಚಳಕ್ಕೆ […]

ಕೊಬ್ಬರಿ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ…! Read More »

ಇಂಗ್ಲಿಷ್ ಬೋರ್ಡ್ ವಿರುದ್ಧ ಕರವೇ ಮೆಗಾ ಸಮರ… ಫೆ. 28ರ ಒಳಗೆ ಕನ್ನಡ ಬೋರ್ಡ್ ಹಾಕಿಸುವುದಾಗಿ ಪಾಲಿಕೆ ಭರವಸೆ..!

ಸಮಗ್ರ ನ್ಯೂಸ್: ಕನ್ನಡ ನಾಡು ನುಡಿಯನ್ನು ಹೊತ್ತ ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಕಡೆಗಣನೆಯಾಗಿದೆ.ಬೋರ್ಡ್​ಗಳಲ್ಲಿ ಕನ್ನಡ ಬಳಕೆ ಕಡ್ಡಾಯಕ್ಕೆ ಆಗ್ರಹಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಧರಣಿ ಮಾಡಿದೆ.ನಗರದೆಲ್ಲೆಡೆ ಕನ್ನಡ ಇಲ್ಲದ ಬೋರ್ಡ್ ಗಳಿಗೆ ಮಸಿ, ಕಲ್ಲು ತೂರಾಟ ದೃಶ್ಯಗಳು ಇಂದು ಕಂಡುಬಂದಿದೆ. ಕನ್ನಡ ನಾಮಫಲಕಗಳಲ್ಲಿ ಶೇಕಡಾ 60% ಕನ್ನಡಕ್ಕೆ ಪ್ರಾಧಾನ್ಯತೆ ನೀಡಬೇಕೆಂಬ ನಿಯಮವಿದ್ದರೂ ಪರಭಾಷಿಕ ಉದ್ಯಮಿಗಳ ಕನ್ನಡ ವಿರೋಧಿ ಧೋರಣೆ ಮುಂದುವರೆದಿದೆ. ಬೆಳ್ಳಂಬೆಳಗೆ ಕನ್ನಡ ಬಾವುಟ ಹಿಡಿದು ರಸ್ತೆಗಿಳಿದ ಸಾವಿರಾರು ಚಳವಳಿಗಾರರು ಮಾಲ್, ವಾಣಿಜ್ಯ ಕಟ್ಟಡ, ಸೂಪರ್

ಇಂಗ್ಲಿಷ್ ಬೋರ್ಡ್ ವಿರುದ್ಧ ಕರವೇ ಮೆಗಾ ಸಮರ… ಫೆ. 28ರ ಒಳಗೆ ಕನ್ನಡ ಬೋರ್ಡ್ ಹಾಕಿಸುವುದಾಗಿ ಪಾಲಿಕೆ ಭರವಸೆ..! Read More »

IIMB ಬೆಂಗಳೂರಿನಲ್ಲಿ ಕನ್ಸಲ್ಟೆಂಟ್ನಲ್ಲಿ ಉದ್ಯೋಗವಕಾಶ! ಬೇಗ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: Indian Institute of Management Bengaluru ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಕನ್ಸಲ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇದೇ ಡಿಸೆಂಬರ್ 31, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು. ವಿದ್ಯಾರ್ಹತೆ:ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ

IIMB ಬೆಂಗಳೂರಿನಲ್ಲಿ ಕನ್ಸಲ್ಟೆಂಟ್ನಲ್ಲಿ ಉದ್ಯೋಗವಕಾಶ! ಬೇಗ ಅರ್ಜಿ ಸಲ್ಲಿಸಿ Read More »

ಸುಳ್ಯ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಶ್ರೀ ಕ್ಷೇತ್ರ ಬ್ರಹ್ಮರಗಯ ಇದರ 46ನೇ ವರ್ಷದ ದೀಪೋತ್ಸವಕ್ಕೆ ಧ್ವಜರೋಹಣ

