Ad Widget .

ಮಗುವಿನ ನಿರೀಕ್ಷೆಯಲ್ಲಿ ನಟಿ ಅದಿತಿ ಪ್ರಭುದೇವ

ಸಮಗ್ರ ನ್ಯೂಸ್: ಸ್ಯಾಂಡಲ್​ವುಡ್ ನಟಿ ಅದಿತಿ ಪ್ರಭುದೇವ ಅವರು ಹೊಸ ವರ್ಷದ ಸಂದರ್ಭದಲ್ಲಿ ಗುಡ್​ನ್ಯೂಸ್ ಕೊಟ್ಟಿದ್ದಾರೆ. ನಟಿ ಅದಿತಿ ಅಮ್ಮನಾಗಲಿರುವ ಸಂತಸದ ಸುದ್ದಿಯನ್ನು ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

Ad Widget . Ad Widget .

ಸಂಬಂಧಗಳಲ್ಲಿ ಶ್ರೇಷ್ಠವಾದದ್ದು , ಹುಟ್ಟಿದಾಗಿನಿಂದ ಸಾಯುವವರೆಗೂ ಪ್ರತಿಯೊಂದು ನೋವು ನಲಿವಿನಲ್ಲೂ ನಮ್ಮ ಬಾಯಿಂದ ಬರುವ ಏಕೈಕ ಪದ “ಅಮ್ಮ”. . . ಜೀವನದಲ್ಲಿ ಪ್ರತಿಯೊಬ್ಬರೂ ಪ್ರೀತಿಯಿಂದ ಗೌರವದಿಂದ ಕಾಣುವ ಸಂಬಂಧ “ಅಮ್ಮ” ಪ್ರತಿಕ್ಷಣ ನಮಗಾಗಿ ಮಿಡಿಯುವ ಜೀವ “ಅಮ್ಮ” 2024 ಕ್ಕೆ ನಾನು ” ಅಮ್ಮ” ಎಂದು ನಟಿ ಬರೆದಿದ್ದಾರೆ.

Ad Widget . Ad Widget .

2022ರ ನವೆಂಬರ್ ತಿಂಗಳಲ್ಲಿ ನಟಿ ಅದಿತಿ ಪ್ರಭುದೇವ ಅವರ ವಿವಾಹ ಉದ್ಯಮಿ ಯಶಸ್ ಜತೆ ನೆರವೇರಿತ್ತು. ಈಗ ಅವರು ಗುಡ್​ ನ್ಯೂಸ್ ನೀಡಿ ಫೋಟೋ ಹಂಚಿಕೊಂಡು ಸಂಭ್ರಮಿಸಿದ್ದಾರೆ.

Leave a Comment

Your email address will not be published. Required fields are marked *