ಸುಳ್ಯ:ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ವತಿಯಿಂದ First Aid Box ಹಸ್ತಾಂತರ

ಸಮಗ್ರ ನ್ಯೂಸ್: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ವತಿಯಿಂದ First Aid Boxಗಳನ್ನು, ಸಭಾಪತಿ ಸುಧಾಕರ್ ರೈ ಇವರು ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಈ. ಇವರಿಗೆ ಹಸ್ತಾಂತರಿಸಿದರು.

Ad Widget ... ..

ಸುಳ್ಯ ತಾಲೂಕಿನ ಆಯ್ದ ಶಾಲೆಗಳಿಗೆ ಈ ಕಿಟ್ ವಿತರಿಸಲಾಗಿದೆ. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ರಾಜ್ಯ ಪರಿಷತ್ ಸದಸ್ಯ ಮತ್ತು ಭಾ.ರೆ.ಕ್ರಾ. ನಿರ್ದೇಶಕ ಪೃಥ್ವಿ ಕುಮಾರ್ ಟಿ., ಭಾ.ರೆ.ಕ್ರಾ. ನಿರ್ದೇಶಕ ಶಿವಪ್ರಸಾದ್ ಕೆ.ವಿ., ಪದ್ಮ, ಕಾರ್ಯದರ್ಶಿ ತಿಪ್ಪೇಶ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ವೀಣಾ ಎಂ.ಟಿ. ಆಯ್ಕೆ ಮಾಡಿದ ಶಾಲೆಗಳ ಮುಖ್ಯ ಶಿಕ್ಷಕರು, ಶಿಕ್ಷಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಿಬ್ಬಂದಿಯವರು ಉಪಸ್ಥಿತರಿದ್ದರು.

Ad Widget

Leave a Comment

Your email address will not be published. Required fields are marked *