Ad Widget .

CESC ಉದ್ಯೋಗಕ್ಕೆ ಆಹ್ವಾನ! ಈಗಲೇ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: Chamundeshwari Electricity Supply Corporation Limited ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 200 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 20, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು.

Ad Widget . Ad Widget .

ಹುದ್ದೆಯ ಮಾಹಿತಿ:
ಗ್ರಾಜುಯೇಟ್ ಅಪ್ರೆಂಟಿಸ್- 80
ಟೆಕ್ನಿಷಿಯನ್- 55
ನಾನ್- ಎಂಜಿನಿಯರಿಂಗ್ ಅಪ್ರೆಂಟಿಸ್- 65

Ad Widget . Ad Widget .

ವಿದ್ಯಾರ್ಹತೆ:
ಗ್ರಾಜುಯೇಟ್ ಅಪ್ರೆಂಟಿಸ್- ಬಿಇ/ಬಿ.ಟೆಕ್
ಟೆಕ್ನಿಷಿಯನ್- ಡಿಪ್ಲೊಮಾ
ನಾನ್- ಎಂಜಿನಿಯರಿಂಗ್ ಅಪ್ರೆಂಟಿಸ್- ಬಿ.ಎ, ಬಿ.ಕಾಂ,ಬಿ.ಎಸ್ಸಿ, ಬಿಬಿಎ, ಬಿಸಿಎ

ವಯೋಮಿತಿ:
ಚಾಮುಂಡೇಶ್ವರಿ ಎಲೆಕ್ಟ್ರಿಸಿಟಿ ಸಪ್ಲೈ ಕಾರ್ಪೊರೇಶನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:

ಗ್ರಾಜುಯೇಟ್ ಅಪ್ರೆಂಟಿಸ್- ಮಾಸಿಕ ₹ 9,000
ಟೆಕ್ನಿಷಿಯನ್- ಮಾಸಿಕ ₹ 8,000
ನಾನ್- ಎಂಜಿನಿಯರಿಂಗ್ ಅಪ್ರೆಂಟಿಸ್- ಮಾಸಿಕ ₹ 9,000

ಉದ್ಯೋಗದ ಸ್ಥಳ:
ಮೈಸೂರು

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್
ದಾಖಲಾತಿ ಪರಿಶೀಲನೆ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

https://nats.education.gov.in/ apply here

ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಸ್ಥಳೀಯ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Leave a Comment

Your email address will not be published. Required fields are marked *