Ad Widget .

ಆಂಧ್ರಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷೆಯಾಗಿ ವೈ.ಎಸ್ ಶರ್ಮಿಳಾ ನೇಮಕ

ಸಮಗ್ರ ನ್ಯೂಸ್: ಆಂಧ್ರಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷೆಯಾಗಿ, ಸಿಎಂ ಜಗನ್ ಮೋಹನ ರೆಡ್ಡಿ ಅವರ ಸಹೋದರಿ ವೈ.ಎಸ್ ಶರ್ಮಿಳಾ ಅವರನ್ನು ನೇಮಕ ಮಾಡಲಾಗಿದೆ.

Ad Widget . Ad Widget .

ಕಳೆದ ತೆಲಂಗಾಣದ ವಿಧಾನಸಭಾ ಚುನಾವಣೆಯಲ್ಲಿ ಶರ್ಮಿಳಾ ಅವರು ಕಾಂಗ್ರೆಸ್‍ಗೆ ಬೆಂಬಲ ಘೋಷಿಸಿದ್ದರು. ಬಳಿಕ ದೆಹಲಿಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದರು. ಕಾಂಗ್ರೆಸ್ ಸೇರಿದ ಬಳಿಕ ಶರ್ಮಿಳಾ ಸ್ಥಾಪಿಸಿದ್ದ ವೈಎಸ್‍ಆರ್ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್‍ನಲ್ಲಿ ವಿಲೀನ ಮಾಡಿದರು.

Ad Widget . Ad Widget .

ಆಂಧ್ರಪ್ರದೇಶ ರಾಜ್ಯ ಘಟಕದ ನೂತನ ಅಧ್ಯಕ್ಷೆಯಾಗಿ ವೈ.ಎಸ್.ಶರ್ಮಿಳಾ ಅವರನ್ನು ನೇಮಕ ಮಾಡಲಾಗಿದೆ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *