ಸಮಗ್ರ ಉದ್ಯೋಗ: ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1884 ಕೋಚ್, ಸೆಂಟ್ರಲ್ ಸೂಪರಿಂಟೆಂಡೆಂಟ್ ಹುದ್ದೆಗಳು ಖಾಲಿ ಇವೆ. ಕೇಂದ್ರ ಸರ್ಕಾರದ ಉದ್ಯೋಗ ಅರಸುತ್ತಿರುವವರು ಈ ಕೂಡಲೇ ಅರ್ಜಿ ಹಾಕಿ. ಜನವರಿ 25, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್ಲೈನ್ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು.
ಹುದ್ದೆಯ ಮಾಹಿತಿ:
ಸೆಂಟ್ರಲ್ ಸೂಪರಿಂಟೆಂಡೆಂಟ್- 314
ಅಸಿಸ್ಟೆಂಟ್ ಸೆಂಟ್ರಲ್ ಸೂಪರಿಂಟೆಂಡೆಂಟ್- 628
ಕೋಚ್- 942
ವಿದ್ಯಾರ್ಹತೆ:
ಸೆಂಟ್ರಲ್ ಸೂಪರಿಂಟೆಂಡೆಂಟ್- ಪದವಿ
ಅಸಿಸ್ಟೆಂಟ್ ಸೆಂಟ್ರಲ್ ಸೂಪರಿಂಟೆಂಡೆಂಟ್- 12ನೇ ತರಗತಿ
ಕೋಚ್- ಅಗ್ರಿಕಲ್ಚರ್/ಡೈರಿಯಲ್ಲಿ ಪದವಿ
ಅನಿಮಲ್ ಹೆಲ್ತ್ ವರ್ಕರ್- 10ನೇ ತರಗತಿ
ವಯೋಮಿತಿ:
ಸೆಂಟ್ರಲ್ ಸೂಪರಿಂಟೆಂಡೆಂಟ್- 21ರಿಂದ 40 ವರ್ಷ
ಅಸಿಸ್ಟೆಂಟ್ ಸೆಂಟ್ರಲ್ ಸೂಪರಿಂಟೆಂಡೆಂಟ್- 18ರಿಂದ 40 ವರ್ಷ
ಕೋಚ್- 21ರಿಂದ 40 ವರ್ಷ
ಅನಿಮಲ್ ಹೆಲ್ತ್ ವರ್ಕರ್- 18ರಿಂದ 40 ವರ್ಷ
ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸೆಂಟ್ರಲ್ ಸೂಪರಿಂಟೆಂಡೆಂಟ್ ಹುದ್ದೆಗಳು:
ಎಲ್ಲಾ ಅಭ್ಯರ್ಥಿಗಳು: ರೂ.944/-
ಅಸಿಸ್ಟೆಂಟ್ ಸೆಂಟ್ರಲ್ ಸೂಪರಿಂಟೆಂಡೆಂಟ್ ಹುದ್ದೆಗಳು:
ಎಲ್ಲಾ ಅಭ್ಯರ್ಥಿಗಳು: ರೂ.826/-
ಕೋಚ್ ಹುದ್ದೆಗಳು:
ಎಲ್ಲಾ ಅಭ್ಯರ್ಥಿಗಳು: ರೂ.708/-
ಅನಿಮಲ್ ಹೆಲ್ತ್ ವರ್ಕರ್ ಹುದ್ದೆಗಳು:
ಎಲ್ಲಾ ಅಭ್ಯರ್ಥಿಗಳು: ರೂ.1000/-
ಪಾವತಿ ವಿಧಾನ: ಆನ್‌ಲೈನ್
ವೇತನ:
ಸೆಂಟ್ರಲ್ ಸೂಪರಿಂಟೆಂಡೆಂಟ್- ಮಾಸಿಕ ₹ 18,000
ಅಸಿಸ್ಟೆಂಟ್ ಸೆಂಟ್ರಲ್ ಸೂಪರಿಂಟೆಂಡೆಂಟ್- ಮಾಸಿಕ ₹ 15,000
ಕೋಚ್- ಮಾಸಿಕ ₹15,000
ಅನಿಮಲ್ ಹೆಲ್ತ್ ವರ್ಕರ್- ಮಾಸಿಕ ₹ 25,000
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.
https://pay.bharatiyapashupalan.com/onlinerequirment# apply through online