Ad Widget .

ಬೆಳ್ತಂಗಡಿ; ಸುಡುಮದ್ದು ತಯಾರಿಕೆ ಘಟಕದಲ್ಲಿ ಸ್ಫೋಟ| ಇಬ್ಬರು ಮೃತ್ಯು; ಹಲವು ಮಂದಿಗೆ ಗಾಯ

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ‌ಕುಕ್ಕೇಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸುಡುಮದ್ದು ತಯಾರಿಸುವ ಘಟಕದಲ್ಲಿ ಸ್ಫೋಟಗೊಂಡು ಕನಿಷ್ಠ ಇಬ್ಬರು ಮೃತಪಟ್ಟಿರುವ ಘಟನೆ ರವಿವಾರ ನಡೆದಿದೆ.

Ad Widget . Ad Widget .

ಸ್ಫೋಟದ ತೀವ್ರತೆಗೆ ದೇಹಗಳು ಚಿದ್ರಗೊಂಡಿರುವುದಾಗಿ ತಿಳಿದು ಬಂದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ.

Ad Widget . Ad Widget .

ವೇಣೂರು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಇಬ್ಬರು ಸಾವನ್ನಪ್ಪಿರುವುದಾಗಿ ಪ್ರಾಥಮಿಕ ಮಾಹಿತಿಗಳು ಲಭ್ಯವಾಗುತ್ತಿದೆ.

Leave a Comment

Your email address will not be published. Required fields are marked *