December 2023

ಡಿಗ್ರೀ ಪಾಸ್​ ಆಗಿದ್ದದೀರಾ? ಹಾಗಾದ್ರೆ ತಿಂಗಳಿಗೆ 69,000 ಸಂಬಳ ಕೊಡುವ ಉದ್ಯೋಗವಕಾಶ ಇಲ್ಲಿದೆ!

ಸಮಗ್ರ ಉದ್ಯೋಗ: Export Import Bank of India ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 15 ಮ್ಯಾನೇಜರ್, ಮ್ಯಾನೇಜ್​​ಮೆಂಟ್ ಟ್ರೈನಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 1, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಹುದ್ದೆಯ ಮಾಹಿತಿ:ಮ್ಯಾನೇಜರ್- 3ಮ್ಯಾನೇಜ್​ಮೆಂಟ್ ಟ್ರೈನಿ- 12 ವಿದ್ಯಾರ್ಹತೆ:ಮ್ಯಾನೇಜರ್- ಪದವಿ, ಎಂಬಿಎ, ಪಿಜಿಡಿಬಿಎ, ಸಿಎಮ್ಯಾನೇಜ್​ಮೆಂಟ್ ಟ್ರೈನಿ- ಪದವಿ, ಎಂಬಿಎ, ಪಿಜಿಡಿಬಿಎ, ಸ್ನಾತಕೋತ್ತರ ಪದವಿ, […]

ಡಿಗ್ರೀ ಪಾಸ್​ ಆಗಿದ್ದದೀರಾ? ಹಾಗಾದ್ರೆ ತಿಂಗಳಿಗೆ 69,000 ಸಂಬಳ ಕೊಡುವ ಉದ್ಯೋಗವಕಾಶ ಇಲ್ಲಿದೆ! Read More »

ಸಿದ್ದರಾಮಯ್ಯ ಅವರು ಮುಗ್ದರಲ್ಲ, ಧೂರ್ತ…. ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಲ್ಹಾದ್​ ಜೋಶಿ ವಾಗ್ದಾಳಿ..!

ಸಮಗ್ರ ನ್ಯೂಸ್: ಸಿಎಂ ಸಿದ್ದರಾಮಯ್ಯ ವಿರುದ್ದ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅವರು ಮುಗ್ದರಲ್ಲ, ಧೂರ್ತ ಎಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಹಿಜಾಬ್ ನಿಷೇಧವೇ ಆಗಿಲ್ಲ, ಹೀಗಿರುವಾಗ ಹಿಜಾಬ್ ಬ್ಯಾನ್ ಹಿಂಪಡೆಯುತ್ತೇವೆ ಅಂದರೆ ಅದಕ್ಕೆ ಅರ್ಥವಿಲ್ಲ. ಸಮವಸ್ತ್ರ ಸಂಹಿತೆ ಬಿಟ್ಟು ಹಿಜಾಬ್ ಧರಿಸಲು ಅವಕಾಶ ಕೊಡುತ್ತೇವೆ ಎಂದು ಹೇಳಿದರೆ, ಆಗ ಇನ್ನೊಬ್ಬರು ನಾವು ಕೇಸರಿ ಶಾಲು ಹಾಕಿಕೊಂಡು ಬರುತ್ತೇವೆ ಎನ್ನುತ್ತಾರೆ. ಸಿದ್ದರಾಮಯ್ಯನವರೇ ನೀವು ರಾಜ್ಯವನ್ನು ಏನು ಮಾಡುವುದಕ್ಕೆ ಹೊರಟಿದ್ದೀರಿ, ಸಮಾಜ ಒಡೆಯಲು

ಸಿದ್ದರಾಮಯ್ಯ ಅವರು ಮುಗ್ದರಲ್ಲ, ಧೂರ್ತ…. ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಲ್ಹಾದ್​ ಜೋಶಿ ವಾಗ್ದಾಳಿ..! Read More »

ಮಂಗಳೂರಿನಲ್ಲಿ ಮತ್ತೆ ಮುಂದುವರೆದ ಅನೈತಿಕ ಪೊಲೀಸ್ ಗಿರಿ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಮತ್ತೆ ಮತ್ತೆ ಮರುಕಳಿಸುತ್ತಿದೆ ಅನೈತಿಕ ಪೊಲೀಸ್ ಗಿರಿ. ಸೋಮೇಶ್ವರ ದೇವಸ್ಥಾನ ಬಳಿ ಮತ್ತೆ ನೈತಿಕ ಪೊಲೀಸ್ ಗಿರಿ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಕೇರಳ ಮೂಲದ ಅನ್ಯಕೋಮಿನ ವಿದ್ಯಾರ್ಥಿಗಳ ತಡೆದ ಹಿಂದೂ ಕಾರ್ಯಕರ್ತರು ಪ್ರಶ್ನಿಸಿದ್ದಾರೆ. ಇಬ್ಬರು ಹಿಂದೂ ಯುವತಿಯರು, ಓರ್ವ ಹಿಂದೂ ಯುವಕ ಮತ್ತು ಓರ್ವ ಮುಸ್ಲಿಂ ಯುವಕ ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನ ಸೋಮೇಶ್ವರ ದೇವಸ್ಥಾನಕ್ಕೆ ತೆರಳಿ ಸುತ್ತಮುತ್ತ ಓಡಾಡುತ್ತಿದ್ದರು. ಇದನ್ನ ಗಮನಿಸಿದ ಹಿಂದೂ ಕಾರ್ಯಕರ್ತರು ತಡೆದು ವಿಚಾರಿಸಿದ್ದಾರೆ. ಹಿಂದೂ ಕಾರ್ಯಕರ್ತರು

ಮಂಗಳೂರಿನಲ್ಲಿ ಮತ್ತೆ ಮುಂದುವರೆದ ಅನೈತಿಕ ಪೊಲೀಸ್ ಗಿರಿ Read More »

ಹನುಮ ಜಯಂತಿ ನಿಮಿತ್ತ ದೇವಸ್ಥಾನದಲ್ಲಿ ಕೊಟ್ಟಿದ್ದ ಪ್ರಸಾದ ತಿಂದು 200ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಸಮಗ್ರ ನ್ಯೂಸ್: ಹನುಮ ಜಯಂತಿ ನಿಮಿತ್ತ ದೇವಸ್ಥಾನದಲ್ಲಿ ಕೊಟ್ಟಿದ್ದ ಪ್ರಸಾದ ತಿಂದು 200ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ಈ ಪೈಕಿ ಓರ್ವ ವೃದ್ಧೆ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದಿದೆ. ನಿನ್ನೆ ಹನುಮ ಜಯಂತಿ ನಿಮಿತ್ತ ನಗರದ ವೆಂಕಟರಮಣಸ್ವಾಮಿ ದೇಗುಲ, ಊರುಬಾಗಿಲು ಆಂಜನೇಯ ಸ್ವಾಮಿ ದೇಗುಲಗಳಲ್ಲಿ ಭಕ್ತರಿಗೆ ಪುಳಿಯೊಗರೆ, ಪಾಯಸ, ಲಡ್ಡುಗಳನ್ನು ಪ್ರಸಾದದ ರೂಪದಲ್ಲಿ ನೀಡಲಾಗಿತ್ತು. ಹೀಗೆ ಪ್ರಸಾದ ಸೇವಿಸಿದ್ದವರಿಗೆ ಫುಡ್ ಪಾಯ್ಸನ್ ಆಗಿದ್ದು, ಆಸ್ಪತ್ರೆಗೆ

ಹನುಮ ಜಯಂತಿ ನಿಮಿತ್ತ ದೇವಸ್ಥಾನದಲ್ಲಿ ಕೊಟ್ಟಿದ್ದ ಪ್ರಸಾದ ತಿಂದು 200ಕ್ಕೂ ಹೆಚ್ಚು ಮಂದಿ ಅಸ್ವಸ್ಥ Read More »

ಡಿಗ್ರೀ ಪಾಸ್​ ಆಗಿದ್ಯಾ? LIC ಹೌಸಿಂಗ್ ಫೈನಾನ್ಸ್​ ಹುದ್ದೆಗೆ ಅರ್ಜಿ ಹಾಕಿ

ಸಮಗ್ರ ಉದ್ಯೋಗ: LIC Housing Finance Limited ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 250 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 31, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ವಿದ್ಯಾರ್ಹತೆ:ಲೈಫ್​ ಇನ್ಶೂರೆನ್ಸ್​ ಕಂಪನಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು. ವಯೋಮಿತಿ:ಲೈಫ್​ ಇನ್ಶೂರೆನ್ಸ್​

ಡಿಗ್ರೀ ಪಾಸ್​ ಆಗಿದ್ಯಾ? LIC ಹೌಸಿಂಗ್ ಫೈನಾನ್ಸ್​ ಹುದ್ದೆಗೆ ಅರ್ಜಿ ಹಾಕಿ Read More »

