ಚಿಕ್ಕಮಗಳೂರು:ಕೆಲಸದ ಒತ್ತಡದಿಂದ ಶಿಕ್ಷಣ ಇಲಾಖೆಯ ಮ್ಯಾನೇಜರ್ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ಕೆಲಸದ ಒತ್ತಡದಿಂದ ಶಿಕ್ಷಣ ಇಲಾಖೆಯ ಮ್ಯಾನೇಜರ್ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಜ.1ರಂದು ನಡೆದಿದೆ.

Ad Widget ... ..

ಶಿಕ್ಷಣ ಇಲಾಖೆಯಲ್ಲಿ ಕೆಲಸದ ಒತ್ತಡ ಅಧಿಕವಾಗಿದ್ದು, ಡಿ.ದರ್ಜೆ ನೌಕರರು ಕಡಿಮೆ ಇದ್ದು, ಎಲ್ಲಾ ಕೆಲಸ ಸಮಯಕ್ಕೆ ಸರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತಿರಲಿಲ್ಲ. ಇದರಿಂದ ಮನೆಯಲ್ಲಿ ನಿದ್ದೆ ಬರುತ್ತಿರಲಿಲ್ಲ ಎಂದು ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ.

Ad Widget

Leave a Comment

Your email address will not be published. Required fields are marked *