ಸೋಮವಾರಪೇಟೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‌ ತಡೆಗೋಡೆಗೆ ಡಿಕ್ಕಿ

ಸಮಗ್ರ ನ್ಯೂಸ್:ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ನಿಲ್ದಾಣದ ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆ ಸೋಮವಾರಪೇಟೆಯಲ್ಲಿ ನಡೆದಿದೆ.

Ad Widget ... ..

ಡಿಕ್ಕಿಯಾದ ಪರಿಣಾಮ ತಡೆಗೋಡಯ ಒಂದು ಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಇದರ ಬದಿಯಲ್ಲಿದ್ದ ಕೆಲವು ದ್ವಿಚಕ್ರ ವಾಹನಗಳಿಗೂ ಕೂಡ ಹಾನಿ ಉಂಟಾಗಿದೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಯಾವುದೇ ರೀತಿಯ ಗಾಯಗಳಾಗಿಲ್ಲ. ಬಸ್ಸಿನ ಮುಂಭಾಗ ಜಖಂ ಗೊಂಡಿದೆ.

Ad Widget

Leave a Comment

Your email address will not be published. Required fields are marked *