Ad Widget .

ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ ಮೇಲೆ ದಾಳಿ…!

ಸಮಗ್ರ ನ್ಯೂಸ್: ಇತ್ತೀಚೆಗೆ ಕಳ್ಳ ಮಾರ್ಗದ ಮುಖಾಂತರ ವೇಶ್ಯಾವಾಟಿಕೆ ದಂಧೆ ನಡೆಸುವುದು ಅತೀ ಹೆಚ್ಚಾಗಿದೆ. ಇದೀಗ ಹೊಸಪೇಟೆಯ ರಾಣಿಪೇಟೆಯ ವೆಂಕಟೇಶ್ವರ ಲಾಡ್ಜ್ ಮೇಲೆ ಒಡನಾಡಿ ಸಂಸ್ಥೆ ಮತ್ತು ಪೊಲೀಸರ ಜಂಟಿ ದಾಳಿ ಮಾಡಿದ್ದಾರೆ. ವೇಶ್ಯಾವಾಟಿಕೆ ದಂದೆ ಬೆಳಕಿಗೆ ಬಂದಿದೆ. ಕೋಲ್ಕತ್ತಾ ಮೂಲದ ಇಬ್ಬರು, ಗುಂತಕಲ್​, ಕೂಡ್ಲಿಗಿ ಮೂಲದ ಒಟ್ಟು ನಾಲ್ವರು ಮಹಿಳೆಯ ರಕ್ಷಣೆ ಮಾಡಿದ್ದು, ವಿಜಯನಗರ, ಕೋಲ್ಕತ್ತಾ ಮೂಲದ 10 ಪುರುಷರನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ. ಹೊಸಪೇಟೆ ಟೌನ್ ಠಾಣೆ ಪೊಲೀಸರಿಂದ ಪ್ರಕರಣದ ತನಿಖೆ ಮಾಡಲಾಗುತ್ತಿದೆ.

Ad Widget . Ad Widget .

Leave a Comment

Your email address will not be published. Required fields are marked *