Ad Widget .

ನನ್ನನ್ನೂ ಬಂಧಿಸಿ ಎಂದು ಪ್ರತಿಭಟಿಸಿದ ಶಾಸಕ ವಿ. ಸುನಿಲ್ ಕುಮಾರ್ ಅರೆಸ್ಟ್

ಸಮಗ್ರ ನ್ಯೂಸ್: ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ’ ಎಂದು ಆಗ್ರಹಿಸಿ ನಗರದ ಸದಾಶಿವನಗರ ಪೊಲೀಸ್ ಠಾಣೆ ಎದುರು ಗುರುವಾರ ಬೆಳಿಗ್ಗೆ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಶಾಸಕರೂ‌ ಆಗಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

Ad Widget . Ad Widget .

ನನ್ನನ್ನೂ ಬಂಧಿಸಿ ಎಂಬ ಬರಹವುಳ್ಳ ಕರಪತ್ರ ಹಿಡಿದು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ‌ಹೊರಹಾಕಿದರು.‌ ಇದೇ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದೂ ವಿರೋಧಿ ವರ್ತನೆ ಮುಂದುವರಿಸಿದ್ದಾರೆ ಎಂದು ಹೇಳಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *