ಲೋಕಸಭಾ ಚುನಾವಣೆಗೆ ಬಿಜೆಪಿ ಅಲರ್ಟ್| ಬಿಜೆಪಿ ಜೊತೆ ಕೆಆರ್​ಪಿಪಿ ಮೈತ್ರಿ….?

ಸಮಗ್ರ ನ್ಯೂಸ್: ಬಿಜೆಪಿ ಜೊತೆ ಕೆಆರ್​ಪಿಪಿ ಮೈತ್ರಿ ಮಾಡಿಕೊಳ್ಳಲು ಸಿದ್ಧರಿದ್ದೇವೆ ಎಂದು ಕೆಆರ್​ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ಹೇಳಿದ್ದಾರೆ. ಮೋದಿ ಮತ್ತೆ ಪ್ರಧಾನಿಯಾಗಬೇಕು. ಮೋದಿ ಪ್ರಧಾನಿಯಾಗಲು ಹೊಂದಾಣಿಕೆಗೆ ಕೆಆರ್​ಪಿಪಿ ಸಿದ್ಧ. ನಮ್ಮ ಪಕ್ಷದಿಂದ ಗೆದ್ದ ಮೇಲೆ ಬಿಜೆಪಿಗೆ ಸಪೋರ್ಟ್ ಮಾಡುತ್ತೇನೆ. ಬಿಜೆಪಿ ನಾಯಕರು ನನ್ನ ಜೊತೆ ಚರ್ಚೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

. Ad Widget . Ad Widget

ಜಗದೀಶ್ ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆಯಾದ ಬಳಿಕ ಈಗ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ಬಿಜೆಪಿ ಸಂಪರ್ಕ ಮಾಡುವ ಪ್ರಯತ್ನ ನಡೆದಿದೆ. ಲೋಕಸಭಾ ಚುನಾವಣಾ ದೃಷ್ಟಿ ಇಟ್ಟುಕೊಂಡು ಬಿಜೆಪಿ ಸೆಳೆಯುವ ಪ್ರಯತ್ನ ಮಾಡಿದೆ. ಲೋಕಸಭಾ ಚುನಾವಣೆಯಲ್ಲಿ ಸಹಕಾರದ ಮಾತುಗಳನ್ನಾಡಿರುವ ರೆಡ್ಡಿ ಕೊಪ್ಪಳ ಮತ್ತು ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ

. Ad Widget . . Ad Widget . Ad Widget

ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತ್ರ ಇನ್ನೂ ಜನಾರ್ದನ ರೆಡ್ಡಿ ಜೊತೆ ಚರ್ಚೆ ನಡೆಸಿಲ್ಲ ಎಂದು ಹೇಳಿದ್ದಾರೆ.

Leave a Comment

Your email address will not be published. Required fields are marked *