ಹುಣಸೂರು: ಜೀಪ್ -ಬಸ್ ನಡುವೆ ಅಪಘಾತ|ನಾಲ್ವರು ಸಾವು

ಸಮಗ್ರ ನ್ಯೂಸ್: ಹುಣಸೂರು ಶುಂಠಿ ಕೆಲಸಕ್ಕೆ ಕೂಲಿಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಜೀಪ್ -ಬಸ್ ನಡುವೆ ಅಪಘಾತ, ನಾಲ್ವರ ಸಾವು.

Ad Widget ... ..

ಹೆಚ್‌ಡಿ ಕೋಟೆ ತಾಲೂಕಿನ ಜಿಯಾರ ಗ್ರಾಮದ ಸುತ್ತಮುತ್ತಲಿನ ಹಳ್ಳಿಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ಥ.
ಇನ್ಸ್ ಪೆಕ್ಟರ್ ದೇವೆಂದ್ರ ನೇತೃತ್ವದಲ್ಲಿ ಪೊಲೀಸರಿಂದ ಅಪಘಾತದಲ್ಲಿ ಸಾವನ್ನಪ್ಪಿದ ಶವವನ್ನು ಸಾರ್ವಜನಿಕ ಆಸ್ಪತ್ರೆಗೆ ಸಿಬ್ಬಂದಿಗಳು ಸಾಗಿಸಿದರು.
ಹುಣಸೂರು ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಸಾವನ್ನಪ್ಪಿದವರ ಗುರುತು ಪತ್ತೆಯಾಗಿಲ್ಲ. ಚಾಲಕ ಕುಮಾರ್ ಸೇರಿದಂತೆ ಐವರ ಸ್ಥಿತಿ ಗಂಭೀರವಾಗಿದೆ.

Ad Widget

Leave a Comment

Your email address will not be published. Required fields are marked *