Ad Widget .

ರಾಮಮಂದಿರ ಟ್ರಸ್ಟ್ ನ ಆಹ್ವಾನವನ್ನು ತಿರಸ್ಕರಿಸಿದ ‘ಕೈ’ ನಾಯಕರು…?

ಸಮಗ್ರ ನ್ಯೂಸ್: ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಇನ್ನೇನೂ ಕೆಲವು ದಿನಗಳಷ್ಟೆ ಬಾಕಿ ಇದೆ. ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ, ಕಾಂಗ್ರೆಸ್​ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಧೀರ್ ರಂಜನ್ ಬರುವುದಿಲ್ಲ ಎಂದು ಹೇಳಿದೆ.

Ad Widget . Ad Widget .

ರಾಮಮಂದಿರ ಟ್ರಸ್ಟ್ ನ ಆಹ್ವಾನವನ್ನು ಕೈ ನಾಯಕರು ತಿರಸ್ಕರಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸಭೆಯಲ್ಲಿ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹಲವಾರು ಪರ-ವಿರೋಧ ಅಭಿಪ್ರಾಯಗಳ ನಡುವೆ ರಾಮ ಮಂದಿರ ಕಾರ್ಯಕ್ರಮದ ವಿಷಯದಲ್ಲಿ ಕಾಂಗ್ರೆಸ್ ನಿಲುವಿನ ಬಗ್ಗೆ ಊಹಾಪೋಹಗಳಿಗೆ ಕೊನೆ ಹಾಡಿದೆ. ಇಂಡಿಯಾ ಮೈತ್ರಿಕೂಟವು ಈ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ನಿರ್ಧಾರಿಸಿದೆ. ರಾಮಮಂದಿರ ಉದ್ಘಾಟನೆ ರಾಜಕೀಯ ಗಿಮಿಕ್ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ. ಈ ಮಹಾಮಸ್ತಕಾಭಿಷೇಕ ಕಾರ್ಯಕ್ರಮವು ಸ್ಪಷ್ಟವಾಗಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕ್ರಮವಾಗಿ ಮಾರ್ಪಟ್ಟಿದೆ ಎಂದು ಕಾಂಗ್ರೆಸ್ ಹೇಳಿದೆ.

Ad Widget . Ad Widget .

Leave a Comment

Your email address will not be published. Required fields are marked *