ಕಡಬ: ಅಸ್ತಿ ಪಂಜರ ಪತ್ತೆ

ಸಮಗ್ರ ನ್ಯೂಸ್: ಕಡಬ ತಾಲೂಕಿನ ಎಡಮಂಗಲ ಗ್ರಾಮದ ನಡುಮನೆ ಎಂಬಲ್ಲಿ ಅಸ್ತಿ ಪಂಜರ ಪತ್ತೆಯಾಗಿದೆ.

. Ad Widget . Ad Widget . Ad Widget .

ಸ್ಥಳೀಯ ಮನೆಯ ಕೆಲಸದ ಆಳುಗಳು ಸೊಪ್ಪು ತರಲು ಹೋದಾಗ ಮನುಷ್ಯನ ಅಸ್ತಿ ಪಂಜರ ಕಂಡು ವಿಷಯ ತಿಳಿಸಿದರೆನ್ನಲಾಗಿದೆ. ವಿಷಯ ತಿಳಿದ ಮನೆಯವರು ಬೆಳ್ಳಾರೆ ಪೋಲೀಸ್ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಪೋಲೀಸರು ಸ್ಥಳಕ್ಕೆ ಆಗಮಿಸಿ ಅನಾಥ ಅಸ್ತಿ ಪಂಜರ ತನಿಖೆ ನಡೆಸುತ್ತಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಮರದಲ್ಲಿ ಕತ್ತಿ ಕಂಡುಬಂದಿದ್ದು, ಸುಮಾರು 6 ತಿಂಗಳ ಹಿಂದೆ ಮರಕೆಸು ಕೊಯ್ಯಲು ಹೋದ ವ್ಯಕ್ತಿ ಮೃತಪಟ್ಟಿರಬಹುದೆಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.

Leave a Comment

Your email address will not be published. Required fields are marked *