Ad Widget .

ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ| ಮೂವರು ಯುವಕರು ಸಾವು

ಸಮಗ್ರ ನ್ಯೂಸ್: ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಚೌಕನಗಾಳಾಯದಲ್ಲಿ ನಡೆದಿದೆ.

Ad Widget . Ad Widget .

ಮೃತರು ದಾಂಡೇಲಿ ನಗರದ ರಾಕೇಶ್​ ಮಹಾದೇವಪ್ಪ ಬಡಿಗೇರ, ರಿತೇಶ್ ಸುಬ್ರಹ್ಮಣ್ಯ ನಾಯರ್ ಹಾಗೂ ಕೃಷ್ಣ ವಣ್ಣುರಾಯ ಹರಿಜನ ಎಂದು ತಿಳಿದು ಬಂದಿದೆ. ಅತಿವೇಗದ ಚಾಲನೆಯಿಂದ ಈ ದುರ್ಘಟನೆ ಸಂಭವಿಸಿದ್ದು, ಜೋಯಿಡಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *