ಮಡಿಕೇರಿ:ನೆಲಜಿ ಮತ್ತು ಕುಂಚಿಲ ಗ್ರಾಮದ ತೋಟದಲ್ಲಿ ಕಾಣಿಸಿಕೊಂಡ ಹುಲಿ

ಸಮಗ್ರ ನ್ಯೂಸ್:ಮಡಿಕೇರಿ ತಾಲೂಕಿನ ನೆಲಜಿ ಮತ್ತು ಕುಂಜಿಲ ಗ್ರಾಮದ ಗಡಿಯಲ್ಲಿರುವ ಅಚ್ಚಾಂಡಿರ ಹಾಗೂ ಕಲಿಯಾಟಂಡ ತೋಟದ ಮಧ್ಯೆ ಬರುವ ಕೊಲ್ಲಿಯ ಬಳಿ ಇಂದು ಬೆಳಿಗ್ಗೆ(ಜ.16) ಕಾಣಿಸಿಕೊಂಡ ಬೃಹತ್ ಗಾತ್ರದ ಹೆಬ್ಬುಲಿ.

Ad Widget ... ..

ಕಾಡು ಕುರಿಯನ್ನು ಅಟ್ಟಿಸಿಕೊಂಡು ಹೋಗುತ್ತಾ ತೋಟದ ಕಾರ್ಮಿಕರಿಗೆ ದರ್ಶನವಿತ್ತ ಹುಲಿರಾಯ. ಈ ಎರಡೂ ಗ್ರಾಮಗಳ ಜನ ಎಚ್ಚರಿಕೆಯಲ್ಲಿರುವಂತೆ ಸ್ಥಳೀಯರೊಬ್ಬರು ಕೋರಿಕೊಂಡಿದ್ದಾರೆ.

Ad Widget

Leave a Comment

Your email address will not be published. Required fields are marked *