ಸಮಗ್ರ ನ್ಯೂಸ್: ಸುಳ್ಯದ ಹೆಸರಾಂತ ವಸ್ತ್ರಮಳಿಗೆ ಕುಂ..ಕುಂ.. ಪ್ಯಾಷನ್ ನಲ್ಲಿ ದೀಪಾವಳಿ, ಹೊಸ ವರುಷ ಹಾಗೂ ಸುಳ್ಯ ಜಾತ್ರೋತ್ಸವ ಹಬ್ಬಗಳ ಪ್ರಯುಕ್ತ 151 ದಿನಗಳ ಬಿಗ್ ಸೇಲ್ ನಲ್ಲಿ ಹಲವು ಬಹುಮಾನಗಳನ್ನು ಆಯೋಜಿಸಿದ್ದು ಬಂಪರ್ ಬಹುಮಾನವಾದ ಸ್ಕೂಟಿಯನ್ನು ಶಿವಲಿಂಗ ಮತ್ತು ದೀಪಾ ಅವರಿಗೆ ದೊರಕಿದೆ.
ವಿಜೇತರಿಗೆ ಸಂಸ್ಥೆಯ ಮಾಲಕರು ಹಾಗೂ ಸಿಬ್ಬಂದಿಗಳು ಬಹುಮಾನ ಹಸ್ತಾಂತರಿಸಿ ಸಂಭ್ರಮಿಸಿದರು.






