Ad Widget .

ಅಯೋಧ್ಯೆಗೆ ಪಟಾಕಿ ಕೊಂಡೊಯ್ತಿದ್ದ ಲಾರಿಗೆ ಬೆಂಕಿ


ಸಮಗ್ರ ನ್ಯೂಸ್: ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಇನ್ನೇನೂ ಕೆಲವು ದಿನಗಳಷ್ಟೆ ಬಾಕಿ ಇದೆ. ಈಗ ಅಯೋಧ್ಯೆಯಲ್ಲಿ ಸಂಭ್ರಮ ಮನೆಮಾಡಿದೆ. ಈ ಸಂಭ್ರಮಕ್ಕೆ ಅಯೋಧ್ಯೆಗೆ ಪಟಾಕಿ ಕೊಂಡೊಯ್ತಿದ್ದ ಲಾರಿಗೆ ಬೆಂಕಿ ಹತ್ತಿದ್ದು ನಡು ರಸ್ತೆಯಲ್ಲೆ ಪಟಾಕಿ ತುಂಬಿದ ಲಾರಿ ಹೊತ್ತಿ ಉರಿದಿದೆ.

Ad Widget . Ad Widget .

ಉತ್ತರಪ್ರದೇಶದ ಉನ್ನಾವೋದಲ್ಲಿ ಈ ಘಟನೆ ನಡೆದಿದ್ದು, ತಮಿಳುನಾಡಿನಿಂದ ಅಯೋಧ್ಯೆಗೆ ಪಟಾಕಿ ಲಾರಿ ಸಾಗುತ್ತಿದ್ದ ವೇಳೆ ನಡುರಸ್ತೆಯಲ್ಲಿ ಹೊತ್ತಿ ಉರಿದಿದೆ.

Ad Widget . Ad Widget .

Leave a Comment

Your email address will not be published. Required fields are marked *