Ad Widget .

ದಟ್ಟ ಮಂಜಿನಿಂದ ವಿಮಾನ ಹಾರಾಟದಲ್ಲಿ ಭಾರಿ ವ್ಯತ್ಯಯ

ಸಮಗ್ರ ನ್ಯೂಸ್: ಬೆಂಗಳೂರಿನ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಮಂಜು ಆವರಿಸಿದ ಹಿನ್ನೆಲೆಯಲ್ಲಿ ವಿಮಾನ ಹಾರಾಟದಲ್ಲಿ ಭಾರಿ ವ್ಯತ್ಯಯವಾಗಿದೆ. ವಿಮಾನಗಳು ಕಳೆದ ಎರಡು ಗಂಟೆಗೂ ಅಧಿಕ ಕಾಲ ಟೇಕಾಫ್​ ಆಗಿಲ್ಲ. ಸುಮಾರು 34 ವಿಮಾನ ಟೇಕಾಫ್​ ಆಗದೆ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಡುವಂತಾಯಿತು.

Ad Widget . Ad Widget .

ಮಂಜಿನಿಂದ ರನ್ ವೇ ಕಾಣದ ಹಿನ್ನೆಲೆಯಲ್ಲಿ ವಿಮಾನ ಸಂಚಾರ ಸ್ಥಗಿತವಾಗಿದೆ. ಹೀಗಾಗಿ ಪ್ರಯಾಣಿಕರು ವಿಮಾನಗಳಲ್ಲೆ ಕುಳಿತು ಕಾಲಹರಣ ಮಾಡಿದರು. 9 ಗಂಟೆ ನಂತರ ವಿಮಾನಗಳು ಟೇಕ್ ಆಪ್​ ಆಗಿದೆ.

Ad Widget . Ad Widget .

Leave a Comment

Your email address will not be published. Required fields are marked *