Ad Widget .

ಹಠಾತ್ ಬ್ರೇಕ್ ಹಾಕಿದ ಪರಿಣಾಮ| ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಲೆಗೆ ಗಾಯ

ಸಮಗ್ರ ನ್ಯೂಸ್: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಯಾಣಿಸುತ್ತಿದ್ದ ಕಾರಿನ ಚಾಲಕ ಹಠಾತ್‌ ಬ್ರೇಕ್‌ ಹಾಕಿದ ಪರಿಣಾಮ ಮಮತಾ ಅವರ ತಲೆಗೆ ಅಲ್ಪ ಪ್ರಮಾಣದ ಗಾಯಗಳಾಗಿವೆ ಎಂದು ವರದಿಯಾಗಿದೆ.

Ad Widget . Ad Widget .

ಮಮತಾ ಅವರು ಬರ್ಧಮಾನ್‌ನಿಂದ ಕೊಲ್ಕತ್ತಾಗೆ ಮರಳುತ್ತಿದಾಗ ಈ ಘಟನೆ ಸಂಭವಿಸಿದೆ. ಮಳೆ, ದಟ್ಟ ಮಂಜು ಹಾಗೂ ಕಡಿಮೆ ಗೋಚರತೆಯ ಕಾರಣ ಚಾಲಕ ಹಠಾತ್‌ ಬ್ರೇಕ್‌ ಹಾಕಿದರೆನ್ನಲಾಗಿದೆ. ಮಮತಾ ಅವರನ್ನು ಸದ್ಯ ಕೊಲ್ಕತ್ತಾಗೆ ವಾಪಸ್‌ ಕರೆದೊಯ್ಯಲಾಗುತ್ತಿದೆ.

Ad Widget . Ad Widget .

Leave a Comment

Your email address will not be published. Required fields are marked *