ಕುಕ್ಕೆ ಸುಬ್ರಹ್ಮಣ್ಯ: ನಿವೃತ್ತರಾದ ಮಾವುತ ಶ್ರೀನಿವಾಸರನ್ನ ಗೌರವಿಸಿ ಬೀಳ್ಕೊಟ್ಟ ‘ಯಶಸ್ವಿ’

ಸಮಗ್ರ ನ್ಯೂಸ್: ಮಹತೋಭಾರ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಆನೆ ‘ಯಶಸ್ವಿ’ಯ ಮಾವುತರಾಗಿದ್ದ ಶ್ರೀನಿವಾಸ ಗೌಡ ಧರ್ಮಸ್ಥಳ ಭಾನುವಾರ ನಿವೃತ್ತರಾದರು. ಯಶಸ್ವಿಯು ಶ್ರೀನಿವಾಸ ಅವರಿಗೆ ಹಾರ ಹಾಕಿ ಸೊಂಡಿಲನ್ನು ಅವರ ತಲೆಯ ಮೇಲಿರಿಸಿ ಗೌರವ ಸಲ್ಲಿಸಿತು.

Ad Widget ... ..

ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆನೆ ಮಾವುತರಾಗಿ ಸುಮಾರು 15ವರ್ಷ ಅವರು ಸೇವೆ ಸಲ್ಲಿಸಿದ್ದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಶ್ರೀನಿವಾಸ ಅವರನ್ನು ಸನ್ಮಾನಿಸಿದರು. ದೇವಳದ ಕಾರ್ಯನಿರ್ವಹಣಾಧಿಕಾರಿ ನಿಂಗಯ್ಯ ಇದ್ದರು.

Ad Widget

Leave a Comment

Your email address will not be published. Required fields are marked *