Ad Widget .

ಹುಟ್ಟುಹಬ್ಬದ ದಿನ ತಲ್ವಾರ್​ನಿಂದ ಕೇಕ್ ಕತ್ತರಿಸಿದ ಯುವಕ

ಸಮಗ್ರ ನ್ಯೂಸ್:ವಿಜಯಪುರದಲ್ಲಿ ಯುವಕನೋರ್ವ ತನ್ನ ಜನ್ಮದಿನದಂದು ಕೇಕ್​ನ್ನು ತಲ್ವಾರ್​ನಿಂದ ಕತ್ತರಿಸಿರುವಂತಹ ಘಟನೆ ‌ನಗರದ ಪೇಟಿ ಬಾವಡಿಯಲ್ಲಿ ನಡೆದಿದೆ.

Ad Widget . Ad Widget .

ಅಮನ್ ಲೋಣಿ ತಲ್ವಾರ್​ನಿಂದ ಕೇಕ್ ಕತ್ತರಿಸಿದ ಯುವಕ. ಅಮನ್ ಲೋಣಿಗೆ ರೌಡಿ ಶೀಟರ್ ಮಹ್ಮದ್ ಸಾಜೀದ್ ಇನಾಮದಾರ್ ಸಾಥ್ ನೀಡಿದ್ದಾನೆ. ಸದ್ಯ ಈ ಘಟನೆ ಚರ್ಚೆಗೆ ಗ್ರಾಸವಾಗಿದೆ. ಸದ್ಯ ಅಮನ್ ಲೋಣಿ ಹಾಗೂ ರೌಡಿ ಶೀಟರ್​ನ್ನು ಠಾಣೆಗೆ ಕರೆಸಿದ ಗೋಲಗುಂಬಜ್ ಪೊಲೀಸರು ವಿಚಾರಣೆ ಮಾಡಿದ್ದಾರೆ. ಬಳಿಕ ಇಬ್ಬರ ಬಳಿ ಮುಚ್ಚಳಿಕೆ ಪತ್ರ ಬರೆಸಿಕೊಂಡು ಕಳುಹಿಸಿದ್ದಾರೆ. ಗೋಲಗುಂಬಜ್ ಪೊಲೀಸ್ ಠಾಣಾ‌ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ

Ad Widget . Ad Widget .

Leave a Comment

Your email address will not be published. Required fields are marked *