Ad Widget .

ಸರ್ಕಾರಿ ಉದ್ಯೋಗ ಹುಡುಕುತ್ತಾ ಇದ್ದೀರಾ? ಒಂದೂವರೆ ಲಕ್ಷ ಕೊಡುವ ಈ ಜಾಬ್ ಗೆ ಅರ್ಜಿ ಹಾಕಿ ಬೇಗ

ಸಮಗ್ರ ಉದ್ಯೋಗ :ಕೌನ್ಸಿಲ್ ಆಫ್ ಸೈಂಟಿಫಿಕ್ & ಇಂಡಸ್ಟ್ರಿಯಲ್ ರಿಸರ್ಚ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 444 ಅಸಿಸ್ಟೆಂಟ್ ಸೆಕ್ಷನ್ ಆಫೀಸರ್, ಸೆಕ್ಷನ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 13, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು.

Ad Widget . Ad Widget .

ಹುದ್ದೆಯ ಮಾಹಿತಿ:
ಸೆಕ್ಷನ್ ಆಫೀಸರ್- 76
ಅಸಿಸ್ಟೆಂಟ್ ಸೆಕ್ಷನ್ ಆಫೀಸರ್- 368

Ad Widget . Ad Widget .

ಶೈಕ್ಷಣಿಕ ಅರ್ಹತೆ:
ಕೌನ್ಸಿಲ್ ಆಫ್ ಸೈಂಟಿಫಿಕ್ & ಇಂಡಸ್ಟ್ರಿಯಲ್ ರಿಸರ್ಚ್​ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಕೌನ್ಸಿಲ್ ಆಫ್ ಸೈಂಟಿಫಿಕ್ & ಇಂಡಸ್ಟ್ರಿಯಲ್ ರಿಸರ್ಚ್​ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 33 ವರ್ಷ ಮೀರಿರಬಾರದು.
ವಯೋಮಿತಿ:
ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PwBD (UR) ಅಭ್ಯರ್ಥಿಗಳು: 10 ವರ್ಷಗಳು
PwBD (OBC) ಅಭ್ಯರ್ಥಿಗಳು: 13 ವರ್ಷಗಳು
PwBD (SC/ST) ಅಭ್ಯರ್ಥಿಗಳು: 15 ವರ್ಷಗಳು

ಅರ್ಜಿ ಶುಲ್ಕ:
ಮಹಿಳೆಯರು/SC/ST/PwBD/ಮಾಜಿ ಸೈನಿಕರು/CSIR ಇಲಾಖೆಯ ಅಭ್ಯರ್ಥಿಗಳು: ಅರ್ಜಿ ಶುಲ್ಕ ಇಲ್ಲ
UR/OBC/EWS ಅಭ್ಯರ್ಥಿಗಳು: ರೂ.500/-
ಪಾವತಿ ವಿಧಾನ: ಆನ್‌ಲೈನ್

ವೇತನ:
ಸೆಕ್ಷನ್ ಆಫೀಸರ್- ಮಾಸಿಕ ₹ 47,600-1,51,100
ಅಸಿಸ್ಟೆಂಟ್ ಸೆಕ್ಷನ್ ಆಫೀಸರ್- ಮಾಸಿಕ ₹ 44,900-1,42,400

ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಪ್ರೊಫಿಸಿಯೆನ್ಸಿ ಟೆಸ್ಟ್
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

https://csir.cbtexamportal.in/ online apply

ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Leave a Comment

Your email address will not be published. Required fields are marked *