ವಿಧಾನ ಪರಿಷತ್ ವಿಪಕ್ಷ ನಾಯಕರಾಗಿ ಕೋಟ ಶ್ರೀನಿವಾಸ ಪೂಜಾರಿ ನೇಮಕ

ಸಮಗ್ರ ನ್ಯೂಸ್: ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ ಎನ್ನುವಂತೆ ಇದೀಗ ವಿಧಾನ ಪರಿಷತ್ ವಿಪಕ್ಷ ನಾಯಕರನ್ನಾಗಿ ಕೋಟಾ ಶ್ರೀನಿವಾಸ ಪೂಜಾರಿ ನೇಮಿಸಲಾಗಿದೆ. ಅಲ್ಲದೇ ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕರನ್ನಾಗಿ ಅರವಿಂದ್ ಬೆಲ್ಲದ್ ನೇಮಕ ಮಾಡಲಾಗಿದೆ. ಈ ಕುರಿತಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆದೇಶ ಹೊರಡಿಸಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದಂತ ಜೆಪಿ ನಡ್ಡಾ ಅವರ ಸೂಚನೆಯ ಮೇರೆಗೆ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ವಿವಿಧ ಜವಾಬ್ದಾರಿಗಳಿಗೆ ನಿಯುಕ್ತಿಗೊಳಿಸಲಾಗಿದೆ ಎಂದಿದ್ದಾರೆ. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ

ವಿಧಾನ ಪರಿಷತ್ ವಿಪಕ್ಷ ನಾಯಕರಾಗಿ ಕೋಟ ಶ್ರೀನಿವಾಸ ಪೂಜಾರಿ ನೇಮಕ Read More »

ರಾಜ್ಯ ಸರ್ಕಾರದ ಹುದ್ದೆಯಲ್ಲಿ ಕೆಲಸ ಮಾಡಲು ಸುವರ್ಣವಕಾಶ! ನಾಳೆಯೇ ಲಾಸ್ಟ್​ ಡೇಟ್​, ಅರ್ಜಿ ಸಲ್ಲಿಸಿ ಬೇಗ

ಸಮಗ್ರ ಉದ್ಯೋಗ: Karnataka Antibiotics and Pharmaceuticals Limited ನಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 2 ಎಕ್ಸಿಕ್ಯೂಟಿವ್, ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳು ಖಾಲಿ ಇವೆ. ಅರ್ಹ ಅಭ್ಯರ್ಥಿಗಳು KAPLನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನಾಳೆಯೊಳಗೆ ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಹುದ್ದೆಯ ಮಾಹಿತಿ:ಎಕ್ಸಿಕ್ಯೂಟಿವ್ – 1ಜೂನಿಯರ್ ಎಕ್ಸಿಕ್ಯೂಟಿವ್-1 ವಿದ್ಯಾರ್ಹತೆ:ಕರ್ನಾಟಕ ಆ್ಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ

ರಾಜ್ಯ ಸರ್ಕಾರದ ಹುದ್ದೆಯಲ್ಲಿ ಕೆಲಸ ಮಾಡಲು ಸುವರ್ಣವಕಾಶ! ನಾಳೆಯೇ ಲಾಸ್ಟ್​ ಡೇಟ್​, ಅರ್ಜಿ ಸಲ್ಲಿಸಿ ಬೇಗ Read More »

ಬೆಂಗಳೂರಿನಲ್ಲಿ ಕೆಲಸ ಹುಡುಕುವವರಿಗೆ ಉದ್ಯೋಗವಕಾಶ! ಬೇಗ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ರೆಂಟೊಕಿಲ್ ಕಂಪನಿಯಲ್ಲಿ ಕೆಲಸ ಖಾಲಿ ಇದೆ. ಕೆಳಗಡೆ ನೀಡಿದ ಅರ್ಹತೆಗಳನ್ನು ನೀವು ಹೊಂದಿದ್ದರೆ ಅಪ್ಲೈ ಮಾಡಿ. ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಉತ್ತಮ ವೇತನ ನೀಡಲಾಗುತ್ತದೆ. ಅಧಿಕೃತ ಜಾಲತಾಣದ ಮಾಹಿತಿಯನ್ನೂ ಸಹ ನಾವಿಲ್ಲಿ ನೀಡಿದ್ದೇವೆ ಆದಷ್ಟು ಬೇಗ ಅಪ್ಲೈ ಮಾಡಿ ಈ ಹುದ್ದೆ ನಿಮ್ಮದಾಗಿಸಿಕೊಳ್ಳಿ. ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಲೇಖನ ಪೂರ್ತಿ ಓದಿ. ಹುದ್ದೆ: ಸೇಲ್ಸ್​ ಕ್ಯಾಪ್ಯಾಬಿಲಿಟಿ ಮ್ಯಾನೇಜರ್​ ಸಂಸ್ಥೆ: ರೆಂಟೊಕಿಲ್ಸಂಬಳ: ಕಂಪನಿ ನಿಯಮದ ಪ್ರಕಾರ ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ ಅಪ್ಲೈ ಮಾಡೋದು ಹೇಗೆ?ಮೊದಲು

ಬೆಂಗಳೂರಿನಲ್ಲಿ ಕೆಲಸ ಹುಡುಕುವವರಿಗೆ ಉದ್ಯೋಗವಕಾಶ! ಬೇಗ ಅರ್ಜಿ ಸಲ್ಲಿಸಿ Read More »

ಕೊಡಗು:ಡಿ.26 ರಂದು ಮಡಿಕೇರಿಯ ಜನರಲ್ ತಿಮ್ಮಯ್ಯ ಮ್ಯೂಸಿಯಂಗೆ ರಜೆ ಇಲ್ಲ

ಸಮಗ್ರ ನ್ಯೂಸ್: ಕ್ರಿಸ್ ಮತ್ತು ಹೊಸವರ್ಷಾಚರಣೆ ಸಂದರ್ಭ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳವಾಗುವ ಹಿನ್ನಲೆಯಲ್ಲಿ ಮಡಿಕೇರಿಯಲ್ಲಿರುವ ಜನರಲ್ ತಿಮ್ಮಯ್ಯ ಮ್ಯೂಸಿಯಂಗೆ ನೀಡಲಾಗಿದ್ದ ಮಂಗಳವಾರದ ವಾರದ ರಜೆಯನ್ನು ರದ್ದುಗೊಳಿಸಿ, ಡಿ.26 ರಂದು ಮ್ಯೂಸಿಯಂನ್ನು ಸಂದರ್ಶಕರಿಗಾಗಿ ತೆರೆಯಲಾಗುತ್ತದೆ. ಹೀಗಾಗಿ ಸಂದರ್ಶಕರು, ಪ್ರವಾಸಿಗರು ಡಿ.26 ರಂದು ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ತಿಮ್ಮಯ್ಯ ಮ್ಯೂಸಿಯಂಗೆ ಭೇಟಿ ನೀಡಬಹುದಾಗಿದೆ ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.

ಕೊಡಗು:ಡಿ.26 ರಂದು ಮಡಿಕೇರಿಯ ಜನರಲ್ ತಿಮ್ಮಯ್ಯ ಮ್ಯೂಸಿಯಂಗೆ ರಜೆ ಇಲ್ಲ Read More »

ಆರ್​ಸಿ, ಡಿಎಲ್ ಕಾರ್ಡ್​ಗಳು ಇನ್ನಷ್ಟು ಸ್ಮಾರ್ಟ್! ಕ್ಯೂ ಆರ್ ಕೋಡ್ ಸಮೇತ ಕಾರ್ಡ್ ವಿತರಣೆಗೆ ಸಿದ್ಧತೆ

ಸಮಗ್ರ ನ್ಯೂಸ್:ವಾಹನಗಳ ನೋಂದಣಿ (ಆರ್​ಸಿ) ಹಾಗೂ ಚಾಲನಾ ಪರವಾನಗಿ (ಡಿಎಲ್) ಸ್ಮಾರ್ಟ್ ಕಾರ್ಡ್​ಗಳು ಇನ್ನಷ್ಟು ಹೈ ಟೆಕ್ನಾಲಜಿಯೊಂದಿಗೆ ಜನರ ಕೈ ಸೇರುವ ಯೋಜನೆಯೊಂದನ್ನು ಕೇಂದ್ರ ಸರ್ಕಾರ ಸಿದ್ಧಪಡಿಸಿದ್ದು, 2024ರ ಫೆಬ್ರವರಿ ಅಥವಾ ಮಾರ್ಚ್ ತಿಂಗಳ ನಂತರ ಕರ್ನಾಟಕದಲ್ಲಿ ಅನುಷ್ಠಾನಕ್ಕೆ ಬರಲಿದೆ. ಇದಕ್ಕಾಗಿ ರಾಜ್ಯದ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿರುವ ಡಿಜಿಟಲ್ ವ್ಯವಸ್ಥೆಯ ಸಾಧಕ-ಬಾಧಕಗಳು ಹಾಗೂ ಹೊಸ ಯೋಜನೆ ಜಾರಿಗೆ ಬೇಕಾಗಿರುವ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿ ವರದಿ ನೀಡಲು ಸರ್ಕಾರದ ಏಜೆನ್ಸಿಯೊಂದಕ್ಕೆ ಸಾರಿಗೆ ಇಲಾಖೆ ಜವಾಬ್ದಾರಿ ಕೊಟ್ಟಿದ್ದು, ಕಳೆದ

ಆರ್​ಸಿ, ಡಿಎಲ್ ಕಾರ್ಡ್​ಗಳು ಇನ್ನಷ್ಟು ಸ್ಮಾರ್ಟ್! ಕ್ಯೂ ಆರ್ ಕೋಡ್ ಸಮೇತ ಕಾರ್ಡ್ ವಿತರಣೆಗೆ ಸಿದ್ಧತೆ Read More »