ಬೆಂಗಳೂರಿನ ಯುವಕ ಮಡಿಕೇರಿ ಲಾಡ್ಜ್ ನಲ್ಲಿ ನೇಣಿಗೆ ಶರಣು

ಸಮಗ್ರ ನ್ಯೂಸ್: ಮಡಿಕೇರಿ ನಗರದ ಲಾಡ್ಜ್ ಒಂದರಲ್ಲಿ ಮೈಸೂರು ಮೂಲದ ಸಂದೇಶ್(35) ಸಾವಿಗೆ ಶರಣಾಗಿದ್ದಾನೆ.

Ad Widget ... ..

ಬೆಂಗಳೂರಿನಲ್ಲಿ ಐಟಿ ಉದ್ಯೋಗಿಯಾಗಿದ್ದ ಸಂದೇಶ್ ಕಳೆದ 3ದಿನಗಳ ಹಿಂದೆ ಮಡಿಕೇರಿಗೆ ಬಂದಿದ್ದು ಇಲ್ಲಿನ ಕೊಹಿನೂರ್ ರಸ್ತೆಯಲ್ಲಿರುವ ಲಾಡ್ಜ್ ನಲ್ಲಿ ಬೆಳಗೆ ನೇಣು ಬಿಗಿದುಕೊಂಡು ಸಾವನಪ್ಪಿದ್ದಾನೆ.
ಈ ಬಗ್ಗೆ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Ad Widget

Leave a Comment

Your email address will not be published. Required fields are marked *