ಸುಳ್ಯ: ಮೊಗ್ರ ಜಾತ್ರೆಗೆ ಗೊನೆ ಮುಹೂರ್ತ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಮೊಗ್ರ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದಲ್ಲಿ ಜ. 19 ರಿಂದ 23ರವರೆಗೆ ನಡೆಯುವ ಕಾಲಾವಧಿ ಜಾತ್ರಾ ಉತ್ಸವಕ್ಕೆ ಗೊನೆ ಮುಹೂರ್ತ ನಡೆಯಿತು.

Ad Widget ... ..

ದೈವಸ್ಥಾನದ ಆಡಳಿತ ಮೊಕ್ತೇಸರ ಎಮ್.ಎನ್ ವೆಂಕಟ್ರಮಣ ಮೊಗ್ರ, ಮೊಕ್ತೇಸರ ಕಾರ್ಯಪ್ಪ ಗೌಡ ಚಿಕ್ಮುಳಿ, ಕಾರ್ಯನಿರ್ವಹಣಾ ಮೊಕ್ತೇಸರ ಚೆನ್ನಕೇಶವ ಗೌಡ ಕಮಿಲ, ಉಮೇಶ ಗೌಡ ಮಕ್ಕಿ , ಹೆಬ್ಬಾರರಾದ ಕೇಶವ ಗೌಡ ಬಳ್ಳಕ್ಕ,ಪೂಜಾರಿ ವರ್ಗ, ಸೇವಕರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Ad Widget

Leave a Comment

Your email address will not be published. Required fields are marked *