Ad Widget .

KKRTC ನಲ್ಲಿ ಉದ್ಯೋಗಕ್ಕೆ ಆಹ್ವಾನ! ಬೇಗ ಅರ್ಜಿ ಹಾಕಿ

ಸಮಗ್ರ ಉದ್ಯೋಗ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 133 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರಾಯಚೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಜನವರಿ 11, 2024 ರಂದು ಬೆಳಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು.

Ad Widget . Ad Widget .

ಹುದ್ದೆಯ ಮಾಹಿತಿ:
ಆಟೋ ಮೆಕ್ಯಾನಿಕ್- 46
ಆಟೋ ಎಲೆಕ್ಟ್ರಿಷಿಯನ್- 28
ಆಟೋ ವೆಲ್ಡರ್- 20
ಆಟೋ ಬಾಡಿ ಫಿಟ್ಟರ್-20
ಆಟೋ ಪೇಂಟರ್- 10
ಆಟೋ ಮೆಕಿನಿಸ್ಟ್-9

Ad Widget . Ad Widget .

ಶೈಕ್ಷಣಿಕ ಅರ್ಹತೆ:
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಐಟಿಐ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 31, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ನಿಗದಿಪಡಿಸಿಲ್ಲ.

ಉದ್ಯೋಗದ ಸ್ಥಳ:
ರಾಯಚೂರು

ಆಯ್ಕೆ ಪ್ರಕ್ರಿಯೆ:
ಫಿಜಿಕಲ್ ಫಿಟ್​​ನೆಸ್ ಟೆಸ್ಟ್​
ಮೆಡಿಕಲ್ ಸರ್ಟಿಫಿಕೇಟ್
ಮೆರಿಟ್ ಲಿಸ್ಟ್

ಸಂದರ್ಶನ ನಡೆಯುವ ದಿನ:
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ
ವಿಭಾಗೀಯ ಕಚೇರಿ
ರಾಯಚೂರು ವಿಭಾಗ
ರಾಯಚೂರು

https://www.apprenticeshipindia.gov.in/ online ಮೂಲಕ ಅಪ್ಲೈ ಮಾಡಿ.

ಸಂದರ್ಶನ ನಡೆಯುವ ದಿನ: ಜನವರಿ 11, 2024 ಬೆಳಗ್ಗೆ 10 ಗಂಟೆಗೆ

Leave a Comment

Your email address will not be published. Required fields are marked *