Ad Widget .

ಜ.22,ಅಯೋಧ್ಯಾ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ|ಗುತ್ತಿಗಾರಿನ ಶ್ರಿಕೃಷ್ಣಾ ಭಜನಾ ಮಂದಿರದಲ್ಲಿ ಭಜನಾ ಕಾರ್ಯಕ್ರಮ

ಸಮಗ್ರ ನ್ಯೂಸ್:ಅಯೋಧ್ಯಾ ಶ್ರೀರಾಮ ಜನ್ಮಸ್ಥಾನದಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ಮಂದಿರದಲ್ಲಿ ಭಗವಾನ್ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಜ. 22ರಂದು ನೆರವೇರಲಿದೆ. ಆ ಪ್ರಯುಕ್ತ ಶ್ರಿಕೃಷ್ಣಾ ಭಜನಾ ಮಂದಿರ ಗುತ್ತಿಗಾರಿನಲ್ಲಿ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1ರ ತನಕ ಭಜನಾ ಕಾರ್ಯಕ್ರಮ ನಡೆಯಲಿದೆ.

Ad Widget . Ad Widget .

ಈ ಸಮಯದಲ್ಲಿ ಎಲ್ಲಾ ಹಿರಿಯರು ಕಿರಿಯರು, ಯುವಕರು, ಯುವತಿಯರು, ಮಾತೆಯರು, ಮಕ್ಕಳು ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಗುತ್ತಿಗಾರು ಶ್ರೀ ಕೃಷ್ಣಾಭಜನಾ ಮಂದಿರ ಅಧ್ಯಕ್ಷರು ಮತ್ತು ಸರ್ವಸದಸ್ಯರು ತಿಳಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *