ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್​ ಅವರಿಗೆ ಕೊರೋನಾ ಪಾಸಿಟಿವ್

ಸಮಗ್ರ ನ್ಯೂಸ್: ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್​ ಅವರಿಗೆ ಕೊರೋನಾ ಸೋಂಕು ತಗುಲಿದೆ. ಕೋವಿಡ್ ಪರೀಕ್ಷೆಯಲ್ಲಿ ಥಾವರ್‌ಚಂದ್ ಗೆಹ್ಲೋಟ್​ ಅವರಿಗೆ ಕೊವಿಡ್‌ ಪಾಸಿಟಿವ್ ದೃಢಪಟ್ಟಿದೆ.

. Ad Widget . Ad Widget . Ad Widget .

ಈ ಬಗ್ಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭು ಶಂಕರ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಕೊವಿಡ್‌ ಪಾಸಿಟಿವ್ ದೃಢಪಟ್ಟಿರುವುದರಿಂದ ಥಾವರ್‌ಚಂದ್ ಗೆಹ್ಲೋಟ್‌ ಅವರು ರಾಜಭವನದಲ್ಲಿ ಕ್ವಾರಂಟೈನ್‌ ಆಗಿದ್ದಾರೆ. ಹೀಗಾಗಿ ಮುಂದಿನ ದಿನಾಂಕದವರೆಗೆ ರಾಜ್ಯಪಾಲರ ನಿಗದಿತ ಕಾರ್ಯಕ್ರಮ ರದ್ದು ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಿದ್ದಾರೆ

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಟ್ವೀಟ್ ಮಾಡಿದ್ದು, ಕೊರೊನಾ ಸೋಂಕಿಗೆ ಒಳಗಾಗಿರುವ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ

Leave a Comment

Your email address will not be published. Required fields are marked *