Ad Widget .

ಬಿ.ಎಸ್ಸಿ ಪಾಸ್ ಆದವರಿಗೆ ಉದ್ಯೋಗವಕಾಶ! HAL ಕಂಪನಿಗೆ ಬೇಗ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಲ್ಯಾಬ್ ಟೆಕ್ನಿಷಿಯನ್​ ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 12, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆಫ್​ಲೈನ್ ಮೂಲಕ ಅಪ್ಲೈ ಮಾಡಬೇಕು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಶೈಕ್ಷಣಿಕ ಅರ್ಹತೆ:
ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿ.ಎಸ್ಸಿ ಪೂರ್ಣಗೊಳಿಸಿರಬೇಕು.

Ad Widget . Ad Widget . Ad Widget .

ಅನುಭವ:
ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 1 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.

ವಯೋಮಿತಿ:
ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 1, 2023ಕ್ಕೆ ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ನಿಗದಿಪಡಿಸಿಲ್ಲ.

ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಮುಖ್ಯ ವ್ಯವಸ್ಥಾಪಕರು (HR)
ಕೈಗಾರಿಕಾ ಆರೋಗ್ಯ ಕೇಂದ್ರ
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಬೆಂಗಳೂರು ಕಾಂಪ್ಲೆಕ್ಸ್)
ಸುರಂಜನದಾಸ್ ರಸ್ತೆ (ಹಳೆಯ ವಿಮಾನ ನಿಲ್ದಾಣದ ಹತ್ತಿರ)
ಬೆಂಗಳೂರು-560017

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01/01/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಜನವರಿ 12, 2024

Leave a Comment

Your email address will not be published. Required fields are marked *