ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ ಹೃದಯಾಘಾತವಾಗಿದ್ದು ಅವರನ್ನು ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget ... ..

ನಿನ್ನೆ ಸಂಜೆ ವೇಳೆ ಅವರಿಗೆ ಹೃದಯ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ತಜ್ಞ ವೈದ್ಯರಿಂದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದೆ. ಸಂಜೆ ಮನೆಯಲ್ಲಿ ವ್ಯಾಯಾಮ ಮಾಡುತ್ತಿದ್ದ ವೇಳೆ ಲಘು ಹೃದಯಾಘಾತವಾಗಿದೆ. ಸದ್ಯ ವೈದ್ಯರು ಶಾಸಕರಿಗೆ ಆಂಜಿಯೋಪ್ಲಾಸ್ಟಿ ಮಾಡಿ ಚಿಕಿತ್ಸೆ ಮುಂದುವರೆಸಿದ್ದಾರೆ

Ad Widget

Leave a Comment

Your email address will not be published. Required fields are marked *