Ad Widget .

ಸುಬ್ರಹ್ಮಣ್ಯ: ವಿದ್ಯುತ್ ಆಘಾತಕ್ಕೆ ಪವರ್ ಮ್ಯಾನ್ ಬಲಿ

ಸಮಗ್ರ ನ್ಯೂಸ್: ಲೈನ್ ದುರಸ್ಥಿ ಮಾಡುತ್ತಿದ್ದ ವೇಳೆ ಪವರ್ ಮ್ಯಾನ್ ಒಬ್ಬರು ಶಾಕ್ ತಗುಲಿ ಸಾವನ್ನಪ್ಪಿದ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಬಳ್ಪ ಗ್ರಾಮದ ಪಾದೆ ಸಮೀಪದ ನರಿಯಂಗ ಎಂಬಲ್ಲಿ ನಡೆದಿದೆ.

Ad Widget . Ad Widget .

ಪಂಜ ಸೆಕ್ಷನ್ ನ ಹಾಸನ ಮೂಲದ ಪವರ್‌ಮ್ಯಾನ್ ಅನ್ನು ರಘು(32) ಎಂಬವರು ಮೃತಪಟ್ಟಿರುವುದಾಗಿ ಗುರುತಿಸಲಾಗಿದೆ. ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.

Ad Widget . Ad Widget .

ಮೃತರು ತಂದೆ, ತಾಯಿ,ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಕಳೆದ ಸುಮಾರು 1.5 ವರುಷಗಳಿಂದ ಪಂಜ ಮೆಸ್ಕಾಂ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

Leave a Comment

Your email address will not be published. Required fields are marked *