ಸಮಗ್ರ ನ್ಯೂಸ್: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಶ್ರೀ ಕ್ಷೇತ್ರ ಬ್ರಹ್ಮರಗಯ, ಕೊಡಿಯಾಲಬೈಲ್ ಸುಳ್ಯ ಇದರ 46ನೇ ವರ್ಷದ ದೀಪೋತ್ಸವಕ್ಕೆ ಧ್ವಜರೋಹಣ ಕಾರ್ಯಕ್ರಮವು ಡಿ. 26 ಮಂಗಳವಾರದಂದು ಬೆಳಿಗ್ಗೆ 7 ಗಂಟೆಗೆ ಪೆರಾಜೆ ಬ್ರಹ್ಮಶ್ರೀ ವೇದವ್ಯಾಸ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಊರ ಹಾಗೂ ಪರ ಊರ ಭಕ್ತಾಭಿಮಾನಿಗಳು ಮತ್ತು ಶ್ರೀ ಅಯ್ಯಪ್ಪ ಮಾಲಾಧಾರಿಗಳು ಭಾಗವಹಿಸಿ ಶ್ರೀ ದೇವರ ಗಂಧ ಪ್ರಸಾದವನ್ನು ಸ್ವೀಕರಿಸಿದರು. ಜ.1 ರಂದು ನಡೆಯುವ ದೀಪೋತ್ಸವದಂದು ಪೂರ್ವಾಹ್ನ 7ಕ್ಕೆ 18 ತೆಂಗಿನಕಾಯಿ ಮಹಾಗಣಪತಿ

ಸುಳ್ಯ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಶ್ರೀ ಕ್ಷೇತ್ರ ಬ್ರಹ್ಮರಗಯ ಇದರ 46ನೇ ವರ್ಷದ ದೀಪೋತ್ಸವಕ್ಕೆ ಧ್ವಜರೋಹಣ Read More »

ರಾಜ್ಯ ಸರ್ಕಾರದ ಉದ್ಯೋಗವನ್ನು ಅರಸುತ್ತಿದ್ದೀರಾ? ಇಲ್ಲಿದೆ ನೋಡಿ ಬೆಸ್ಟ್​ ಜಾಬ್​

ಸಮಗ್ರ ಉದ್ಯೋಗ: Silk Growers Farmers Service Co-operative Society Karnataka Recruitment 2023 ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 5 ಜೂನಿಯರ್ ಅಸಿಸ್ಟೆಂಟ್ & ಸೇಲ್ಸ್​ ಕ್ಲರ್ಕ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 28, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ ಪೋಸ್ಟ್​ ಮೂಲಕ ಅಪ್ಲೈ ಮಾಡಬೇಕು. ವಿದ್ಯಾರ್ಹತೆ:ರೇಷ್ಮೆ ಬೆಳೆಗಾರರು & ರೈತರ ಸೇವಾ ಸಹಕಾರ ಸಂಘ

ರಾಜ್ಯ ಸರ್ಕಾರದ ಉದ್ಯೋಗವನ್ನು ಅರಸುತ್ತಿದ್ದೀರಾ? ಇಲ್ಲಿದೆ ನೋಡಿ ಬೆಸ್ಟ್​ ಜಾಬ್​ Read More »

ಕಾರ್ಮಿಕನ ಕಾಲಿಗೆ ಸರಪಳಿ ಹಾಕಿ ಜೀತಕ್ಕಿಟ್ಟ ಮಾಲೀಕ

ಸಮಗ್ರ ನ್ಯೂಸ್: ಸಿಲ್ಕ್ ಫ್ಯಾಕ್ಟರಿ ಮಾಲೀಕನೊಬ್ಬ ಕಾರ್ಮಿಕ ಮುಂಗಡವಾಗಿ ಹಣ ಪಡೆದಿದ್ದಕ್ಕೆ ಆತನ ಕಾಲಿಗೆ ಸರಪಳಿ ಹಾಕಿ ಜೀತಕ್ಕೆ ನೇಮಿಸಿಕೊಂಡ ಅಮಾನವೀಯ ಘಟನೆ ರಾಮನಗರದ (Ramanagara) ಮೆಹಬೂಬ್ ನಗರದಲ್ಲಿ ನಡೆದಿದೆ. ಕಾಲಿಗೆ ಸರಪಳಿ ಹಾಕಿಸಿಕೊಂಡು ಕಾರ್ಖಾನೆಯಲ್ಲಿ ಜೀತಕ್ಕೆ ಸಿಲುಕಿದ್ದ ಕಾರ್ಮಿಕನನ್ನು ವಸೀಂ (24) ಎಂದು ಗುರುತಿಸಲಾಗಿದೆ. ಆತ ಕಾರ್ಖಾನೆಯ ಮಾಲೀಕನ ಬಳಿ 1.50 ಲಕ್ಷ ರೂ. ಮುಂಗಡವಾಗಿ ಸಾಲ ಪಡೆದಿದ್ದ. ಇದಾದ ಬಳಿಕ ಅನಿವಾರ್ಯ ಕಾರಣದಿಂದ ಒಂದು ತಿಂಗಳು ಕೆಲಸಕ್ಕೆ ಹೋಗಿರಲಿಲ್ಲ. ಇದೇ ಕಾರಣಕ್ಕೆ ಮಾಲೀಕ ಆತನನ್ನು

ಕಾರ್ಮಿಕನ ಕಾಲಿಗೆ ಸರಪಳಿ ಹಾಕಿ ಜೀತಕ್ಕಿಟ್ಟ ಮಾಲೀಕ Read More »

ಸೇವಾಸಂಸ್ಥೆ ಯುವಶಕ್ತಿ ಸೇವಾಪಥ ತೃತೀಯ ವರ್ಷಕ್ಕೆ ಯಶಸ್ವಿಯಾಗಿ‌ ಪಾದಾರ್ಪಣೆಗೈದಿದೆ

ಸಮಗ್ರ ನ್ಯೂಸ್: ಅಶಕ್ತರಿಗೆ ನೆರಳಾಗುವ ವೃಕ್ಷದಂತೆ ಕಳೆದ ಎರಡು ವರ್ಷಗಳಲ್ಲಿ 45 ಲಕ್ಷಕ್ಕೂ ಅಧಿಕ ಸೇವಾಧನವನ್ನು ಸಮಾಜಕ್ಕೆ ಅರ್ಪಿಸಿದೆ. ಧಾರ್ಮಿಕ ಕ್ಷೇತ್ರಗಳ ಸೇವಾನಿಧಿ ಯೋಜನೆ ತುರ್ತು ಅಪಘಾತ, ನಿಧಿ, ಕಾರ್ಯಕರ್ತರಿಗೆ ಕ್ಷೇಮನಿಧಿ, ಹಾಗೂ ಮಹಾಯೋಜ‌ನೆಗಳ ಮೂಲಕ ಸಮಾಜ‍ದ ಕಟ್ಟಕಡೆಯ ವ್ಯಕ್ತಿಗೆ ತಲುಪುವ ಪ್ರಯತ್ನ ಮಾಡುತ್ತಿದೆ. ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಯೋಜನೆ ಯಶಸ್ವೀಯಾಗಿ ಮುನ್ನಡೆಯುತ್ತಿದ್ದು 5 ಜನ ಫಲಾನುಭವಿಗಳಿಗೆ ಕೂದಲ ಕುಲಾವಿ(ವಿಗ್) ಹಸ್ತಾಂತರಿಸಲಾಗಿದೆ. ಯುವಶಕ್ತಿ ರಕ್ತನಿಧಿ 10,000 ಯುನಿಟ್ ರಕ್ತ ಪೂರೈಕೆಯ ಸಮೀಪದಲ್ಲಿದ್ದು ಕೆಲವೇ ದಿನಗಳಲ್ಲಿ ಹತ್ತು ಸಾವಿರ‍ದ

ಸೇವಾಸಂಸ್ಥೆ ಯುವಶಕ್ತಿ ಸೇವಾಪಥ ತೃತೀಯ ವರ್ಷಕ್ಕೆ ಯಶಸ್ವಿಯಾಗಿ‌ ಪಾದಾರ್ಪಣೆಗೈದಿದೆ Read More »

