Ad Widget .

IIT ಧಾರವಾಡದಲ್ಲಿ ಉದ್ಯೋಗಕ್ಕೆ ಆಹ್ವಾನ! ಬೇಗ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: Indian Institute of Technology Dharwad ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರಾಜೆಕ್ಟ್​ ರಿಸರ್ಚ್​ ಸೈಂಟಿಸ್ಟ್​-1 ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಭ್ಯರ್ಥಿಗಳು ಜನವರಿ 8 2024 ಅಂದರೆ ನಾಳೆಯೊಳಗೆ ಅರ್ಜಿ ಹಾಕಿ. ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ.

Ad Widget . Ad Widget .

ಶೈಕ್ಷಣಿಕ ಅರ್ಹತೆ:
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ, ಪಿಎಚ್​.ಡಿ, ಎಂ.ಟೆಕ್, ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.

Ad Widget . Ad Widget .

ಅನುಭವ:
ಅಭ್ಯರ್ಥಿಗಳು ಸ್ಪೆಕ್ಟ್ರೋಸ್ಕೊಪಿ, ಕೋಡಿಂಗ್, ಮೈಕ್ರೋಬಯಾಲಜಿ, ಕ್ಲಿನಿಕಲ್ ಸ್ಯಾಂಪಲ್ ಹ್ಯಾಂಡಲಿಂಗ್​ನಲ್ಲಿ ಅನುಭವ ಹೊಂದಿರಬೇಕು.

ವಯೋಮಿತಿ:
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು.

ವೇತನ:
ಮಾಸಿಕ ₹ 56,000

ಉದ್ಯೋಗದ ಸ್ಥಳ:
ಧಾರವಾಡ

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

https://form.jotform.com/220951115443448 online ಮೂಲಕ ಅಪ್ಲೆ ಮಾಡಿ.

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

Leave a Comment

Your email address will not be published. Required fields are marked *