Ad Widget .

ಕೊಟ್ಟಿಗೆಹಾರ: ಕಂಠಪೂರ್ತಿ ಕುಡಿದು ರಸ್ತೆಯ ಮದ್ಯೆ ಮಲಗಿದ ಭೂಪ

ಸಮಗ್ರ ನ್ಯೂಸ್: ಕಂಠಪೂರ್ತಿ ಕುಡಿದು ರಸ್ತೆಯ ಮದ್ಯೆ ಮಲಗಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಹಳಸೆ ಗ್ರಾಮದಲ್ಲಿ ನಡೆದಿದೆ.

Ad Widget . Ad Widget .

ಮದ್ಯದ ನಶೆಯಲ್ಲಿದ್ದ ವ್ಯಕ್ತಿಯ ಚಲ್ಲಾಟ ವಾಹನ ಸವಾರರು ಪರದಾಡುವಂತೆ ಮಾಡಿದೆ. ಕೆಲ ಹೊತ್ತು ಎದ್ದು ನಿಂತ ಮದ್ಯ ವ್ಯಸನಿ ಮತ್ತೆ ಅಲ್ಲೇ ಮಲಗಿ ಸವಾರರನ್ನು ಬೆಚ್ಚಿ ಬೀಳುವಂತೆ ಮಾಡಿದ್ದಾನೆ. ವಾಹನ ಚಾಲಕರು ಎಷ್ಟೇ ಹಾರ್ನ್ ಮಾಡಿದರು ಮೇಲಕ್ಕೆ ಏಳದೆ ಚೆಲ್ಲಾಟ ನಡೆಸಿದ್ದಾನೆ.

Ad Widget . Ad Widget .

Leave a Comment

Your email address will not be published. Required fields are marked *