ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಕಂಬಕ್ಕೆ ಕಟ್ಟಿಹಾಕಿ ವ್ಯಕ್ತಿಗೆ ಥಳಿತ

ಸಮಗ್ರ ನ್ಯೂಸ್: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಗ್ರಾಮಸ್ಥರು ಹಿಗ್ಗಾಮುಗ್ಗ ಥಳಿಸಿರುವಂತಹ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಅರೇಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.

. Ad Widget . Ad Widget . Ad Widget

ಆರೋಪಿ ಮಂಜುನಾಥನಿಗೆ (45) ಗ್ರಾಮದ ಮಹಿಳೆಯರು ಮತ್ತು ಪುರುಷರು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಏಟು ಹಾಕಿದ್ದಾರೆ. ಪೋಕ್ಸೊ ಕಾಯ್ದೆ ಅಡಿ ಆರೋಪಿಯನ್ನ ಬಂಧಿಸಲು ಆಗ್ರಹಿಸಲಾಗಿದ್ದು, ಸ್ಥಳಕ್ಕೆ ರಾಣೇಬೆನ್ನೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

. Ad Widget .

Leave a Comment

Your email address will not be published. Required fields are marked *