ಸುಳ್ಯ:ಶ್ರೀ ಕ್ಷೇತ್ರ ಬ್ರಹ್ಮರಗಯದಲ್ಲಿ 46ನೇ ವರ್ಷದ ಅಯ್ಯಪ್ಪ ದೀಪೋತ್ಸವ| ಶಾಸಕಿ ಭಾಗೀರಥಿ ಮರುಳ್ಯ ಭೇಟಿ

ಸಮಗ್ರ ನ್ಯೂಸ್: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಶ್ರೀ ಕ್ಷೇತ್ರ ಬ್ರಹ್ಮರಗಯದಲ್ಲಿ ಜ.1ರಂದು ನಡೆದ 46 ನೇ ವರ್ಷದ ದೀಪೋತ್ಸವ ಕಾರ್ಯಕ್ರಮದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮರುಳ್ಯ ಅವರು ಕ್ಷೇತ್ರಕ್ಕೆ ಭೇಟಿ ನೀಡಿದರು.

Ad Widget ... ..

ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷ ಗಣೇಶ್ ಶಾಂತಿನಗರ ಮತ್ತು ಪದಾಧಿಕಾರಿಗಳು ಶಾಸಕಿಯವರನ್ನು ದೇವಸ್ಥಾನದ ಪರವಾಗಿ ಗೌರವಿಸಿದರು. ಬಳಿಕ‌ ಶಾಸಕರು ಶ್ರೀ ದೇವರ ಗಂಧ ಪ್ರಸಾದವನ್ನು ಸ್ವೀಕರಿಸಿದರು.

Ad Widget

ಈ ಸಂದರ್ಭದಲ್ಲಿ ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ನಗರ ಪಂಚಾಯತ್ ಸದಸ್ಯೆ ಶಿಲ್ಪಾಸುದೇವ ಅವರು ಜೊತೆಯಲ್ಲಿದ್ದರು.

Leave a Comment

Your email address will not be published. Required fields are marked *