ಇಂದಿನಿಂದ ತೈಲ‌ ಬೆಲೆ ಕನ್ನಡದಲ್ಲಿ ಪ್ರಕಟ – ಹರ್ದೀಪ್ ಸಿಂಗ್

ಸಮಗ್ರ ನ್ಯೂಸ್: ರಾಜ್ಯದ ಎಲ್ಲಾ ಪೆಟ್ರೋಲ್ ಬಂಕ್‌ಗಳಲ್ಲಿ ಪಟ್ರೋಲ್ ಹಾಗೂ ಡಿಸೇಲ್ ದರದ ಪಟ್ಟಿಯನ್ನು ಕನ್ನಡದಲ್ಲಿ ತೋರಿಸಲಾಗುವುದು ಎಂದು ಕೇಂದ್ರ ಇಂಧನ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದರು.

Ad Widget ... ..

ಶೇ.60 ರಷ್ಟು ಕನ್ನಡ ನಾಮಫಲಕಗಳ ಅಳವಡಿಕೆಗೆ ಹೋರಾಟ ನಡೆಯುತ್ತಿರುವ ಬೆನ್ನೆಲ್ಲೇ ಕೇಂದ್ರ ಸರ್ಕಾರ ಈ ತೀರ್ಮಾನ ತೆಗೆದುಕೊಂಡಿದೆ.

Ad Widget

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜ.10ರಿಂದಲೇ ಪೆಟ್ರೋಲ್​ ಬಂಕ್​ಗಳಲ್ಲಿ ದರ ಪಟ್ಟಿ ಕನ್ನಡದಲ್ಲಿ ಇರಲಿದೆ. ಕನ್ನಡದಲ್ಲಿ ದರ ಪಟ್ಟಿ ಪ್ರಕಟಿಸುವ ಬಗ್ಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.

Leave a Comment

Your email address will not be published. Required fields are marked *