ಕೇಂದ್ರ ಲೋಕಸೇವಾ ಆಯೋಗ ಉದ್ಯೋಗಕ್ಕೆ ಆಹ್ವಾನ! ನಾಳೆಯೇ ಲಾಸ್ಟ್​ ಡೇಟ್

ಸಮಗ್ರ ಉದ್ಯೋಗ: Union Public Service Commission ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 5 ಟೆಕ್ನಿಕಲ್ ಆಫೀಸರ್, ಸೈಂಟಿಫಿಕ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 28, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಹಾಕಿ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಹುದ್ದೆಯ ಮಾಹಿತಿ:ಸೈಂಟಿಫಿಕ್ ಆಫೀಸರ್ (ಎಲೆಕ್ಟ್ರಿಕಲ್)- 1ಟೆಕ್ನಿಕಲ್ ಆಫೀಸರ್

ಕೇಂದ್ರ ಲೋಕಸೇವಾ ಆಯೋಗ ಉದ್ಯೋಗಕ್ಕೆ ಆಹ್ವಾನ! ನಾಳೆಯೇ ಲಾಸ್ಟ್​ ಡೇಟ್ Read More »

ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿದ್ದೀರಾ? 55,000 ಸಂಬಳ ಕೊಡುವ ಜಾಬ್​ ನಿಮಗಾಗಿ

ಸಮಗ್ರ ಉದ್ಯೋಗ: National Institute of Mental Health and Neuro Sciences ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಕ್ಲಿನಿಕಲ್​ ಸೈಕಾಲಜಿಸ್ಟ್​ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 28, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಬೇಗ ಆನ್​ಲೈನ್ ಮೂಲಕ ಅಪ್ಲೈ ಮಾಡಿ. ವಿದ್ಯಾರ್ಹತೆ:ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ-

ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿದ್ದೀರಾ? 55,000 ಸಂಬಳ ಕೊಡುವ ಜಾಬ್​ ನಿಮಗಾಗಿ Read More »

ಪಕ್ಷದಿಂದ ಉಚ್ಛಾಟಿಸಿದ್ರೆ 40 ಸಾವಿರ ಕೋಟಿ ಅಕ್ರಮದ ದಾಖಲೆ ಬಿಡುಗಡೆ| ಯತ್ನಾಳ್ ರಿಂದ ಹೊಸ ಬಾಂಬ್

ಸಮಗ್ರ ನ್ಯೂಸ್: ಬಿಜೆಪಿಯಿಂದ ನನ್ನನ್ನು ಉಚ್ಚಾಟಿಸಿದರೆ ಕೊರೊನಾ ಸಾಂಕ್ರಾಮಿಕದ ವೇಳೆ ನಡೆದಿರುವ 40 ಸಾವಿರ ಕೋಟಿ ರೂ. ಅವ್ಯವಹಾರದ ದಾಖಲೆಯನ್ನು ಬಿಡುಗಡೆ ಮಾಡುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಸ್ಫೋಟಕ ಹೇಳಿಕೆ ನೀಡಿರುವ ಯತ್ನಾಳ್, ಸ್ವಪಕ್ಷೀಯರ ವಿರುದ್ಧ ಮತ್ತೆ ತಮ್ಮ ವಾಗ್ದಾಳಿಯನ್ನು ಮುಂದುವರೆಸಿದ್ದಾರೆ. ಬಿಜೆಪಿಯ ಫೈರ್ ಬ್ರಾಂಡ್ ಆಗಿ ಗುರುತಿಸಿಕೊಂಡಿರುವ ಅವರು, ‘ನಾನು ಸತ್ಯ ಹೇಳಿದರೆ ಎಲ್ಲರಿಗೂ ಭಯವಾಗುತ್ತದೆ. ಕೋವಿಡ್ ಸಾಂಕ್ರಾಮಿಕದ ವೇಳೆ ಬಿಜೆಪಿ ಸರ್ಕಾರದ ಅವಧಿಯಲ್ಲಿ 40

ಪಕ್ಷದಿಂದ ಉಚ್ಛಾಟಿಸಿದ್ರೆ 40 ಸಾವಿರ ಕೋಟಿ ಅಕ್ರಮದ ದಾಖಲೆ ಬಿಡುಗಡೆ| ಯತ್ನಾಳ್ ರಿಂದ ಹೊಸ ಬಾಂಬ್ Read More »