Ad Widget .

ಕಾಡಾನೆ ದಾಳಿ ಕಾರ್ಮಿಕ ಮಹಿಳೆ ಗಂಭೀರ…!

ಸಮಗ್ರ ನ್ಯೂಸ್: ಕಾರ್ಮಿಕರೊಂದಿಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಗಂಭೀರ ಗಾಯಗೊಂಡ ಘಟನೆ ಗುಹ್ಯ ಪಳ್ಳಕೆರೆ ಕಾಫಿ ತೋಟದಲ್ಲಿ ನಡೆದಿದೆ.

Ad Widget . Ad Widget .

ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಅಮಿರನಾ (35) ಮಹಿಳೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೋಲಿಸರು, ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕಾಫಿ ತೋಟದಲ್ಲಿ ಬೀಡುಬಿಟ್ಟಿರುವ ಕಾಡಾನೆ ಹಾವಳಿ ತಡೆಗಟ್ಟಲು ಕಾರ್ಮಿಕರು ಒತ್ತಾಯಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *