Ad Widget .

SSLC, PU ಪಾಸಾದವರಿಗೆ ಬಂಪರ್ ಉದ್ಯೋಗವಕಾಶ! 45,000 ಸಂಬಳ ಕೊಡ್ತಾರೆ

ಸಮಗ್ರ ಉದ್ಯೋಗ: ಅಡ್ಮಿನಿಸ್ಟ್ರೇಟಿವ್ ಟ್ರೈನಿಂಗ್ ಇನ್​ಸ್ಟಿಟ್ಯೂಟ್ ಮೈಸೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಗ್ರೂಪ್ ಡಿ, ಟೈಪಿಸ್ಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 15, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​​ನಲ್ಲಿ ತಿಳಿಸಲಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

Ad Widget . Ad Widget .

ಹುದ್ದೆಯ ಮಾಹಿತಿ:
ಟೈಪಿಸ್ಟ್-1
ಗ್ರೂಪ್ ಡಿ-1

Ad Widget . Ad Widget .

ವಿದ್ಯಾರ್ಹತೆ:
ಟೈಪಿಸ್ಟ್- 12ನೇ ತರಗತಿ, ಡಿಪ್ಲೊಮಾ
ಗ್ರೂಪ್ ಡಿ- 10ನೇ ತರಗತಿ

ವಯೋಮಿತಿ:
ಅಡ್ಮಿನಿಸ್ಟ್ರೇಟಿವ್ ಟ್ರೈನಿಂಗ್ ಇನ್​ಸ್ಟಿಟ್ಯೂಟ್ ಮೈಸೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 15, 2024ಕ್ಕೆ ಕನಿಷ್ಠ 18 ವರ್ಷಮತ್ತು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

Leave a Comment

Your email address will not be published. Required fields are marked *