Ad Widget .

ಇಂದು ಕುಕ್ಕೆಗೆ ಮಾಜಿ ಪ್ರಧಾನಿ ದೇವೇಗೌಡ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಜಿ ಪ್ರಧಾನಿ ಹಾಗೂ ರಾಜ್ಯ ಸಭಾ ಸದಸ್ಯ ಎಚ್.ಡಿ.ದೇವೇಗೌಡ ಅವರು ಜ.26ರಂದು ಭೇಟಿ ನೀಡುವರು.

Ad Widget . Ad Widget .

ಜ.26ರಂದು ಧರ್ಮಸ್ಥಳದಿಂದ 1 ಗಂಟೆ ಹೊರಟು ರಸ್ತೆ ಮಾರ್ಗದ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವರು. ಸಂಜೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ವಿಶೇಷ ಪೂಜೆಯಲ್ಲಿ ಭಾಗವಹಿಸಿ, ರಾತ್ರಿ ಸುಬ್ರಹ್ಮಣ್ಯದಲ್ಲಿ ವಾಸ್ತವ್ಯ ಮಾಡುವರು. ಜ.27ರಂದು ಕುಕ್ಕೆ ಕ್ಷೇತ್ರದಲ್ಲಿ ವಿಶೇಷ ಪೂಜೆಯಲ್ಲಿ ಭಾಗವಹಿಸುವರು.

Ad Widget . Ad Widget .

ಮಧ್ಯಾಹ್ನ 1 ಗಂಟೆಗೆ ರಸ್ತೆ ಮಾರ್ಗದ ಮೂಲಕ ಬಿಳೆನೆಲೆ ಹೆಲಿಪ್ಯಾಡ್ ಗೆ ಆಗಮಿಸಿ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳುವರು.

Leave a Comment

Your email address will not be published. Required fields are marked *